ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ: ನಗರದ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಅನೈತಿಕ ಚಟುವಟಿಕೆ! ಮೊಬೈಲ್ ವೇಶ್ಯಾವಾಟಿಕೆ ಸಾಧ್ಯತೆ
ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಅದರೊಳಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಅಂ.ರಾ. ಅಂಚೆಚೀಟಿ ಸ್ಪರ್ಧೆಯಲ್ಲಿ ಡೇನಿಯಲ್ ಮಂತೇರೊಗೆ ಬೆಳ್ಳಿ ಪದಕ
ಅಂಚೆ ಚೀಟಿ ಸಂಗ್ರಾಹಕರಾದ ಬ್ರಹ್ಮಾವರದ ಕುಮ್ರಗೋಡು ಗ್ರಾಮದ ಡೇನಿಯಲ್ ಮಂತೇರೋ ಅವರಿಗೆ ಬೆಳ್ಳಿಯ ಪದಕ ಲಭಿಸಿದೆ.
ಉಡುಪಿ: ಸತತ ಮೂರನೇ ದಿನವೂ ಮಳೆ ಕ್ಷೀಣ
ಸತತ ಮೂರನೇ ದಿನವೂ ಮಳೆ ಕ್ಷೀಣವಾಗಿತ್ತು. ಮೋಡ ಕವಿದ ವಾತಾವರಣವಿದ್ದು ಒಂದೆರಡು ಭಾರಿ ಲಘ ಮಳೆಯಾಗಿದೆ.
ಮತ್ಸ್ಯ ಸಂಪದ ಯೋಜನೆ ಸಮಗ್ರ ಅನುಷ್ಠಾನಕ್ಕೆ ಕಾರ್ಯಾಗಾರ: ಶಾಸಕ ಯಶ್ಪಾಲ್
ಉಡುಪಿ ಜಿಲ್ಲೆಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಆಡಳಿತ ನಿರ್ವಹಣಾ ತರಬೇತಿ ಶಿಬಿರ ನಡೆಯಿತು.
ಈಡೀಸ್ ಸೊಳ್ಳೆ ಉತ್ಪತ್ತಿತಾಣಗಳನ್ನು ನಾಶಪಡಿಸುವ ಡ್ರೈಡೇ ಆಚರಣೆ
ಕೆಳಾರ್ಕಳಬೆಟ್ಟು, ಗೋಪಾಲಪುರಗಳಲ್ಲಿ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಒಣಗಲು ದಿನ (ಡ್ರೈ ಡೇ) ಆಚರಣೆ ನಡೆಯಿತು. ಈ ಸಂದರ್ಭ ಲಾರ್ವಾ ತಾಣಗಳ ಸಮೀಕ್ಷೆ ನಡೆಸಿ, ಲಾರ್ವಾ ತಾಣಗಳ ನಿರ್ಮೂಲನೆ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ಹಿರಿಯ ಪತ್ರಕರ್ತ ಜಯಕರ ಸುವರ್ಣ ಇನ್ನಿಲ್ಲ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, 2014-17ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು, ಪ್ರಸ್ತುತ ಸಂಘದ ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು.
ಪರಶುರಾಮನ ಮೂರ್ತಿ ನಕಲಿ ಅಲ್ಲವೆಂದು ಬಿಜೆಪಿಯವರು ಪ್ರಮಾಣ ಮಾಡಲಿ: ಮುನಿಯಾಲು
ಶಾಸಕರು ಭಾವನಾತ್ಮಕವಾಗಿ ಜನರನ್ನು ಮೋಸಗೊಳಿಸಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಶಾಸಕರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆಗ್ರಹಿಸಿದರು.
ನಯಂಪಳ್ಳಿ ಕಾಶೀಮಠ: 51 ಬಗೆಯ ಆಟಿಯ ಖಾದ್ಯ ಭೋಜನ
ನಯಂಪಳ್ಳಿಯ ಕಾಶೀಮಠದ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಹಾಗೂ ಜಿ.ಎಸ್.ಬಿ. ಸಮಾಜ ಬಾಂಧವರಿಗೆ ಪ್ರಿಯವಾದ ಮಳೆಗಾಲ (ಆಟಿ ಅಥವಾ ಅಷಾಢ)ದ 51 ಬಗೆಯ ವಿಶೇಷ ಖಾದ್ಯಗಳ ಭೋಜನ ನಡೆಯಿತು.
ಉಡುಪಿ ಸೀರೆ ಉಳಿಸಿದ ಸಂಜೀವ ಶೆಟ್ಟಿಗಾರ್, ಸೋಮಪ್ಪ ಜತ್ತನ್ನರಿಗೆ ‘ನೇಕಾರ ರತ್ನ’ ಪ್ರಶಸ್ತಿ
ಇವರಿಬ್ಬರು ಅವಿಭಜಿತ ದ.ಕ. ಜಿಲ್ಲೆಯ ಅತ್ಯಂತ ಹಿರಿಯ ಮತ್ತು ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆಯಾಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರ್ಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.
ಆರೋಗ್ಯವಂತ ಮಹಿಳೆಯಿಂದ ಭವ್ಯ ಸಮಾಜ ನಿರ್ಮಾಣ: ಡಾ.ಜೇಸ್ಮಾ ಪಿಕಾರ್ಡೊ
ಕೊಡವೂರು ‘ವಿಪ್ರಶ್ರೀ’ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು. ಶಿಬಿರವನ್ನು ಮಲ್ಪೆಯ ವೈದ್ಯಾಧಿಕಾರಿ ಡಾ.ಜೇಸ್ಮಾ ಸ್ಟೇಲ್ಲಾ ಪಿಕಾರ್ಡೋ ಉದ್ಘಾಟಿಸಿದರು.
< previous
1
...
345
346
347
348
349
350
351
352
353
...
525
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ