ವಿವೇಕಾನಂದರ ಆದರ್ಶ ಪಾಲನೆಯಿಂದ ಗುರಿ ಸಾಧನೆ ಸಾಧ್ಯ: ಎಸ್ಪಿ ಅರುಣ್ಉಡುಪಿ ಅಜ್ಜರಕಾಡು ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ ಹಾಲ್ನಲ್ಲಿ, ಜಿಲ್ಲಾ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಜಯಂತಿ ನಡೆಯಿತು.