23, 24ರಂದು ಬೆಂಗಳೂರಿನಲ್ಲಿ ಪುತ್ತಿಗೆ ಮಠದಿಂದ ಗೀತೋತ್ಸವಕೃಷ್ಣ ಪರಮಭಕ್ತರ ಮೂಲಕ ಒಂದು ಕೋಟಿಗೂ ಅಧಿಕ ಜನರಿಂದ ಭಗವದ್ಗೀತೆಯನ್ನು ಬರೆಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸುವುದು, ಜಾತಿ, ಮತ ಭೇದವಿಲ್ಲದೆ ಶ್ರೀ ಕೃಷ್ಣನ ಭಕ್ತಿಯನ್ನು, ಭಗವದ್ಗೀತೆಯನ್ನು ಜನತೆಗೆ ತಲುಪಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.