ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೂರ್ಣಪ್ರಜ್ಞ ಕಾಲೇಜಿನಲ್ಲಿ ‘ವಿಕಸಿತ ಭಾರತಕ್ಕಾಗಿ ಶಿಕ್ಷಕರ ಪಾತ್ರ’ ಸಂವಾದ
ವಿದ್ಯಾಭಾರತಿಯ ಉಚ್ಛ ಶಿಕ್ಷಾ ಸಂಸ್ಥಾನ್ ಮತ್ತು ಪೂರ್ಣಪ್ರಜ್ಞಾ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಎ.ವಿ ಹಾಲ್‌ನಲ್ಲಿ ಸೋಮವಾರ ‘ವಿಕಸಿತ ಭಾರತಕ್ಕಾಗಿ ಶಿಕ್ಷಕರ ಪಾತ್ರ’ದ ಕುರಿತು ಅಧ್ಯಾಪಕರ ಜೊತೆ ಸಂವಾದ ಕಾರ್ಯಕ್ರಮ ನಡೆಯಿತು.
ಕರಾವಳಿಯ 35 ಕರಾಟೆಪಟುಗಳಿಗೆ ಕಪ್ಪುಪಟ್ಟಿ
ಉಡುಪಿ ದೊಡ್ಡಣ್ಣಗುಡ್ಡೆ ಜನತಾ ವ್ಯಾಯಾಮ ಶಾಲೆಯಲ್ಲಿ 2024ನೇ ಸಾಲಿನ ಕರಾಟೆ ಕಪ್ಪು ಪಟ್ಟಿ ವಿಭಾಗದ ಪರೀಕ್ಷೆಯು ನಡೆಯಿತು. ಸುಮಾರು 35 ಕರಾಟೆ ವಿದ್ಯಾರ್ಥಿಗಳು ಕಪ್ಪು ಪಟ್ಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು.
108 ಸೇವೆ ಸಿಬ್ಬಂದಿಯ 3 ತಿಂಗಳ ಬಾಕಿ ವೇತನ ಪಾವತಿಗೆ ಯಶ್ಪಾಲ್ ಸುವರ್ಣ ಆಗ್ರಹ
ಸದಾ ಗ್ಯಾರಂಟಿಗಳ ನೆಪದಲ್ಲಿ ರಾಜ್ಯ ಸರ್ಕಾರ ದೈನಂದಿನ ಅಗತ್ಯ ಸೇವೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ಇಂದು 108 ಸೇವಾ ಸಿಬ್ಬಂದಿಯ ಮುಷ್ಕರದಿಂದ ರಾಜ್ಯದ ರೋಗಿಗಳು ತುರ್ತು ಸೇವೆಯಿಂದ ವಂಚಿತರಾಗುವ ಸನ್ನಿವೇಶ ನಿರ್ಮಾಣವಾಗಿದೆ ಎಂದು ಶಅಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಯುಪಿಎಂಸಿ ಪ್ರೀಮಿಯರ್ ಲೀಗ್-24 ಕ್ರಿಕೆಟ್ ಪಂದ್ಯಾಟ
ಕಾಲೇಜಿನ ಪ್ರಾಚಾರ್ಯ ಆಶಾ ಕುಮಾರಿ ಪಂದ್ಯಾಟವನ್ನು ಕ್ರಿಕೆಟ್ ಜರ್ಸಿ ಮತ್ತು ಟ್ರೋಫಿ ಅನಾವರಣ ಮಾಡುವ ಮೂಲಕ ಉದ್ಘಾಟಿಸಿದರು. ಐಪಿಎಲ್ ಮಾದರಿಯಲ್ಲಿ ವಿದ್ಯಾರ್ಥಿ ಆಟಗಾರರ ಹರಾಜು ನಡೆಸಿ ಐದು ತಂಡಗಳನ್ನು ರಚಿಸಲಾಗಿದೆ.
ನಾವುಂದ ಮೀನುಗಾರ ಮುಖಂಡರ ಸಭೆ: ಶಾಸಕ ಯಶ್ಪಾಲ್ ಸುವರ್ಣ ಭಾಗಿ
ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕೊಡ್ಗಿ ನಾವುಂದ ಭಾಗದ ಮೀನುಗಾರ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.
ಬೈಂದೂರು: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ
ತಿಮ್ಮ ದೇವಾಡಿಗ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಬೈಂದೂರು ಮಂಡಲ ಕಚೇರಿಯಲ್ಲಿ ಪಕ್ಷದ ಧ್ವಜವನ್ನು ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.
ಸಣ್ಣ ಮಳೆಗೂ ಕೃತಕ ಪ್ರವಾಹ: ಉಡುಪಿ ಹೈರಾಣು
ವ್ಯವಸ್ಥಿತಿ ಯೋಜನೆ ಇಲ್ಲದೆ ನಿರ್ಮಾಣವಾಗಿರುವ ನಗರ, ನಿಯಮಬಾಹಿರವಾಗಿ ರಾಜರೋಷವಾಗಿ ತಲೆ ಎತ್ತಿರುವ ಕಟ್ಟಡಗಳು, ಅವೈಜ್ಞಾನಿಕ ರಸ್ತೆಗಳ ರಚನೆ ಈ ಕೃತಕ ನೆರೆಗೆ ಕಾರಣವಾಗುತ್ತಿದೆ.
ಪ್ರಜ್ವಲ್ ರೇವಣ್ಣ ಸಾಕ್ಷ್ಯ ನಾಶ ಮಾಡದಂತೆ ಸರ್ಕಾರ ತಡೆಯಬೇಕು: ಒಕ್ಕೂಟ
ಪ್ರಜ್ವಲ್ ರೇವಣ್ಣ ವಿರುದ್ಧ ಸಾಂವಿಧಾನಿಕ ಕ್ರಮಗಳನ್ನು ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಉಡುಪಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದೆ.
ಎಳವೆಯಲ್ಲಿಯೇ ಪರಿಸರದ ಜೊತೆ ಬೆಸುಗೆಯಾಗಬೇಕು: ಪತ್ರಕರ್ತ ರವೀಂದ್ರ ಕೋಟ
ಬೇಸಿಗೆ ಶಿಬಿರದಲ್ಲಿ ಸುಮಾರು 160 ಕ್ಕೂ ಅಥಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು 24ನೇ ವರ್ಷದ ಯಶಸ್ವಿ ಶಿಬಿರ ಆಯೋಜನೆ ಇದಾಗಿದೆ. ಶಿಬಿರವನ್ನು ವಿಶೇಷವಾಗಿ ಶಿಬಿರಾರ್ಥಿಗಳಿಗೆ ಥೀಂ ಪಾರ್ಕನ ನಾಲ್ಕು ಮನೆಗಳಲ್ಲಿ ನಾಲ್ಕ ತಂಡಗಳಾಗಿ ಪರಿವರ್ತಿಸಲಾಗಿದೆ.
ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು: ಎಮರ್ಜಿಂಗ್ ಟ್ರೆಂಡ್ಸ್ ಇನ್ ಫಿನಾನ್ಸ್ ಕಾರ್ಯಾಗಾರ
ಶಿರ್ವ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಓರಿಯೆಂಟೇಶನ್ ಕಾರ್ಯಕ್ರಮದಡಿಯಲ್ಲಿ ‘ಎಮರ್ಜಿಂಗ್ ಟ್ರೆಂಡ್ಸ್ ಇನ್ ಫಿನಾನ್ಸ್’ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
< previous
1
...
414
415
416
417
418
419
420
421
422
...
523
next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ