ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪ್ರಾಪ್ತ ಬಾಲಕಿ ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ
ಅತ್ಯಾಚಾರಕ್ಕೆ 10ವರ್ಷ, ಫೋಕ್ಸೋ ಕಾಯ್ದೆಯಡಿ 20 ವರ್ಷ, ಬೆದರಿಕೆಗೆ 1 ವರ್ಷ, ಹಲ್ಲೆಗೆ 1 ವರ್ಷ, ಅನೈತಿಕ ವಿಡಿಯೋ ಚಿತ್ರೀಕರಣಕ್ಕೆ 5 ವರ್ಷ, ಐಟಿ ಕಾಯ್ದೆಯಡಿ 2 ವರ್ಷ ಜೈಲು ವಾಸವನ್ನು ಏಕಕಾಲದಲ್ಲಿ ಅನುಭವಿಲು ಆದೇಶಿಸಲಾಗಿದೆ
ಕಾಪು: ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಮಾರೋಪ
ಕಾಪು ಶಾಸಕ ಸುರೇಶ್ ಶೆಟ್ಟಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ಘಾಟಿಸಿ, ಮುದ್ರಾ ಯೋಜನೆ ಅಡಿಯಲ್ಲಿ ಮಂಜೂರಾದ ಸಾಲ ಸೌಲಭ್ಯದ ಆದೇಶ ಪತ್ರವನ್ನು ಹಾಗೂ ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕಗಳನ್ನು ಫಲಾನುಭವಿಗಳಿಗೆ ವಿತರಿಸಿದರು.
ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ
ರಕ್ಷಿತ್ ಪಡ್ರೆ ನೇತೃತ್ವದಲ್ಲಿ ನಡೆದ ಶ್ವೇತಕುಮಾರ ಚರಿತ್ರೆ ಯಕ್ಷ-ನಾಟಕ ಜನ ಮೆಚ್ಚುಗೆ ಗಳಿಸಿತು.
ರಾಮನಿಗೆ ಪೇಜಾವರ ಶ್ರೀ ರಜತ ಕಲಶಾಭಿಷೇಕ
ರಜತಕಲಶಗಳನ್ನು ರಾಮ ಮಂದಿರಕ್ಕೆ ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ವೈದಿಕರ ವಿವಿಧ ಜಪ ಹೋಮ ಹವನಾದಿಗಳನ್ನು ನಡೆಸಿದರು.
ಭಾರತ್ ಜೋಡೋಗೆ ತಡೆ: ಉಡುಪಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಕಲೆ ಸಾಹಿತ್ಯಗಳಷ್ಟೇ ಮನುಷ್ಯರ ಹತ್ತಿರಗೊಳಿಸಬಲ್ಲದು: ಕಾಯ್ಕಿಣಿ
ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಸಂಸ್ಕೃತಿ ಉತ್ಸವ ಅಂಗವಾಗಿ ಇಲ್ಲಿನ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಪ್ರಭಾವತಿ ಮತ್ತು ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ವಿಶ್ವ ಪ್ರಭಾ ಪುರಸ್ಕಾರವನ್ನು ಸಾಹಿತಿ ಜಯಂತ ಕಾಯ್ಕಿಣಿ ಅವರಿಗೆ ಪ್ರದಾನ ಮಾಡಲಾಯಿತು.
ರಾಮ ಪ್ರಾಣಪ್ರತಿಷ್ಠಾಪನೆ ದಿನ ‘ಶೋಭಾ ರಾಮಾಯಣ’ ಬಿಡುಗಡೆ
ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಅವರ ಪುತ್ರ ಅನ್ವಿತ್ ಹರಿಪ್ರಸಾದ್ ಗ್ರಂಥವನ್ನು ಬಿಡುಗಡೆ ಮಾಡಿದರು.
ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮಿಸಿ: ಯಶ್ಪಾಲ್ ಸುವರ್ಣ
ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಿತು.
ಕಾರ್ಕಳ ತಾಲೂಕು ಮಟ್ಟದ ರಾಮೋತ್ಸವ ಕಾರ್ಯಕ್ರಮ
ಶ್ರೀರಾಮ ತಾರಕ ಮಂತ್ರ ಯಾಗ, ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ ತಾಲೂಕಿನ ಹಿರಿಯರಿಗೆ ಪ್ರಸಾದ ನೀಡಿ ಸನ್ಮಾನ ಕಾರ್ಯಕ್ರಮ, ೧೦೦೮ ರಾಮ ಭಕ್ತರಿಂದ ಶ್ರೀಕಾಂತ್ ಶೆಟ್ಟಿ ಬಳಗದಿಂದ ಹನುಮಾನ್ ಚಾಲೀಸ್ ಪಠಣ ಮಾಡಲಾಯಿತು.
ಮೋದಿಗೆ ಮೊಯ್ಲಿ ಸರ್ಟಿಫಿಕೇಟ್ ಯಾರು ಕೇಳಿದ್ರು: ಸಿ.ಟಿ.ರವಿ
''ಅಯೋಧ್ಯೆಯಲ್ಲಿ ರಾಮದೇವರ ಪ್ರತಿಷ್ಠೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನ ಉಪವಾಸ ಮಾಡಿರೋದು ಡೌಟ್ ಎಂದಿರುವ ವೀರಪ್ಪ ಮೊಯ್ಲಿಗೆ ಸಿಟಿ ರವಿ ಟಾಂಗ್ ನೀಡಿದರು.
< previous
1
...
356
357
358
359
360
361
362
363
364
...
388
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ