• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಲೊಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ ಇನ್‌ಸ್ಪಾಯರ್-೨೦೨೫ ಯೋಜನೆ, ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಹಾಗೂ ಸುವರ್ಣ ಎಂಟರ್‌ಪ್ರೈಸಸ್‌ ವತಿಯಿಂದ ಪರಿಸರ ದಿನಾಚರಣೆ ಮಾಹಿತಿ ಕಾರ್ಯಾಗಾರ ನಡೆಯಿತು.
ಪುತ್ತಿಗೆ: ವಿಷ್ಣುಮೂರ್ತಿ ದೇವಳದ ಜೀರ್ಣೋದ್ಧಾರ ಪೂರ್ವ ಸಾಮೂಹಿಕ ಪ್ರಾರ್ಥನೆ
ಪರ್ಯಾಯ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಶುಭಾಶೀರ್ವಾದದೊಂದಿಗೆ ಅವರ ಮಾರ್ಗದರ್ಶನದಲ್ಲಿ, ಊರ ಸಮಸ್ತ ಭಕ್ತ ಜನರ ಸಹಕಾರದೊಂದಿಗೆ ಬುಧವಾರ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಾನದಲ್ಲಿ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮ ಜರುಗಿತು.
ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಾಧನೆ ಅನನ್ಯ: ಶಂಕರ್ ಐತಾಳ್
ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್ಸ್, ಬ್ಯಾಗ್, ಸಮವಸ್ತ್ರ, ಎಲ್‌ಕೆಜಿ ಮತ್ತು ಯುಕೆಜಿ ಪಠ್ಯಪುಸ್ತಕ, ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಕಡಿಮೆ ಲಿಂಗಾನುಪಾತ : ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತ 1000ಕ್ಕೆ 978 ಹೆಣ್ಣು ಇದ್ದು, ಅತೀ ಕಡಿಮೆ ಲಿಂಗಾನುಪಾತ ವ್ಯತ್ಯಾಸದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. 

ದೆಹಲಿಯಿಂದ ತಿಂಗಳೆಗೆ ಬಂದು ಯಕ್ಷಗಾನ ಕಲಿತರು !
ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (ಎನ್‌ಎಸ್‌ಡಿ)ಯ ವಿದ್ಯಾರ್ಥಿಗಳು ಹತ್ತು ದಿನಗಳ ಕಾಲ, ಪಶ್ಚಿಮ ಘಟ್ಟದ ತಪ್ಪಲಿನ ತಿಂಗಳೆ ಗರಡಿ ಆವರಣದಲ್ಲಿ ಬೀಡು ಬಿಟ್ಟು, ಕರಾವಳಿಯ ಶ್ರೇಷ್ಠ ಕಲೆ ಯಕ್ಷಗಾನ ಅಭ್ಯಾಸ ಮಾಡಿದ್ದಾರೆ.
ಗೀತೆಯನ್ನು ಬಲ್ಲವರಿಗೆ ಬೋಧಿಸುವವರಿಗೆ ಹೆಚ್ಚಿನ ಬೇಡಿಕೆ ಇರಲಿದೆ : ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು
ಉಡುಪಿಯ ಶ್ರೀಮನ್ಮಧ್ವ ಸಿದ್ಧಾಂತ ಪ್ರಬೋಧಕ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾನುವಾರ ಸ್ವಪ್ರೇರಣೆಯಿಂದ ಬರೆದ ಭಗವದ್ಗೀತಾ ಲೇಖನ ಪುಸ್ತಕಗಳನ್ನು ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ಸಮರ್ಪಿಸಿದರು. ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ಪಿಎಂ ವಿಶ್ವಕರ್ಮ ಯೋಜನೆಯಿಂದ ಕುಲಕಸುಬುಗಳಿಗೆ ಮರುಜೀವ: ಸಂಸದ ಕೋಟ
ಮಂಗಳವಾರ ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶಗಳ ವತಿಯಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.
ಕರಾವಳಿಯಲ್ಲಿ ಜೂ.17ರ ತನಕ ಭಾರಿ ಮಳೆ ಮುನ್ಸೂಚನೆ: ಇಂದು ಶಾಲೆಗಳಿಗೆ ರಜೆ
ಕರಾವಳಿಯಲ್ಲಿ ಗುರುವಾರ ಭಾರೀ ಮಳ‍ೆಯಾಗುವ ಸಾಧ್ಯತೆಯ ಹಿನ್ನೆಲೆಗೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ. ಭಾರೀ ಮಳೆಯಾಗುವ ಬಗ್ಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗರೂಕ ಕ್ರಮವಾಗಿ
ಮಾತ್ಕಲ್‌ ಕೊರಗ ಕಾಲನಿ ರಸ್ತೆಗೆ 2.05 ಕೋಟಿ ರು. ಅನುದಾನ: ಸುನಿಲ್‌ ಕುಮಾರ್‌
ಹೆಬ್ರಿ ತಾಲೂಕು ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗ ಕಾಲನಿ ರಸ್ತೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾ ನ್ಯಾಯ (ಪಿಎಂ ಜನ್‌ಮನ್‌) ಯೋಜನೆಯಡಿಯಲ್ಲಿ ರು. 2.05 ಕೋಟಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ನೀರಿನ ಮೂಲಗಳ ಸಮೀಕ್ಷೆಗೆ ಸಾರ್ವಜನಿಕರು ಸಹಕರಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ನೀರಾವರಿ ನೀತಿಗಳನ್ನು ರೂಪಿಸಲು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ವತಿಯಿಂದ 7ನೇ ಸಣ್ಣ ನೀರಾವರಿ ಗಣತಿ - ನೀರಿನ ಮೂಲಗಳ ಸಮೀಕ್ಷೆಯನ್ನು ಜೂನ್‌ನಿಂದ ಅಕ್ಟೋಬರ್ ಅಂತ್ಯದ ವರೆಗೆ ನಡೆಯಲಿದ್ದು, ಸಾರ್ವಜನಿಕರು ಈ ಗಣತಿಗೆ ಸಹಕರಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 454
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved