ರಾಜ್ಯ ಸರ್ಕಾರ ಬಡಮಕ್ಕಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭದಿಂದ ವಂಚಿಸುತ್ತಿದೆ: ಸಿ.ಟಿ.ರವಿಈಗಾಗಲೇ ಕಾಂಗ್ರೆಸ್ ನಾಯಕರಾದ ಡಿಕೆಶಿ, ಎಂ.ಬಿ. ಪಾಟೀಲ್, ಡಾ.ಪರಮೇಶ್ವರ್ ನಡೆಸುವ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಇದೆ, ಆದರೆ ಅವರದ್ದೇ ಸರ್ಕಾರ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿ ಬೇಡ ಎನ್ನುತ್ತಿದೆ. ಇಂತಹ ರಾಜಕೀಯದಿಂದ ಬಡಮಕ್ಕಳಿಗೆ ಉತ್ತಮ ಶಿಕ್ಷಣದಿಂದ ವಂಚಿಸಬೇಡಿ ಎಂದವರು ಸಲಹೆ ಮಾಡಿದರು.