ರಾಜ್ಯ ಬಜೆಟ್ನಲ್ಲಿ ಹಿಂದೂಗಳಿಗೆ ಮೋಸ: ಶ್ರೀನಿಧಿ ಹೆಗ್ಡೆರಾಜ್ಯದ ಆರ್ಥಿಕತೆಗೆ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆಯೂ ಈಡೇರಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.