• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟ ಗೆಲುವಿಗೆ ಮೋದಿ, ಹಿಂದುತ್ವ, ಜೆಪಿ ಹೆಗ್ಡೆ ಸೋಲಿಗೆ ಅಸಮಾಧಾನ ಕಾರಣ!
ಹೆಗ್ಡೆ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ, ಅಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದು, ಮತ್ತೆ ಚುನಾವಣೆಗಾಗಿಯೇ ಕಾಂಗ್ರೆಸ್ ಸೇರಿದ್ದು, ಕ್ಷೇತ್ರದ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಇದು ಅವರ ಮತ ಗಳಿಕೆಗೆ ತೊಡಕಾಯಿತು ಎನ್ನುವ ಅಭಿಪ್ರಾಯ ಇದೆ.
ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿಯೂ ಕಾಂಗ್ರೆಸ್‌ಗೆ ಹಿನ್ನಡೆ
ಉಡುಪಿಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಹಜವಾಗಿಯೇ ಮೇಲುಗೈ ಸಾಧಿಸಿದ್ದರೆ, ಚಿಕ್ಕಮಗಳೂರಿನ 4 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ಗಿಂತ ಬಿಜೆಪಿಗೇ ಹೆಚ್ಚು ಮತಗಳು ಲಭಿಸಿವೆ. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಸಾಧನೆ ಕಳಪೆಯಾಗಿದೆ.
ಕೆಎಂಸಿ: ಡಾ. ಪ್ರತಾಪ್ ಕುಮಾರ್ ಸಮಾಲೋಚನೆಗಾಗಿ ಈಗ ಲಭ್ಯ
ತಮ್ಮ ಅಸಾಧಾರಣ ಪರಿಣತಿ ಮತ್ತು ಸಹಾನುಭೂತಿಯ ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ ಟ್ಯೂಬ್ ಬೇಬಿ (ಐವಿಎಫ್) ಕಾರ್ಯವಿಧಾನಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ 10,000ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಗಮಗೊಳಿಸಿರುವ ಗಮನಾರ್ಹ ದಾಖಲೆಯನ್ನು ಹೊಂದಿದ್ದಾರೆ.
ಕರಾವಳಿಯಲ್ಲಿ ಕುಚ್ಚಲಕ್ಕಿ ಬತ್ತ ಬಿತ್ತನೆಗೆ ಒತ್ತು
ಕಾರ್ಕಳ ಹಾಗು ಅಜೆಕಾರು ಎರಡು ರೈತ ಸಂಪರ್ಕ ಕೇಂದ್ರಗಳಲ್ಲಿ ಭದ್ರ (ಎಂ ಒ 4 ತಳಿ) ಎಂ ಒ 16 (ಉಮಾ) ತಳಿ ಸಹ್ಯಾದ್ರಿ ಕೆಂಪು ಮುಕ್ತಿ ಬಿತ್ತನೆ ಬೀಜಗಳು ಇವೆ. ಒಟ್ಟು 180.40 ಕ್ವಿಂಟಾಲ್ ಬಿತ್ತನೆ ಬೀಜ ಸರಬರಾಜು ಮಾಡಲಾಗಿದ್ದು 75.40 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ.
ಶಿರ್ವ: ಪುಟಾಣಿಗಳನ್ನು ಹೆಗಲಲ್ಲಿ ಕುಳ್ಳಿರಿಸಿ ಶಾಲೆಗೆ ಕರೆತಂದ ಗಣ್ಯರು!
ಒಂದನೇ ತರಗತಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಗಣ್ಯರು ತಮ್ಮ ಹೆಗಲಮೇಲೆ ಕುಳ್ಳಿರಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಬಂದುದು ವಿಶೇಷ ಆಕರ್ಷಣೆಯಾಗಿತ್ತು. ಮಧ್ಯಾಹ್ನ ಪಾಯಸ, ಹೋಳಿಗೆ, ವಡೆ ಸೇರಿದಂತೆ ಭರ್ಜರಿ ಭೂರಿ ಭೋಜನ, ಮಕ್ಕಳಿಗಂತೂ ಖುಷಿಯೋ ಖುಷಿ!
ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಉಡುಪಿ ಜಿಲ್ಲಾದ್ಯಂತ ಕಳೆದ 48 ಗಂಟೆಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಜೂನ್‌ 3ರಿಂದ 8ರ ವರೆಗೆ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.

ಗಿಡ ನೆಟ್ಟು ಬೆಳೆಸದಿದ್ದರೆ ಮುಂದಿದೆ ಆಪತ್ತು: ಆನಂದ್ ಸಿ. ಕುಂದರ್
ವಿಶ್ವಪರಿಸರದ ದಿನದ ಅಂಗವಾಗಿ ಸತತ ಮೂರು ತಿಂಗಳ ಕಾಲ ನಡೆಯುವ ಗಿಡ ನೆಟ್ಟು ಪೋಷಿಸುವ ಹಸಿರುಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಂಸ್ಕೃತಿ ವೈಭವ ಪುನರುತ್ಥಾನಗೊಳಿಸಲು ಬಾ. ಸಾಮಗ ಕರೆ
ಕೊಡವೂರಿನಲ್ಲಿ ಇತ್ತೀಚೆಗೆ ಬ್ರಾಹ್ಮಣ ಸಭಾ ಏರ್ಪಡಿಸಿದ್ದ ಕನ್ನಡ ಸಂಸ್ಕೃತಿ ಸಮಾರಂಭ ನಡೆಯಿತು. ದೆಹಲಿ ಕನ್ನಡಿಗ ಪತ್ರಿಕೆ ಸಂಪಾದಕ ಬಾ.ಸಾಮಗ ಅತಿಥಿಯಾಗಿ ಭಾಗವಹಿಸಿದರು.
ಶಿರ್ವ ಎಂಎಸ್‌ಆರ್‌ಎಸ್‌ ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ
ವಿದುಷಿ ಮಾನಸಿ ಸುಧೀರ್‌ ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ಕವನದ ಸಾಲುಗಳನ್ನು ಸುಶ್ರಾವ್ಯವಾಗಿ ಹಾಡಿ ನೆರೆದವರ ಮನಸ್ಸುಗಳಿಗೆ ನವಚೈತನ್ಯ ಮೂಡಿಸಿದರು.
ಉಡುಪಿ: ಶೇ.80.72 ಶಿಕ್ಷಕರಿಂದ, ಶೇ.75.38 ಪದವೀಧರರಿಂದ ಮತದಾನ
ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 19 ಮತಗಟ್ಟೆಗಳನ್ನು ಮತ್ತು ಶಿಕ್ಷಕರ ಕ್ಷೇತ್ರಕ್ಕೆ 10 ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಮತದಾರರ ಸಂಖ್ಯೆ ಹೆಚ್ಚಿಲ್ಲದಿರುವುದರಿಂದ ನಿಧಾನಗತಿಯಲ್ಲಿ ಆರಾಮವಾಗಿ ದಿನವಿಡೀ ಮತದಾನ ನಡೆಯಿತು.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved