ಜಿಲ್ಲಾ ಬಿಜೆಪಿಯಿಂದ ಡಾ.ವಿ.ಎಸ್. ಆಚಾರ್ಯ ಪುಣ್ಯಸ್ಮರಣೆನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪವಾಗಿದೆ ಎಂದು ಬಿಜೆಪಿಯ ಲೋಕಸಭಾ ಚುನಾವಣಾ ಕ್ಲಸ್ಟರ್ ಪ್ರಭಾರಿ (ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಂ.ಬಿ. ಭಾನುಪ್ರಕಾಶ್ ಹೇಳಿದರು.