ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ: ಆನಂದ್ ಸಿ. ಕುಂದರ್ ಕಿವಿಮಾತು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ನೇತೃತ್ವದಲ್ಲಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಬ್ಲಡ್ ಪ್ರೆಶರ್, ಮಧುಮೇಹ, ಇ.ಸಿ.ಜಿ., ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಸ್ಕ್ಯಾನಿಂಗ್ ಹಾಗೂ ವೈದ್ಯರೊಂದಿಗೆ ಸಮಾಲೋಚನಾ ಕಾರ್ಯಕ್ರಮ ನಡೆಯಿತು.