ನಟಿ ಜಯಮಾಲ ಸೇರಿ ನಾಲ್ವರಿಗೆ ಹೊಸವರ್ಷದ ಪ್ರಶಸ್ತಿ ಪ್ರದಾನಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ನಿವೃತ್ತ ಅಧ್ಯಕ್ಷ ಡಾ.ಎಂ.ನರೇಂದ್ರ, ಸಿನೆಮಾನಟಿ, ನಿರ್ಮಾಪಕಿ ಡಾ. ಜಯಮಾಲಾ ರಾಮಚಂದ್ರ, ಮಣಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್. ಮಂಜುನಾಥ ಹಂದೆ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಡ್ಕತೋಡಿ ಸಂಜೀವ ರೈ ಹಾಗೂ ಹಿರಿಯ ಕೃಷಿಕ ಬೆಳ್ತಂಗಡಿಯ ಬಿ.ಕೆ. ದೇವ ರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.