ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಗಾಲ ನಿರ್ವಹಣೆಗೆ ಉಡುಪಿ, ಕಾಪು ಶಾಸಕರಿಂದ ಸೂಚನೆ
ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಡತಗಳ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಶಾಸಕರು ತಿಳಿಸಿದರು.
ಕನಸಿನ ಸಾಕಾರತೆಗೆ ಪರಿಶ್ರಮ ಅತ್ಯವಶ್ಯ: ಪ್ರದೀಪ್ ಆರ್. ಭಕ್ತ
ಕಾಲೇಜಿನ ಸಂಸ್ಥಾಪಕ ಉಪೇಂದ್ರ ಪೈ ಮತ್ತು ಡಾ.ಮಾಧವ ಪೈಗಳ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಮರ್ಪಿಸುವ ಮೂಲಕ ಸಂಸ್ಥಾಪಕರ ದಿನವನ್ನೂ ಆಚರಿಸಲಾಯಿತು.
ಕಾರ್ಕಳ, ಹೆಬ್ರಿಯಲ್ಲಿ ಹೆಚ್ಚಿದ ಅಡಕೆ ಎಳೆಕಾಯಿ ಉದುರುವಿಕೆ
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ 28227 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಯಿದೆ. 19677 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಯಿದೆ. ಅದರಲ್ಲಿ ಅಡಕೆ, ತೆಂಗು, ಬಾಳೆಗಳನ್ನು ಬೆಳೆಯುತ್ತಿದ್ದಾರೆ.
ನಿರಂತರ ಕಲಿಕೆಯಿಂದ ಕೌಶಲ್ಯ ವೃದ್ಧಿ : ಡಾ. ಭಾಸ್ಕರ್ ಶೆಟ್ಟಿ
ರಂಗ ತರಬೇತಿ ಶಿಬಿರವು ರಂಗ ನಿರ್ದೇಶಕ ಬಾಸುಮ ಕೊಡಗು ಇವರ ಸಾರಥ್ಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಂಗ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ವರಂಗ ಬಸದಿ ಕೆರೆಯಲ್ಲಿ ತಪ್ಪಿದ ದುರಂತ: ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ
ಇಬ್ಬರು ಹೊರಜಿಲ್ಲೆಯ ಯುವಕರು ಪ್ರವಾಸಕ್ಕೆಂದು ವರಂಗಕ್ಕೆ ಆಗಮಿಸಿದ್ದರು. ಈ ವೇಳೆ ಕೆರೆಯಲ್ಲಿ ಒಂದು ದಡದಿಂದ ಕೆರೆ ಮಧ್ಯೆ ಇರುವ ಜೈನ ಮಠಕ್ಕೆ ಈಜಿಕೊಂಡು ಸಾಗುವ ಹುಚ್ಚಾಟಕ್ಕೆ ಪ್ರಯತ್ನಿಸಿದ್ದಾರೆ. ಆದರೆ ನೀರಿನ ಮಧ್ಯದಲ್ಲಿ ಯುವಕರು ಈಜಲು ಸಾಧ್ಯವಾಗದೇ ಪರದಾಡಿದ್ದಾರೆ.
ಕನ್ನಡದಿಂದ ಸಂಸ್ಕೃತಕ್ಕೆ ಅನುವಾದ ಹೊಸ ಭರವಸೆಯನ್ನು ಮೂಡಿಸಿದೆ: ಪುತ್ತಿಗೆ ಶ್ರೀ
ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತ ಸಂಶೋಧನ ಕೇಂದ್ರದಿಂದ ಪ್ರಕಾಶಿತವಾದ ಜ್ಯೋತಿಷಸೋಪಾನಮ್ ಎಂಬ ಸಂಸ್ಕೃತ ಆವೃತ್ತಿಯನ್ನು ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಲೋಕಾರ್ಪಣೆಗೊಳಿಸಿದರು.
ಮುನಿಯಾಲು ಆಸ್ಪತ್ರೆಯಲ್ಲಿ ಮೊಣಕಾಲು ನೋವು ಚಿಕಿತ್ಸಾ ಶಿಬಿರ
ಈ ಶಿಬಿರವನ್ನು ಸೋಮವಾರ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ., ಪಿ.ಜಿ. ಡೀನ್ ಮತ್ತು ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ. ಚಂದ್ರಕಾಂತ್ ಭಟ್, ರಸಶಾಸ್ತ್ರ ಮತ್ತು ಬೈಷಜ್ಯ ವಿಭಾಗದ ಮುಖ್ಯಸ್ಥ ಡಾ. ದಿನೇಶ್ ನಾಯಕ್ ಜೆ., ಕಾಯಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಶ್ಮಿ ಕಲ್ಕೂರ, ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಪ್ರಿಯಾಂಕ ರಾಥೋಡ್ ಅವರು ಜೊತೆಯಾಗಿ ದೀಪೋಜ್ವಲನ ಮಾಡುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು.
ಕುಂದಾಪುರ: ಐಎಂಜೆ ಕಾಲೇಜಿನಲ್ಲಿ ‘ಕಲೋತ್ಸವ- 2024’ ಸಂಪನ್ನ
ವಿದ್ಯಾರ್ಥಿಗಳು 5 ತಂಡಗಳಲ್ಲಿ ತಮ್ಮ ಪ್ರತಿಭೆಗಳನ್ನು ಯಕ್ಷಗಾನ, ಭರತನಾಟ್ಯ, ಚಂಡೆವಾದನ, ವೀರಗಾಸೆ, ಕಂಗೀಲು, ರಂಗ ಕುಣಿತ, ಸೋಮನ ಕುಣಿತ, ಜನಪದ ನೃತ್ಯ, ಕಿರು ನಾಟಕ ಇತ್ಯಾದಿಗಳ ಮೂಲಕ ಪ್ರಸ್ತುತಪಡಿಸಿದರು.
12ರಂದು ಯುಪಿಸಿಎಲ್ ವಿದ್ಯುತ್ ಲೈನ್ ಯೋಜನೆ ವಿರುದ್ಧ ಬೃಹತ್ ಪ್ರತಿಭಟನೆ
ಈ ವಿದ್ಯುತ್ ಲೈನ್ ಯೋಜನೆ ಬಗ್ಗೆ ಈಗಾಗಲೇ ಅನೇಕ ಬಾರಿ ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಅನೇಕ ಮನವಿಗಳನ್ನು ನೀಡಲಾಗಿದೆ. ಹಕ್ಕೊತ್ತಾಯ ಪ್ರತಿಭಟನೆಗಳನ್ನು ಕೂಡ ಮಾಡಲಾಗಿದೆ. ಆದರೂ ಇವೆಲ್ಲವನ್ನು ಧಿಕ್ಕರಿಸಿ ಯೋಜನೆಯ ಗುತ್ತಿಗೆ ಪಡೆದುಕೊಂಡಿರುವ, ಸ್ಟೆರ್ ಲೈಟ್ ಕಂಪನಿ ಭೂಮಾಲಕರಿಗೆ ಯಾವುದೇ ಪೂರ್ವ ಮಾಹಿತಿ, ನೋಟಿಸ್ ನೀಡದೇ, ಜಿಲ್ಲಾಧಿಕಾರಿಯವರ ಆದೇಶ ಇದೆ ಎಂದು ಬಲತ್ಕಾರವಾಗಿ ಕಾಮಗಾರಿಗೆ ಮುಂದಾಗಿದೆ.
ಮೋದಿ ಪ್ರಮಾಣವಚನ: ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.
< previous
1
...
389
390
391
392
393
394
395
396
397
...
524
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು