ಭಾಷೆ-ಸಂಸ್ಕೃತಿ ತುಳುನಾಡಿನ ಶ್ರೀಮಂತಿಕೆಯ ಹೆಗ್ಗುರುತು: ಡಿಸಿ ವಿದ್ಯಾಕುಮಾರಿತುಳುಕೂಟ ಉಡುಪಿ ವತಿಯಿಂದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಆಶ್ರಯದಲ್ಲಿ ಕ್ರಿಶ್ಚಿಯನ್ ಪ್ರೌಢಶಾಲೆಯಲ್ಲಿ ವಾರ್ಷಿಕ ‘ತುಳುವರೆ ಗೊಬ್ಬುಲು ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಉದ್ಘಾಟಿಸಿ ಶುಭ ಹಾರೈಸಿದರು.