• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಾಯದಲ್ಲಿದ್ದ ಬೋಟು, 8 ಮೀನುಗಾರರ ರಕ್ಷಣೆ
ಕಲ್ಮಾಡಿಯ ಪ್ಯಾರು ಎಸ್. ಎಂಬವರ ಒಡೆತನ ಈ ಅಜ್ಮೇರ್ ಎನ್ನುವ ಬೋಟಿನ ತಳಭಾಗವು ಒಡೆದು ನೀರು ಒಳನುಗ್ಗಲಾರಂಭಿಸಿತು. ಅದರಲ್ಲಿದ್ದ ಮೀನುಗಾರರು ಕರಾವಳಿ ಭದ್ರತಾ ಪೊಲೀಸ್‌ಗೆ ಮಾಹಿತಿ ನೀಡಿತ್ತು. ಪೊಲೀಸರು ಭಾರತೀಯ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದರು.
ತಂದೆ ಎಸ್. ಬಂಗಾರಪ್ಪನವರೇ ನನಗೆ ಆದರ್ಶ: ಗೀತಾ ಶಿವರಾಜ್ ಕುಮಾರ್
ಬೈಂದೂರು ಕ್ಷೇತ್ರದ ವಂಡ್ಸೆ- ನೆಂಪುವಿನಲ್ಲಿರುವ ಮಾಜಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾತನಾಡಿದರು. ಭದ್ರಾವತಿಯಿಂದ ಈಗಾಗಲೇ ಪ್ರಚಾರ ಆರಂಭಿಸಿದ್ದು, ಹೋದಲ್ಲೆಲ್ಲ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ತಿಳಿಸಿದರು.
ನಿಶ್ಯಬ್ದ ದೃಷ್ಟಿ ಚೋರ ಗ್ಲುಕೋಮಾ ಬಗ್ಗೆ ಎಚ್ಚರ ಮುಖ್ಯ: ಡಾ.ನೀತಾ
ಕಣ್ಣಿನ ಪೊರೆ, ರೆಟಿನಾ ಸಮಸ್ಯೆಗಳ ಬಗ್ಗೆ ಜನರಲ್ಲಿ ಸ್ವಲ್ಪ ಅರಿವಿದೆ, ಆದರೆ ಗ್ಲುಕೋಮಾ ಕಾಯಿಲೆ ಬಗ್ಗೆ ಅರಿವಿಲ್ಲದೆ ಅದಕ್ಕೆ ಬಲಿಯಾಗುತ್ತಿದ್ದಾರೆ. ಅಧಿಕ ರಕ್ತದೊತ್ತಡ ಹೊಂದಿರುವವರಿಗೆ ಗ್ಲುಕೋಮಾವು ಸ್ನೇಹಿತನಂತೆ ಜೋತು ಬೀಳುತ್ತದೆ. ಗ್ಲುಕೋಮಾ ಕಾಯಿಲೆನ್ನು ಆರಂಭಿಕ ಹಂತದಲ್ಲಿ ಗುರುತಿಸಿದರೆ ಪೂರ್ಣವಲ್ಲದಿದ್ದರೂ ಉಳಿದಿರುವ ದೃಷ್ಟಿಯನ್ನು ಉಳಿಸಿಕೊಳ್ಳಬಹುದಾಗಿದೆ.
ಮನೆಗೆ ಅದೃಷ್ಟ ತರುವ ಹೋಳಿ ನೃತ್ಯ!
ಕುಡುಬಿ ಹಾಗೂ ಮರಾಠಿ ಜನಾಂಗದವರು ಹೋಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಬಣ್ಣದ ಉಡುಗೆ ತೊಡುಗೆಗಳನ್ನು ತೊಟ್ಟು ಜನಪದ ಹಾಡನ್ನು ಗುಮಟೆ‌ ನುಡಿಸುತ್ತಾ ಹಾಡುತ್ತಾ ಹೆಜ್ಜೆ ಹಾಕುತ್ತಾರೆ. . ಕಾರ್ಕಳ ತಾಲೂಕಿನ ಕೆಲವು ಭಾಗಗಳಲ್ಲಿ ಹೆಬ್ರಿ, ಕುಂದಾಪುರ, ಬ್ರಹ್ಮಾವರ ತಾಲೂಕುಗಳಲ್ಲಿ ಹೋಳಿ ಹಬ್ಬದ ವಿಶೇಷವಾದ ಆಚರಣೆಗಳು ಈಗಲೂ ಉಳಿದು ಕೊಂಡಿದೆ.
ಉಡುಪಿ-ಚಿಕ್ಕಮಗಳೂರು: ‘ಸಿಂಪಲ್‌’ ಪೂಜಾರಿ ಎದುರು ‘ಸಜ್ಜನ’ ಹೆಗ್ಡೆ ಕಣಕ್ಕೆ
ಗುರುವಾರ ಕೆಪಿಸಿಸಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಭ್ಯರ್ಥಿ ಸಜ್ಜನ ಜಯಪ್ರಕಾಶ್ ಹೆಗ್ಡೆ ಸ್ಪರ್ಧಿಸುವುದು ಅಧಿಕೃತವಾಗಿದೆ. ಆದ್ದರಿಂದ ಸಿಂಪಲ್‌ ಪೂಜಾರಿ ವಿರುದ್ಧ ಸಜ್ಜನ ಹೆಗ್ಡೆ ಸ್ಪರ್ಧಿಸಿದಂತಾಗಿದೆ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಾರ್ವಜನಿಕ ಸಮಸ್ಯೆ ಪರಿಹರಿಸಲು ಮನವಿ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಬಗೆ ಹರಿಸುವಂತೆ ಕೋರಿ ನಗರಸಭಾ ಸದಸ್ಯ ವಿಜಯ ಕೊಡವೂರು ನೇತೃತ್ವದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಗೆ ನೂತನವಾಗಿ ನಿಯುಕ್ತಿಗೊಂಡ ಸರ್ಜನ್ ಡಾ. ಅಶೋಕ್ ಎಚ್. ಅವರಿಗೆ ಮನವಿ ಸಲ್ಲಿಸಲಾಯಿತು.
ಸರಸ್ವತಿ ನದಿ ಪುನಃಶ್ಚೇತನದಿಂದ ರಾಜಸ್ಥಾನಕ್ಕೆ ನೀರು: ಜಗದೀಶ್ ಗಾಂಧಿ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಮತ್ತು ಮಣಿಪಾಲ ರೋಟರಿ ಜಂಟಿಯಾಗಿ ‘ಸರಸ್ವತಿ ರಿವರ್ ವಾಟರ್ ಆ್ಯಂಡ್ ಎನ್ವಿರಾನ್ಮೆಂಟ್’ ವಿಷಯದ ಕುರಿತು ವಿಚಾರಗೋಷ್ಠಿ ಆಯೋಜಿಸಿತ್ತು. ಹಿರಿಯ ಸಂಶೋಧಕ ಜಗದೀಶ ಗಾಂಧಿ ಉಪನ್ಯಾಸ ನೀಡಿದರು.
ಬೀದಿ ನಾಯಿಗಳಿಗೆ ಅನ್ನ ಹಾಕಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ದಸಂಸ ಖಂಡನೆ
ಬೇಬಿ ಅವರು ಪ್ರತಿದಿನ ಬೀದಿ ನಾಯಿಗಳಿಗೆ ಅನ್ನಹಾಕಿ ಪ್ರೀತಿ ತೋರಿಸುತ್ತಿದ್ದರು. ಇದನ್ನು ಆಕ್ಷೇಪಿಸಿ ಚಂದ್ರಕಾಂತ ಭಟ್ ಎನ್ನುವವರು ರೀಪಿನಿಂದ ತಲೆಗೆ ಹೊಡೆದು ತೀವ್ರತರ ಗಾಯ ಮಾಡಿದ್ದು, ಬೇಬಿ ಅವರು ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೃಢ ನಿರ್ಧಾರ, ಕಠಿಣ ಪರಿಶ್ರಮ ಯಶಸ್ಸಿನ ಹಾದಿ: ಪ್ರೊ.ಸುರೇಂದ್ರನಾಥ ಶೆಟ್ಟಿ
ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಉಡುಪಿ, ಕಾಪು, ಬ್ರಹ್ಮಾವರ ತಾಲೂಕಿನ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.
ಜೆಡಿಎಸ್‌ ಈಗ ಬಿಜೆಪಿ ಬಿ ಟೀಂ ಅಲ್ಲ ಒರಿಜಿನಲ್‌ ಟೀಂ: ಮಧು ಬಂಗಾರಪ್ಪ
ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್‌ನ ಜಂಟಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ವಿರೋದ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 430
  • next >
Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved