ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್ ಡಿಎಂಎ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಗ್ರೀಷ್ಮೋಲ್ಲಾಸ - 2024 ಸಂಪನ್ನ
ಬೇಸಿಗೆ ಶಿಬಿರ ಗ್ರೀಷ್ಮೋಲ್ಲಾಸ 2024 ಮೇ 13ರಿಂದ 18ರ ವರೆಗೆ ಆಯೋಜಿಸಲಾಗಿತ್ತು. ಎಸ್‌ಡಿಎಂ ಸಂಶೋಧನಾ ಕೇಂದ್ರದ ಹಿರಿಯ ಸಂಶೋಧನಾ ಅಧಿಕಾರಿ ನವೀನ್ ಚಂದ್ರ ಎನ್.ಎಚ್. ಉದ್ಘಾಟಿಸಿದರು.
ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆ ಬಗ್ಗೆ ವೀಕ್ಷಿಸಿದರು.
ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರನ್ನೇ ಆಯ್ಕೆ ಮಾಡಿ: ಡಾ. ಅರುಣ್ ಹೊಸಕೊಪ್ಪ
ಈ ಭಾರಿ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರನ್ನೇ ಆಯ್ಕೆ ಮಾಡಬೇಕು ಎಂದು ಈ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ. ಅರುಣ್ ಹೊಸಕೊಪ್ಪ ಶಿಕ್ಷಕರಲ್ಲಿ ಮನವಿ ಮಾಡಿದರು.
‘ಮನೆಯೇ ಗ್ರಂಥಾಲಯ’ ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ಮನೆಯೇ ಗ್ರಂಥಾಲಯ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ಡಾ. ಕೆ.ಪಿ. ರಾವ್ ಚಾಲನೆ ನೀಡಿದರು.
ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರಿನ ವಾರ್ಷಿಕೋತ್ಸವ
ಶ್ರೀಕೃಷ್ಣ ಟೆಕ್ನಿಕಲ್ ಎಜುಕೇಶನ್ ಸೆಂಟರ್‌ನ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಯಿತು. ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹಳೆ ಟ್ಯಾಂಕ್ ತೆರವಿಗೆ ಆಡಳಿತ ಮೀನಾಮೇಷ
ಈ ನೀರಿನ ಟ್ಯಾಂಕ್ ಬಿದ್ದರೆ ಪ್ರಾಣ ಹಾನಿ ಸಂಭವಿಸಬಹುದಾಗಿದೆ. ಈಗಲೂ ನೀರಿನ ಟ್ಯಾಂಕ್‌ಗೆ ನೀರನ್ನು ತುಂಬಿಸಿ 750 ಕುಟುಂಬಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ.
ಸ್ವಾಮಿ ವಿವೇಕಾನಂದರು ಮಾನವನ ಉನ್ನತಿಗೆ ಮಾರ್ಗವನ್ನು ತೋರಿದವರು
ಸ್ವಾಮಿ ವಿವೇಕಾನಂದರು ವ್ಯಕ್ತಿತ್ವ ವಿಕಸನದ ಮೂಲಕ ಮಾನವನ ಉನ್ನತಿಗೆ ಹಾಗೂ ಆತ್ಮಶಕ್ತಿಗೆ ಮಾರ್ಗವನ್ನು ತೋರಿದವರು ಎಂದು ಗೋಕುಲ್ ಮುತ್ತು ನಾರಾಯಣ ಸ್ವಾಮಿ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹೇಳಿದರು.
ಉಡುಪಿ: ಆದಿಶಂಕರಾಚಾರ್ಯರ ಜೀವನದ ಬಗ್ಗೆ ಪ್ರಬಂಧ ಸ್ಪರ್ಧೆ
ಉಡುಪಿ, ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಶ್ರೀ ಆದಿ ಶಂಕರಾಚಾರ್ಯರ ಸಂಕ್ಷಿಪ್ತ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಿತು.
ಪೋಕ್ಸೊ ಪ್ರಕರಣಗಳ ಸಂತ್ರಸ್ತರ ಗೌಪ್ಯತೆ ರಕ್ಷಣೆ ಕಡ್ಡಾಯ: ನ್ಯಾ. ಶ್ರೀನಿವಾಸ ಸುವರ್ಣ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪೋಕ್ಸೋ ಕಾಯಿದೆ ಮತ್ತು ಮಾಧ್ಯಮ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸ- 1 ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಉದ್ಘಾಟಿಸಿದರು.
ಸಾಣೂರು: ವಿವಿಧ ಕಡೆ ಮಳೆ ನೀರು ನುಗ್ಗಿ ಕೃತಕ ನೆರೆ
ಕಾಮಗಾರಿ ದುರವಸ್ಥೆಯಿಂದ ಸಾಣೂರು ಗ್ರಾಮದ ವಿವಿಧ ಕಡೆಗಳಲ್ಲಿ ಮಳೆ ನೀರು ನುಗ್ಗಿದೆ. ಕೃತಕ ನೆರೆ ಅವಾಂತರ ಸೃಷ್ಟಿಸಿದೆ.
< previous
1
...
403
404
405
406
407
408
409
410
411
...
523
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು