ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಶುರಾಮ ಮೂರ್ತಿ ಕಂಚಿನದ್ದೆಂದು ಪ್ರಮಾಣ ಮಾಡಲಿ: ಸವಾಲು
ಬೈಲೂರಿನ ಮಾರಿಗುಡಿ ಸಭಾಂಗಣದಲ್ಲಿ ಶನಿವಾರ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ ನಡೆಯಿತು. ನ್ಯಾಯವಾದಿ ಸುಧೀರ್ ಕುಮಾರ್ ಮರೋಳಿ, ವಿ.ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಪರಿಷತ್ ಚುನಾವಣೆಯಲ್ಲಿ ಬದ್ಧತೆಯಿಂದ ಶ್ರಮಿಸಲು ಕಾರ್ಯಕರ್ತರಿಗೆ ಕೋಟ ಕರೆ
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಮತ್ತು ವಿಧಾನಪರಿಷತ್ ಚುನಾವಣಾ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.
ಮೈಗ್ರೇನ್‌ಗೆ ಉಚಿತ ತಪಾಸಣಾ, ಪಂಚಕರ್ಮ ಚಿಕಿತ್ಸಾ ಶಿಬಿರ
ಮೇ 26ರ ವರೆಗೆ ಪ್ರತಿದಿನ ಬೆಳಗ್ಗೆ ೯ರಿಂದ ಸಂಜೆ ೪ರ ವರೆಗೆ ಮೈಗ್ರೇನ್‌ಗೆ ಉಚಿತ ತಪಾಸಣಾ ಹಾಗೂ ಪಂಚಕರ್ಮ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ಉಡುಪಿ: ‘ಬೆಳ್ಳಿ-ಬೆಳಕು’ ಗ್ರಂಥ ಲೋಕಾರ್ಪಣೆ
‘ಬೆಳ್ಳಿ-ಬೆಳಕು’ ಗ್ರಂಥದ ಲೋಕಾರ್ಪಣಾ ಕಾರ್ಯಕ್ರಮ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಹಚಿಂತನ ರಾಷ್ಟ್ರೀಯ ಮಾಸಪತ್ರಿಕೆಯ ಪ್ರಕಾಶಕ ಎಸ್.ವಿ. ಆಚಾರ್ಯ ಬಿಡುಗಡೆಗೊಳಿಸಿದರು.
ಪಿಪಿಸಿಯಲ್ಲಿ ಪ್ರಜ್ಞಾ ಫೆಸ್ಟ್ ಉದ್ಘಾಟನೆ
ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ಆಯೋಜಿಸಲಾದ ರಾಜ್ಯಮಟ್ಟದ ಅಂತರ್‌ಕಾಲೇಜು ‘ಪ್ರಜ್ಞಾ - ೨೦೨೪ ಫೆಸ್ಟ್’ ಅನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಶ್ರೀ ಕೃಷ್ಣಮಠಕ್ಕೆ ಶ್ರೀ ಮಹೇಶ್ವರಾನಂದ ಪುರಿ ಸ್ವಾಮೀಜಿ ಭೇಟಿ
ಉಭಯ ಶ್ರೀಪಾದರಿಗೂ ಪರ್ಯಾಯ ಮಠದ ವತಿಯಿಂದ ಶಾಲು ಹೊದಿಸಿ ಭಗವದ್ಗೀತಾ ಸ್ಮರಣಿಕೆ ನೀಡುವ ಮೂಲಕ ಗೌರವಿಸಲಾಯಿತು.
ಉಡುಪಿ ಜಿಲ್ಲೆಯ 27 ಸಾವಿರ ರೈತರಿಗೆ 4.86 ಲಕ್ಷ ರು. ಬೆಳೆ ಪರಿಹಾರ: ಡಿಸಿ ವಿದ್ಯಾಕುಮಾರಿ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ ಕುರಿತ ಸಂವಾದ ಕಾರ್ಯಕ್ರಮ ನಡೆಯಿತು. ಎಕ್ರೆಗೆ 2 ಸಾವಿರ ರು.ಗಳಂತೆ ಇದುವರೆಗೆ 4.86 ಕೋಟಿ ರು. ಪರಿಹಾರ ಬಿಡುಗಡೆಯಾಗಿದೆ.
ಬಂಡೆಗಳಲ್ಲಿ ಚಿತ್ರ ಬಿಡಿಸುವ ಮೂಲಕ ಪರಿಸರ ಜಾಗೃತಿ!
ಮಾಳದ ಸಂತೋಷ್ ಹಾಗೂ ಅವರ ತಂಡ ನೈಸರ್ಗಿಕ ಬಣ್ಣಗಳನ್ನು ಬಳಸಿ ಮೀನು, ಆಮೆ, ಜಲಚರಗಳ ಚಿತ್ರಗಳನ್ನು ಬಿಡಿಸಿದ್ದಾರೆ. ಜೊತೆಗೆ ಪರಿಸರ ಸಂರಕ್ಷಣೆಯ ಮಾಹಿತಿ, ಭಿತ್ತಿಚಿತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ವಿನೂತನ ಪ್ರಯತ್ನ ಮಾಡಿದ್ದಾರೆ.
‘ಭರವಸೆಯ ಹೆಜ್ಜೆಗಳು’ ಕೃತಿ ಲೋಕಾರ್ಪಣೆ
ಹೊಸಸಂಜೆ ಪ್ರಕಾಶನದ 32ನೇ ಪ್ರಕಟಣೆ, ಶಿಕ್ಷಕಿ, ಲೇಖಕಿ ಪ್ರಜ್ವಲಾ ಶೆಣೈ ಅವರ ‘ಭರವಸೆಯ ಹೆಜ್ಜೆಗಳು’ ಕೃತಿ ಲೋಕಾರ್ಪಣೆ ಸಮಾರಂಭ ನಡೆಯಿತು. ಪ್ರಭಾವತಿ ಭಕ್ತ ಕೃತಿ ಬಿಡುಗಡೆಗೊಳಿಸಿ, ಲೇಖಕಿಗೆ ಶುಭಹಾರೈಸಿದರು.
ಸಮಾಜದಲ್ಲಿ ಛಾಯಾಗ್ರಾಹಕರ ಮೌಲ್ಯ ಅಪಾರವಾದದ್ದು: ಪತ್ರಕರ್ತ ಲಕ್ಷ್ಮೀ ಮಚ್ಚಿನ
ಕುಂದಾಪುರದ ಖಾಸಗಿ ಸಭಾಂಗಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ, ಬೈಂದೂರು ವಲಯದ ವತಿಯಿಂದ ಕೆನೋನ್ ಕಾರ್ಯಾಗಾರ ಆಯೋಜಿಸಲಾಯಿತು.
< previous
1
...
406
407
408
409
410
411
412
413
414
...
523
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು