ಕಾಪು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 1.50 ಲಕ್ಷ ರು.ಗಳ ಪರಿಕರಗಳ ವಿತರಣೆಕಾಪು ಗರಡಿ ರಸ್ತೆಯಲ್ಲಿರುವ ಅಂಗನವಾಡಿ, ಕಾಪು ಪಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೊಲಿಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.