ಕನ್ನಡ ಕಟ್ಟಲು ಕನ್ನಡದ ಪರಂಪರೆಯ ತಿಳುವಳಿಕೆ ಅಗತ್ಯ: ಮೊಯ್ಲಿಹೆಬ್ರಿ ತಾಲೂಕಿನ ಮುದ್ರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕನೇ ಸಾಹಿತ್ಯ ಸಮ್ಮೇಳನ ನಡೆಯಿತು. ಕಾರ್ಯಕ್ರಮದಲ್ಲಿ ಆಕರ್ಷಕ ಮೆರವಣಿಗೆ, ಪುಸ್ತಕ ಬಿಡುಗಡೆ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಗೋಷ್ಠಿಗಳು ನಡೆಯಿತು.