• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣಪುರ - ಸಂತೆಕಟ್ಟೆ ಅಂಡರ್ ಪಾಸ್ ತುರ್ತು ಮುಗಿಸಲು ಕೋಟ ಸೂಚನೆ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುವ ಸಂತೆಕಟ್ಟೆ ಕೆಳಸೇತುವೆ ಕಾಮಗಾರಿಯನ್ನು ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ವೀಕ್ಷಣೆ ಮಾಡಿದರು. ಈ ಸಂದರ್ಭ ವಿವರವಾದ ಮಾಹಿತಿಯನ್ನು ಪಡೆದರು.
ಗೋ ಬ್ಯಾಕ್ ವಿಷಯವೇ ನನಗೆ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ತಾನು ಬೆಳಗಾವಿಯಲ್ಲಿ ಬ್ಯುಸಿಯಾಗಿದ್ದೆ. ಜೊತೆಗೆ ಬೆಳಗಾವಿ ಕ್ಷೇತ್ರದ ಉಸ್ತುವಾರಿಯೂ ಆಗಿದ್ದೆ. ಆದ್ದರಿಂದ ಬರಲಾಗಲಿಲ್ಲ ಎಂದು ಸಚಿವೆ ತಿಳಿಸಿದರು.
ಪೂರ್ಣಪ್ರಜ್ಞ ಕಾಲೇಜು ವಾರ್ಷಿಕೋತ್ಸವ
. ಇದೇ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು, ವಿಶೇಷ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೆಯೇ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ. ರಾಘವೇಂದ್ರ ಎ. ಅವರನ್ನು ಸನ್ಮಾನಿಸಲಾಯಿತು.
ಸವಾಲುಗಳನ್ನು ಎದುರಿಸಿದಾಗ ಮಾತ್ರ ನಾಯಕನಾಗಲು ಸಾಧ್ಯ: ವಂ. ಡೆನಿಸ್ ಡೆಸಾ
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಹಮಿಲನ ಕಾರ್ಯಕ್ರಮ ನಡೆಯಿತು.
ವೇದಾಂತ ಪ್ರಪಂಚಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧ: ಪುತ್ತಿಗೆ ಶ್ರೀಪಾದರು
ಶ್ರೀಕೃಷ್ಣನ ಸನ್ನಿಧಿಯಲ್ಲಿ ಬೆಂಗಳೂರಿನ ಪ್ರಸಿದ್ಧ ವಿದ್ವಾಂಸ ಡಾ. ಎನ್.ವೆಂಕಟೇಶಾಚಾರ್ಯ ಅವರು ನಡೆಸಿದ ನ್ಯಾಯಾಮೃತ ಗ್ರಂಥದ ಪಾಠದ ಮಂಗಳೋತ್ಸವ ನಡೆಯಿತು.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಎದೆಹಾಲು ನಿಧಿ ಉದ್ಘಾಟನೆ
ಮಣಿಪಾಲ ಮಾತೃ್ ಅಮೃತ್ ಮಿಲ್ಕ್ ಬ್ಯಾಂಕ್ ಮಣಿಪಾಲ್ ಫೌಂಡೇಶನ್‌ನ ಯೋಜನೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮೊದಲನೆಯದಾಗಿದೆ. ನವಜಾತ ಶಿಶುಶಾಸ್ತ್ರ ವಿಭಾಗ (1ನೇ ಮಹಡಿ, ಮಹಿಳೆಯರು ಮತ್ತು ಮಕ್ಕಳ ಬ್ಲಾಕ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ)ವನ್ನು ಇದಕ್ಕಾಗಿ ಸಂಪರ್ಕಿಸಬಹುದು.
ಕೋಟ ಪಂಚವರ್ಣದ ೨೧೧ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಯೋಜನೆ
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಮೆಸ್ಕಾಂನ ನಿವೃತ್ತ ಸಿಬ್ಬಂದಿ ಬಸವ ಪೂಜಾರಿ ಅವರಿಗೆ ಗಿಡ ವಿತರಿಸಲಾಯಿತು. ಅಲ್ಲದೆ ಪರಿಸರದ ಸಾಕಷ್ಟು ಮನೆಗಳಿಗೆ ತೆರಳಿ ಗಿಡ ವಿತರಿಸಿ ಪರಿಸರ ಜಾಗೃತಿ ಮಾಡಲಾಯಿತು.
ಯಕ್ಷಗಾನ ಕಲಾವಿದರು ಪಾತ್ರ ಔಚಿತ್ಯದ ಬಗ್ಗೆ ಜಾಗೃತರಾಗಬೇಕು: ಆನಂದ ಸಿ. ಕುಂದರ್
ಯಕ್ಷಗಾನ ಕಲಾಕೇಂದ್ರದ ಸ್ಥಾಪಕ ಪ್ರಾಚಾರ್ಯ ಎಂ.ನಾರ್ಣಪ್ಪ ಉಪ್ಪೂರರ 40ನೇ ಪುಣ್ಯಸ್ಮರಣೆಯ ಹಿನ್ನೆಲೆ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ ಹಾಗೂ ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಟಾನ ಕೊಂಡದಕುಳಿ ಜಂಟಿಯಾಗಿ ಆಯೋಜಿಸಿದ್ದ ‘ಯಕ್ಷಮುದ್ರಾ’ ಯಕ್ಷಗಾನ ಅಭಿನಯ, ಮುದ್ರೆಗಳ ಕಾರ್ಯಾಗಾರ ನಡೆಯಿತು.
ಉಡುಪಿಯಲ್ಲಿ ಕಜಕಿಸ್ತಾನದ ಮಹಿಳೆಯ ಅಂತ್ಯಸಂಸ್ಕಾರ
ಸುಲ್ತಾನೆಟ್ ಬೆಕ್ಟೆನೋವಾ (51) ಎಂಬ ಮಹಿಳೆ 2009ರಲ್ಲಿ ಕುಲಿನ್ ಮಹೇಂದ್ರ ಷಾ ಎಂಬರ ಜೊತೆ ವಿವಾಹವಾಗಿದ್ದು, ಷಾ ಅವರು ಮೃತಪಟ್ಟ ಮೇಲೆ ಆಕೆ ತನ್ನ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಉಡುಪಿಯಲ್ಲಿ ವಾಸಿಸುತ್ತಿದ್ದರು.
ಬಂಟಕಲ್ಲು ಶಾಲೆ: ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಬ್ಯಾಗ್, ಕೊಡೆ ವಿತರಣೆ
ಶಾಲಾ ಹಳೆ ವಿದ್ಯಾರ್ಥಿ ಉಮೇಶ್ ಸುಂದರ ಪಾಟ್ಕರ್ ಪೊದಮಲೆ ಇವರು ವರ್ಷಂಪ್ರತಿಯಂತೆ ನೀಡುತ್ತಿರುವ ನೋಟ್‌ ಪುಸ್ತಕಗಳು, ಬಂಟಕಲ್ಲು ಲಯನ್ಸ್ ಜಾಸ್ಮಿನ್ ಇವರಿಂದ ಸ್ಕೂಲ್ ಬ್ಯಾಗ್ ಮತ್ತು ಹಳೆವಿದ್ಯಾರ್ಥಿ ಸುಕುಮಾರ್ ಪ್ರಭು ಮಾಣಿಪಾಡಿ ಇವರಿಂದ ನೀಡಿದ ಕೊಡೆ ವಿತರಣಾ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರುಗಿತು.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 524
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved