ಹಕ್ಕುಗಳ ಜೊತೆ ಕರ್ತವ್ಯಗಳನ್ನೂ ಪಾಲಿಸಬೇಕು: ಎಡಿಸಿ ಮಮತಾದೇವಿಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾವನ್ನು ಅಪರ ಜಿಲ್ಲಾಧಿಕಾರಿ ಮಮತಾದೇವಿ ಉದ್ಘಾಟಿಸಿದರು. , ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.