ಮಕ್ಕಳ ರಕ್ಷಣೆಯಲ್ಲಿ ಸಮಾಜದ ಪಾತ್ರ ಮಹತ್ವದ್ದು: ನ್ಯಾ. ಶಾಂತವೀರ ಶಿವಪ್ಪಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ವಸತಿ ನಿಲಯದ ಮೇಲ್ವಿಚಾರಕರು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರಿಗೆ ಬಾಲನ್ಯಾಯ ಕಾಯ್ದೆ 2015 ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012, ಬಾಲ್ಯ ವಿವಾಹ ಕಾಯ್ದೆ ಹಾಗೂ ಬಾಲ ಕಾರ್ಮಿಕತೆ ಹಾಗೂ ಭಿಕ್ಷಾಟನೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.