ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಜೆಕಾರು:ಹೃದಯ ತಪಾಸಣಾ ಉಚಿತ ಬೃಹತ್ ಶಿಬಿರ ಸಂಪನ್ನ
ಶಿಬಿರದಲ್ಲಿ 750ಕ್ಕೂ ಅಧಿಕ ಶಿಬಿರಾರ್ಥಿಗಳು, 500ಕ್ಕೂ ಅಧಿಕ ಇಸಿಜಿ, 47 ನುರಿತ ವೈದ್ಯರು, 20 ಸಮುದಾಯ ಅಧಿಕಾರಿಗಳು, 100 ಸ್ವಯಂಸೇವಕರು, 30 ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಗ್ಯಾರೇಜ್ ಕಾರ್ಮಿಕರ ಸವಲತ್ತು ಒದಗಿಸಲು ಪ್ರಯತ್ನ: ಶಾಸಕ ಯಶ್ಪಾಲ್ ಸುವರ್ಣ
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಮಾವೇಶ ನಡೆಯಿತು. ಉಡುಪಿಯ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಕಾಪು: ಸಭೆಯಲ್ಲಿ ಕಣ್ಣೀರಿಟ್ಟ ಯುವತಿಗೆ ನ್ಯಾಯ ಸಿಕ್ಕಿತು
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಭೆಯಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದ ತಹಸೀಲ್ದಾರ್ ಆರ್. ಪ್ರತಿಭಾ, ಸಭೆ ಮುಗಿದ ತಕ್ಷಣ ಸುಪ್ರಿತಾ ಅವರ ಮನೆಗೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಕಣ್ಣಾರೆ ಪರಿಶೀಲಿಸಿದ್ದರು.
ಸೀತಾನದಿಯಲ್ಲಿ ಮುಳುಗಿ ವೈದ್ಯ ಸಹಿತ ಇಬ್ಬರು ಸಾವು
ಡಾ. ದೀಪಕ್ ಅವರು ಶೃಂಗೇರಿಯಲ್ಲಿ ವೈದ್ಯರಾಗಿದ್ದು , ಸೀನು ಡೇನಿಯಲ್ ಶಿವಮೊಗ್ಗದ ಟೈಯರ್ ರಿಸೊಲ್ ಸೆಂಟರ್‌ನಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತರೆಲ್ಲ ಒಟ್ಟಾಗಿ ತಿರುಗಾಡಲು ಬಂದ ಸಮಯದಲ್ಲಿ ದುರ್ಘಟನೆ ನಡೆದಿದೆ.
ಅಯೋಧ್ಯೆಯಲ್ಲಿ ಭಾರತೀಯ ನಾಗರಿಕತೆ ಪುನರುತ್ಥಾನಗೊಂಡಿದೆ: ಅಜಿತ್ ಹನುಮಕ್ಕನವರ್
ಕೂರ್ಮ ಫೌಂಡೇಷನ್ ಉಡುಪಿ ವತಿಯಿಂದ ಪುರಭವನದಲ್ಲಿ ‘ಆಜಾದ್ ಹಿಂದ್ ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ನಡೆಯಿತು. ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿಯ ಸಂಪಾದಕ ಅಜಿತ್ ಹನುಮಕ್ಕನವರ್ ಭಾಷಣ ಮಾಡಿದರು.
ಸಂವಿಧಾನ ಭಾರತ ದೇಶದ ಆತ್ಮ ಚರಿತ್ರೆ: ಆತ್ರಾಡಿ ಅಮೃತಾ ಶೆಟ್ಟಿ
ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಫೆಬ್ರವರಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ‘ಸಂವಿಧಾನ ತಿಳಿಯೋಣ’ ಕಾರ್ಯಕ್ರಮ ನಡೆಯಿತು.
ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಗೆ ಅಭಿನಂದನೆ
ಕಾರ್ಕಳದ ವಿಖ್ಯಾತ್ ಶೆಟ್ಟಿ ಅವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ಅವರು ನಗರ ಕಚೇರಿಯಲ್ಲಿ ಶಾಲು ಹೊದಿಸಿ ಅಭಿನಂದಿಸಿದರು.
ನಾಳೆಯಿಂದ ಮಾಹೆಯಲ್ಲಿ ನ್ಯಾನೋ ವಿಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ
ನೇಚರ್ ರಿಸರ್ಚ್ ಗ್ರೂಪ್‌ನಿಂದ ಈ ಹಿಂದೆ ಚೀನಾ, ಕೊರಿಯಾ, ಜಪಾನ್ ಮುಂತಾದ ದೇಶಗಳಲ್ಲಿ ಇಂತಹ ಸಮ್ಮೇಳನಗಳು ನಡೆದಿದ್ದರೂ, ಭಾರತದಲ್ಲಿ ಇದೇ ಪ್ರಥಮ ಬಾರಿಗೆ, ಅದೂ ಮಾಹೆಯ ಆಶ್ರಯದಲ್ಲಿ ನಡೆಯುತ್ತಿದೆ.
ಕಾರ್ಕಳ: 26ರಂದು ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ
ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದು ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ.
ಬ್ಲಾಗರ್‌ಗಳಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಲಾಭ: ಯಶ್ಪಾಲ್ ಸುವರ್ಣ
ಉಡುಪಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನಗರದ ಮಲ್ಪೆ ಬೀಚ್‌ನಲ್ಲಿ ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮ ನಡೆಯಿತು.
< previous
1
...
380
381
382
383
384
385
386
387
388
...
433
next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು