ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆಯೇ ಮೌಲ್ಯಾಲಯವಾಗಬೇಕು: ಡಾ. ಗಣನಾಥ ಎಕ್ಕಾರು
ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ ನಡೆಯಿತು. ಜನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಧರ್ಮಗುರು ವಂ|ವಲೇರಿಯನ್ ಮೆಂಡೊನ್ಸಾ ನಿಧನ
ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ. ವಲೇರಿಯಾನ್ ಮೆಂಡೊನ್ಸಾ ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಬೈಕಿನಲ್ಲಿ ಡೂಮ್‌ನಲ್ಲಿ ಅಡಗಿದ್ದ ಹೆಬ್ಬಾವು ಮರಿ
ಬೈಕಿನ ಡೂಮಿನೊಳಗೆ ಹೆಬ್ಬಾವಿನ ಮರಿಯೊಂದು ಅಡಗಿ ಕುಳಿತು ಚಾಲಕನನ್ನು ಬೆಚ್ಚಿಬೀಳಿಸಿದ ಘಟನೆ ನಡೆದಿದೆ.
ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಭೆ
ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆ ನಡೆಯಿತು.ಸಭೆಯಲ್ಲಿ ಪ್ರಸಕ್ತ ವಾರ್ಷಿಕ ಕಾರ್ಯಚಟುವಟಿಕೆ ಬಗ್ಗೆ ಸಮಾಲೋಚಿಸಲಾಯಿತು.
ಸಾಲಿಗ್ರಾಮ: ವಿಪ್ರ ಮಹಿಳಾ ಬಳಗದಿಂದ ಸಾಂಪ್ರದಾಯಿಕ ಬತ್ತ ನಾಟಿ
ಬತ್ತದ ಸಸಿಗಳನ್ನು ನೆಡುವ ಮೂಲಕ ಜನರನ್ನು ಮತ್ತೆ ಸಾಂಪ್ರದಾಯಿಕ ಕೃಷಿ ಕಾಯಕದತ್ತ ಆಸಕ್ತರನ್ನಾಗಿಸುವ ಪ್ರಯತ್ನ ಇತ್ತೀಚೆಗೆ ನಡೆಯಿತು.
ಹೆಬ್ರಿ: ಅಮೃತ ಭಾರತಿ ಕಾಲೇಜಿನಿಂದ ಪತ್ರಕರ್ತರಿಗೆ ಸನ್ಮಾನ
ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಇಂದ್ರಪ್ರಸ್ತ ಸಭಾಂಗಣದಲ್ಲಿ ಹೆಬ್ರಿಯ ಮಾಧ್ಯಮ ಮಿತ್ರರನ್ನು ಅಮೃತ ಭಾರತಿ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಉಡುಪಿ: ಮೈ ಮೆಲೋಡಿ ಡಾಟ್ ಇನ್‌ನಿಂದ ವೈದ್ಯರಿಗೆ ಸನ್ಮಾನ
ಮೈ ಮೆಲೋಡಿ ಡಾಟ್ ಇನ್ ತಂಡದ ಐದನೇ ವರ್ಷಾಚರಣೆ, ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ‘ವಾಯ್ಸ್ ಆಫ್ ಹೀಲಗ್ಸ್’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು.
ಶಿಳ್ಳೆಕ್ಯಾತ ಸಮುದಾಯದ ಸಮಸ್ಯೆಗಳಿಗೆ ಶಾಸಕರ, ಸಂಸದರ ಸ್ಪಂದನೆ ಇಲ್ಲ: ಬಜಾಲ್
ಅಲೆಮಾರಿ ಸಮುದಾಯಗಳಿಗೆ ಮನೆ ನಿವೇಶನ ಸಹಿತ ಹಲವು ಮೂಲಸೌಕರ್ಯಗಳನ್ನು ಒದಗಿಸಿಕೊಡಲು ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಡಿವೈಎಫ್ಐ ರಾಜ್ಯ ಮುಖಂಡ ಸಂತೋಷ್ ಬಜಾಲ್ ಮಾತನಾಡಿದರು.
ಉಡುಪಿ: ಪಾರ್ಕ್‌ನ ಮರ ಕಡಿದ ಗುತ್ತಿಗೆದಾರ, 25 ಸಾವಿರ ರು. ದಂಡ ವಿಧಿಸಿದ ನಗರಸಭೆ
ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಗುತ್ತಿಗೆದಾರನೇ ಮರಗಳನ್ನು ಕಡಿದ ಘಟನೆ ನಡೆದಿದ್ದು, ನಗರ ಸಭೆ 25 ಸಾವಿರ ರು. ದಂಡ ವಿಧಿಸಿದೆ.
ವಚನ ಸಾಹಿತ್ಯಕ್ಕೆ ಡಾ.ಹಳಕಟ್ಟಿ ಕೊಡುಗೆ ಅಪಾರ: ಎಡಿಸಿ ಮಮತಾ ದೇವಿ
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ - ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಡೆಯಿತು.
< previous
1
...
371
372
373
374
375
376
377
378
379
...
525
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್