ಕಾರಂತರ ಹೆಸರಿನ ಪ್ರಶಸ್ತಿ ಜ್ಞಾನಪೀಠದಷ್ಟೇ ಶ್ರೇಷ್ಠ: ಡಾ.ವಿದ್ಯಾಭೂಷಣಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಹುಟ್ಟೂರ ಪ್ರಶಸ್ತಿ ಪ್ರದಾನ.