ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಲ್ಲವಾಸ್ ಕತಾರ್‌ನ ನೂತನ ಸಮಿತಿಯ ಪದಗ್ರಹಣ
ಸಂದೀಪ್ ಮಲ್ಲಾರ್ ಅವರು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಅಪರ್ಣಾ ಶರತ್ ಉಪಾಧ್ಯಕ್ಷರಾಗಿ, ಮಹೇಶ್ ಕುಮಾರ್ ಪ್ರಧಾನ ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ ಅಜಯ್ ಕೋಟ್ಯಾನ್ ಆಯ್ಕೆಯಾದರು.
ಲಿಂಗಾನುಪಾತ ವ್ಯತ್ಯಾಸ ತಡೆ ಅಗತ್ಯ : ಡಿಸಿ ಡಾ. ಕೆ. ವಿದ್ಯಾಕುಮಾರಿ
ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯಾಧಿಕಾರಿಯವರಿಗೆ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತ ಕಾರ್ಯಾಗಾರ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಉದ್ಘಾಟಿಸಿ ಮಾಹಿತಿ ನೀಡಿದರು.
ಉಡುಪಿಯ ಕಾವಿ ಕಲಾವಿದ ಜನಾರ್ದನ ಹಾವಂಜೆಗೆ ರಾಷ್ಟ್ರೀಯ ಪುರಸ್ಕಾರ
ಹಾವಂಜೆ ಅವರು ಇಂದಿಗೆ ಅಳಿದು ಹೋಗುತ್ತಿರುವ ಈ ದೇಶಿಯ ಕಾವಿ ಕಲೆಯ ಉಳಿವಿಗಾಗಿ ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಉಡುಪಿ: ಬ್ಲಾಕ್ ಅಧ್ಯಕ್ಷರೊಂದಿಗೆ ಕಾಂಗ್ರೆಸ್ ಚುನಾವಣಾ ಸಮಾಲೋಚನಾ ಸಭೆ
ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾಹಿತಿ ನೀಡಿದರು.
ಉಡುಪಿ ಜಿಲ್ಲೆಯಲ್ಲಿ ಪಿಯು ಪರೀಕ್ಷೆಗೆ 16,060 ವಿದ್ಯಾರ್ಥಿಗಳು: ಡಿಸಿ ಡಾ. ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿ.ಯು.ಸಿ. ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಉಡುಪಿ ಜಿಲ್ಲೆಯಲ್ಲಿ ಒಟ್ಟು 16,060 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ತಿಳಿಸಿದರು.
ಬೆಂಗಳೂರಿನ ಎಪಿಯುನಲ್ಲಿ ಥಿಯೇಟರ್ ಯಕ್ಷದಿಂದ ‘ಚಕ್ರವ್ಯೂಹ’ ಪ್ರದರ್ಶನ
ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊ. ಶರದ್ ಸೂರೆ, ಬೋಧಕ ವೃಂದ, ವಿದ್ಯಾರ್ಥಿಗಳು ಯಕ್ಷಗಾನವನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ರಾಜನೀತಿ ಮತ್ತು ಆಡಳಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎ.ನಾರಾಯಣ ಅವರು ಯಕ್ಷಗಾನ ರಸಗ್ರಹಣದ ಕುರಿತು ಪ್ರಸ್ತಾವನೆಯ ನುಡಿಗಳನ್ನಾಡಿದರು.
ಯಕ್ಷಕಲಾವಿದ ಶಿವಕುಮಾರ ಅಳಗೋಡುಗೆ ಹುಟ್ಟೂರ ಅಭಿನಂದನೆ
ಬೆಳ್ಳಿಯ ಕಡಗ, ಗದೆ, ‘ತುರಂಗ ಭಾರತ’ ಮಹಾಕಾವ್ಯದ 5 ಸಂಪುಟ, ಅಭಿನಂದನಪತ್ರ, ಗೌರವಧನ ನೀಡಿ ಹುಟ್ಟೂರು ಅಭಿನಂದನೆ ಸಲ್ಲಿಸಲಾಯಿತು.
ಕ್ರೀಡಾ ಚಟುವಟಿಕೆ ಸಮಸ್ಯೆ ನಿಭಾಯಿಸುವ ಶಕ್ತಿ ನೀಡುತ್ತದೆ: ರಾಜೇಶ್ ಎ.ಆರ್.
ವಿದ್ಯಾಥಿ೯ಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸುವುದರಿಂದ ದೈನಂದಿನ ಪಾಠಪ್ರವಚನಗಳ ಒತ್ತಡವನ್ನು ನಿವಾರಿಸಿಕೊಳ್ಳಲು ಸಾಧ್ಯ.
ಕುಕ್ಕುಂದೂರು: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಕುಕ್ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಕರಾವಳಿ ತೀರಗಳನ್ನು ಕಲೆ ಸಂಸ್ಕೃತಿಯೊಂದಿಗೆ ಪ್ರಪಂಚಕ್ಕೆ ಪರಿಚಯಿಸಬೇಕು: ಶ್ರೀ ರವಿಶಂಕರ್ ಗುರೂಜಿ
ಗಾನ, ಜ್ಞಾನ, ಧ್ಯಾನಗಳ ಆನಂದ ಲಹರಿ ಕಾರ್ಯಕ್ರಮವನ್ನು ಕಡಲ ಕಿನಾರೆಯಲ್ಲಿ ಮಂಗಳವಾರ ಸಂಜೆ ನಡೆಸಿಕೊಟ್ಟರು.
< previous
1
...
383
384
385
386
387
388
389
390
391
...
434
next >
Top Stories
ಅಮರನಾಥ ಯಾತ್ರಿಕರಿದ್ದ5 ಬಸ್ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ
ಪಿಎನ್‌ಬಿ ವಂಚನೆ : ನೀರವ್ ಸೋದರ ನೇಹಲ್ ಬಂಧನ
ಸೈಫ್‌ಗೆ ನೀಡಿದ್ದ 15000 ಕೋಟಿ ಆಸ್ತಿ ಒಡೆತನಕ್ಕೆ ಕೋರ್ಟ್ ತಡೆ
ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದ ಉಗ್ರ ಬಾಂಬ್ ಸ್ಪೆಷಲಿಸ್ಟ್!