ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈಕುಂಠ ಬಾಳಿಗಾ ಕಾನೂನು ಕಾಲೇಜಲ್ಲಿ ವಿಶ್ವ ಪರಿಸರ ದಿನಾಚರಣೆ
ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ನೇಚರ್ ಕ್ಲಬ್ ‘ವಿಶ್ವ ಪರಿಸರ ದಿನ’ ಜಾಥಾ ನಡೆಯಿತು.
ಉಡುಪಿ ಜಿಲ್ಲೆಯ 91 ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ
ಶಾಸಕ ಗುರುರಾಜ ಗಂಟಿಹೊಳೆ ಅವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ ೧೧ ಶಾಲೆಗಳು ಸೇರಿ ಒಟ್ಟು ೯೧ ಶಾಲೆಗಳಲ್ಲಿ ಯಕ್ಷ ಶಿಕ್ಷಣ ನಡೆಸಲು ಯೋಜಿಸಿದೆ.
ಗುರುರಾಜ ಭಟ್ಟರು ಇತಿಹಾಸ ಸಂಶೋಧನೆಗೆ ಮಾರ್ಗಸೂಚಿ ರೂಪಿಸಿದ ವ್ಯಕ್ತಿ: ಪಿ.ಗಣಪಯ್ಯ ಭಟ್
ಮಿಲಾಗ್ರಿಸ್ ಕಾಲೇಜಿನ ಪ್ರಥಮ ಪ್ರಾಂಶುಪಾಲ ಡಾ.ಗುರುರಾಜ ಭಟ್ ಅವರ ಜನ್ಮ ಶತಮಾನೋತ್ಸವ ಸಮಾರಂಭ ನಡೆಯಿತು. ಹಿರಿಯ ಸಂಶೋಧಕ ಡಾ. ಪಿ.ಗಣಪಯ್ಯ ಭಟ್ ಮಾತನಾಡಿದರು.
ಉಡುಪಿ ಧರ್ಮಪ್ರಾಂತ್ಯದ ಆಡಿಯೋ ವೀಡಿಯೋ ಸ್ಟುಡಿಯೋ ‘ಅನುಸ್ವರ’ ಉದ್ಘಾಟನೆ
ಸ್ಟುಡಿಯೋದಲ್ಲಿ ಆಡಿಯೋ ಮತ್ತು ವೀಡಿಯೋ ರೆಕಾರ್ಡಿಂಗ್‌ಗೆ ಪ್ರತ್ಯೇಕ ವಿಭಾಗಗಳಿದ್ದು, ಅತ್ಯಾಧುನಿಕ ಮೈಕ್ರೋಫೋನ್‌ಗಳು ಮತ್ತು ಮೈಕ್ ಸ್ಟ್ಯಾಂಡ್‌ಗಳನ್ನು ಹೊಂದಿದ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ.
ಉಡುಪಿ: ಜಿಲ್ಲೆಯ ಬೀಚುಗಳಲ್ಲಿ ಪ್ರವಾಸಿಗರಿಗೆ ಪ್ರವೇಶವಿಲ್ಲ
ಉಡುಪಿ ಜಿಲ್ಲೆಯ ಸಮುದ್ರ ತೀರದಲ್ಲಿ ಭಾರಿ ಅಲೆಗಳು ಅಪ್ಪಳಿಸುತ್ತಿದೆ. ಪ್ರಕ್ಷುಬ್ಧ ಸಮುದ್ರಕ್ಕೆ ಇಳಿದರೆ ಅಪಾಯ ಸಾಧ್ಯತೆ ಇದೆ. ಈ ಹಿನ್ನೆಲೆ ಬೀಚುಗಳಲ್ಲಿ ಪ್ರವಾಸಿಗರನ್ನು ನಿಷೇಧಿಸಲಾಗಿದೆ.
ಹೆಚ್ಚು ಯಂತ್ರ - ಕಾರ್ಮಿಕರನ್ನು ಬಳಸಿ ರಾಹೆ ಕಾಮಗಾರಿ ತ್ವರಿತಗೊಳಿಸಿ: ಕೋಟ ಶ್ರೀನಿವಾಸ ಪೂಜಾರಿ
ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ವಿದ್ಯೆ ಅಗತ್ಯವಿದೆ: ವೀರೇಶಾನಂದ ಸ್ವಾಮೀಜಿ
ವಿವೇಕವಿಲ್ಲದೇ ನಾವು ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ರಾಮಕೃಷ್ಣ ಮಠದ ವೀರೇಶಾನಂದ ಸ್ವಾಮೀಜಿ ಹೇಳಿದರು. ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ವಿದ್ಯೆಯ ಅಗತ್ಯವಿದೆ ಎಂದು ತಿಳಿಸಿದರು.
ಹೆಬ್ರಿ: ಒಂಟಿ ಸಲಗ ಪ್ರತ್ಯಕ್ಷ, ಬೆಳೆ ನಾಶ
ದ.ಕ. ಜಿಲ್ಲೆಗೆ ಸೀಮಿತವಾಗಿದ್ದ ಆನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೇ ಆರಂಭವಾಗಿದೆ. ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿ ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರಿಗೆ ನಿದ್ದೆಗೆಡಿಸಿದೆ.
ಕರುವಿನ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ
ಚಿರತೆ ಮನೆಯಂಗಳದಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಕೊರ್ಗಿ ಗ್ರಾ. ಪಂ. ವ್ಯಾಪ್ತಿಯ ಚಾರುಕೊಟ್ಟಿಗೆ ಎಂಬಲ್ಲಿ ಘಟನೆ ಸಂಭವಿಸಿದೆ.
ಕೇಂದ್ರದಿಂದ ನರೇಗ ವೇತನ ಬಾಕಿ, ಪಿಡಬ್ಲ್ಯೂಡಿಗೆ ಕಾಲುಸಂಕ: ಹೆಬ್ಬಾಳ್ಕರ್
ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಸುಮಾರು 400 ಕಾಲು ಸಂಕಗಳ ಪುನಃ ನಿರ್ಮಾಣಕ್ಕೆ ಮುಖ್ಯಮಂತ್ರಿ ಲೋಕೋಪಯೋಗಿ ಇಲಾಖೆಗೆ ಆದೇಶಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
< previous
1
...
387
388
389
390
391
392
393
394
395
...
524
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು