ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ: ಇಬ್ಬರು ಸಮಾಜಸೇವಕರಿಗೆ ಅಯೋಧ್ಯೆಯಲ್ಲಿ ಸನ್ಮಾನ
ರಾಮಮಂದಿರದ ಉದ್ಘಾಟನೆಯ ನಂತರ 48 ದಿನಗಳ ಅಖಂಡ ಮಂಡಲೋತ್ಸವ ನಡೆಸುತ್ತಿರುವ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸಮಾಜಸೇವಕರಾದ ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸನ್ಮಾನಿಸಲು ತೀರ್ಮಾನಿಸಿದ್ದಾರೆ.
ಬೂತ್ ಗೆಲ್ಲುವ ಗುರಿಯೊಂದಿಗೆ ಕಟಿಬದ್ಧರಾಗಿ: ಎಂ.ಬಿ. ಭಾನುಪ್ರಕಾಶ್
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ನಡೆಯಿತು.
ಗೋಡೆಗಳನ್ನು ಒಡೆದು ಸೇತುವೆ ಕಟ್ಟಬೇಕು: ಉಡುಪಿ ಬಿಷಪ್
ತೊಟ್ಟಂ ಸಂತ ಅನ್ನಮ್ಮ ದೇವಾಲಯಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅಧಿಕೃತ ಭೇಟಿ ನೀಡಿದರು. ಈ ವೇಳೆ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಇದರ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಂವಾದ ನಡೆಸಿದರು.
ಮಧುಕರ ವೃತ್ತಿಯನ್ನು ರೂಢಿಸಿಕೊಳ್ಳಬೇಕು: ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು
ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ನಿವೃತ್ತ ಬ್ಯಾಂಕ್ ಅಧಿಕಾರಿ, ಸಾವಯವ ಕೃಷಿಕ, ದೃಷ್ಟಿ ತೊಡಕನ್ನು ಮೀರಿನಿಂತ ಸಾಧಕ ಪಿ. ಪಾಂಡುರಂಗ ಶಾನುಭಾಗ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕಾಂಗ್ರೆಸ್ ಚಿಂತೆ ಬಿಟ್ಟು, ಸಂಸದೆ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲಿ: ರಮೇಶ್ ಕಾಂಚನ್
ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿ ಜನರ ಮನ್ನಣೆಗೆ ಪಾತ್ರವಾಗುತ್ತಿದ್ದು, ಇದನ್ನು ಸಹಿಸಲು ಸಾಧ್ಯವಾಗದ ಸಚಿವೆ ಇಲ್ಲಸಲ್ಲದ ಹೇಳಿಕೆಗಳ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದರು.
ರಾಮಮಂದಿರದಲ್ಲಿಯೇ ಪೇಜಾವರ ಶ್ರೀಗಳ ಶಿಷ್ಯರಿಗೆ ಸುಧಾ ಮಂಗಳೋತ್ಸವ
ಈ ಬಾರಿ ಪೂರ್ಣಪ್ರಜ್ಞಾ ವಿದ್ಯಾಪೀಠದ ಘಟಿಕೋತ್ಸವ ರಾಮಮಂದಿರದಲ್ಲಿ ನಡೆಯುತ್ತಿದೆ. ಪೇಜಾವರ ಶ್ರೀಗಳು ರಾಮಮಂದಿರದಲ್ಲಿಯೇ ಅಖಂಡ 48 ದಿನಗಳ ಕಾಲ ಮಂಡಲೋತ್ಸವವನ್ನು ನಡೆಸುತ್ತಿರುವುದರಿಂದ ತಮ್ಮ ಶಿಷ್ಯರಿಗೆ ವೇದಾಂತ ಪಾಠವನ್ನೂ ಅಲ್ಲಿಯೇ ನಡೆಸುತಿದ್ದಾರೆ.
ಮಣಿಪಾಲ: ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್‌ಗೆ ಚಾಲನೆ
ಮಾಹೆ ಮಣಿಪಾಲದ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ ಅವರು ಬ್ಯಾಂಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಸಹ ಕುಲಪತಿ (ಆರೋಗ್ಯ ವಿಜ್ಞಾನ) ಡಾ.ಶರತ್ ಕೆ. ರಾವ್ ಮುಖ್ಯ ಅತಿಥಿಯಾಗಿದ್ದರು.
ಮಣಿಪಾಲ: ಎಂಐಟಿಯಲ್ಲಿ ಪಿಂಗ್ 2.0.2.4 ಕಾರ್ಯಾಗಾರ
ಮುಂದಿನ ಪೀಳಿಗೆಯ ಬ್ಯಾಂಕಿಂಗ್: ಹಣಕಾಸು ಸೇವೆಗಳಿಗಾಗಿ ಕೃತಕ ಬುದ್ಧಿಮತ್ತೆಯ ಬಳಕೆ ಎನ್ನುವ ವಿಷಯದಲ್ಲಿ ಕಾರ್ಯಾಗಾರ ನಡೆಯಿತು. ಎಂಐಟಿ ಮಣಿಪಾಲದಲ್ಲಿ ಸಂಸ್ಥಾಪಕ ಡಾ.ಟಿ.ಎಂ.ಎ. ಪೈ ಅವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಕೆಎಂಸಿ: ಇಮ್ಯುನೊಹೆಮಾಟಾಲಜಿ ಶ್ರೇಷ್ಠತೆಯ ಕೇಂದ್ರ ಆರಂಭ
ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಇಮ್ಯುನೊಹೆಮಾಟಾಲಜಿ (ರಕ್ತವಿಜ್ಞಾನ) ವಿಭಾಗದ ಶ್ರೇಷ್ಠತಾ ಕೇಂದ್ರವನ್ನು ಆರಂಭಿಸಲಾಗಿದೆ. ಇದೇ ಸಂದರ್ಭದಲ್ಲಿ ‘ಎಸೆನ್ಸ್ ಆಫ್ ಇಮ್ಯುನೊಹೆಮಾಟಾಲಜಿ’ ಎಂಬ ಕುರಿತು ಕಾರ್ಯಾಗಾರವನ್ನೂ ಕೂಡ ನಡೆಸಲಾಯಿತು. ಇದರಲ್ಲಿ ಆಸ್ಪತ್ರೆಯ ಸುಮಾರು 70ಕ್ಕೂ ಹೆಚ್ಚು ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದ್ದರು.
ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ಉಚಿತ ಆರೋಗ್ಯ ಶಿಬಿರ
ವಿಜೇತ ವಿಶೇಷ ಶಾಲಾ ಮಕ್ಕಳು, ಅವರ ಹೆತ್ತವರು ಹಾಗೂ ಸಿಬ್ಬಂದಿ, ಸಾರ್ವಜನಿಕರು ಸುಮಾರು ೨೧೨ಕ್ಕಿಂತಲೂ ಹೆಚ್ಚು ಮಂದಿ ಫಲಾನುಭವಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಮುಖ್ಯವಾಗಿ ಶಾಲೆಯ ವಿಶೇಷ ಮಕ್ಕಳಿಗೆ ಈ ಸಂದರ್ಭದಲ್ಲಿ ಅಗತ್ಯ ಔಷಧ - ಚಿಕಿತ್ಸೆಗಳನ್ನು ನೀಡಲಾಯಿತು.
< previous
1
...
378
379
380
381
382
383
384
385
386
...
433
next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು