ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ (ತುಶಿಮಾಮ) ಇದರ ಕಡಿಯಾಳಿ ಘಟಕದ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯಗಳ ಸಹಕಾರದಲ್ಲಿ ಶ್ರೀ ಕೃಷ್ಣಮಠದಲ್ಲಿ ಭಾನುವಾರ ಕೃಷ್ಣನಿಗೆ ವಿಷ್ಣುಸಹಸ್ರ ನಾಮಾವಳಿ ಸಹಿತ ಕೋಟಿ ತುಳಸಿ ಅರ್ಚನೆ.