ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ: ಡಿಸಿ ಡಾ.ಕೆ. ವಿದ್ಯಾಕುಮಾರಿಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.