ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೆಕ್ಕಟ್ಟೆಯ ರೈತನಿಗೆ ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿ
ತಾಲೂಕಿನ ತೆಕ್ಕಟ್ಟೆಯ ರಮೇಶ್ ನಾಯಕ್, ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾದ ಕೃಷಿಕ. ತೆಕ್ಕಟ್ಟೆಯಲ್ಲಿ ರೈಸ್ ಮಿಲ್ ನಡೆಸುವ ಜೊತೆಗೆ ಪ್ರಗತಿಪರ ಕೃಷಿಯಲ್ಲಿ ತೊಡಗಿಕೊಂಡು ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರು.ಗೂ ಅಧಿಕ ವಹಿವಾಟು ನಡೆಸಿದ್ದಾರೆ.
ಕಲೆಗಳಲ್ಲಿ ಆಸಕ್ತಿ ಇಲ್ಲದವರು ಪಶುಗಳಿಗೆ ಸಮಾನ: ಕೃಷ್ಣಾಪುರ ಶ್ರೀ
ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ, ಕುಂಜಿಬೆಟ್ಟಿನ ಕಾವ್ಯಶ್ರೀ ಸಂಗೀತ ಕಲಾ ಕೇಂದ್ರ, ಕುಂಜಿಬೆಟ್ಟು,ಉಡುಪಿ ಮತ್ತು ರಾಜರಾಜೇಶ್ವರ ಭಜನಾ ಮಂಡಳಿಗಳು ಸಮರ್ಪಿಸಿದ ‘ಪ್ರತಿಭಾ ನಾದೋನ್ಮಾದ’ ಎಂಬ ಇಡೀ ದಿನ ನಡೆದ ಕಾರ್ಯಕ್ರಮದ ಸಮಾರೋಪ
44ನೇ ರಾಜ್ಯ ನಾಟಕ ಸ್ಪರ್ಧೆ: ಬೆಂಗಳೂರು ರಂಗಾಸ್ಥೆ ಪ್ರಥಮ
ಉಡುಪಿ ರಂಗಭೂಮಿ ವತಿಯಿಂದ ನಡೆದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ-2023ರಲ್ಲಿ ಬೆಂಗಳೂರಿನ ರಂಗಾಸ್ಥೆ ಟ್ರಸ್ಟ್ ತಂಡದ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರಥಮ ಬಹುಮಾನ, 35,000 ರು. ನಗದು ಗೆದ್ದುಕೊಂಡಿದೆ.
ರಾಜ್ಯ ಕ್ಯಾಬಿನೆಟ್‌ನಲ್ಲಿ ಕಳ್ಳರ ತಂಡವೇ ಕೂತಿದೆ: ಶೋಭಾ ಕರಂದ್ಲಾಜೆ
ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಸಂಗ್ರಹದ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ರೈತ ಮತ್ತು ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಕಳ್ಳರ ತಂಡವೇ ಕ್ಯಾಬಿನೆಟಿನಲ್ಲಿ ಕೂತಿದೆ ಎಂದು ಗಂಭೀರ ಆರೋಪ ಮಾಡಿದರು.
ಕನಕದಾಸ ಒಂದು ಜಾತಿಗೆ ಸೀಮಿತ ಸಂತ ಅಲ್ಲ: ಶೋಭಾ ಕರಂದ್ಲಾಜೆ
ಕನಕದಾಸರ ಕೀರ್ತನೆ, ಅವರ ದಾಸ ಸಾಹಿತ್ಯವನ್ನು ಅರ್ಥೈಸಿ ಅನುಸರಿಸಿದರೆ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ನೆಲೆಸಲು ಸಾಧ್ಯವಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ವಿಕಸಿತ ಭಾರತ್ ಯಾತ್ರೆಗೆ ಸಿದ್ದರಾಮಯ್ಯ ಅಡ್ಡಿ: ಶೋಭಾ ಕಿಡಿ
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಮೂಲೆಮೂಲೆಗೆ ತಲುಪಿಸಲು ಸಿದ್ದರಾಮಯ್ಯನವರ ಅವಶ್ಯಕತೆ ಇಲ್ಲ. ಜನರೇ ನರೇಂದ್ರ ಮೋದಿ ಅವರು ಜನತೆಗಾಗಿ ರೂಪಿಸಿರುವ ಯೋಜನೆಗಳ ಮಾಹಿತಿಯನ್ನು ಎಲ್ಲ ಮನೆಮನಗಳಿಗೆ ತಲುಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಹಣೆಬರಹ ಚೆನ್ನಾಗಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತು: ಜಿ.ಟಿ. ಪಾಟೀಲ
ಕಾಂಗ್ರೆಸ್ ಭಾಗ್ಯಗಳ ಕುರಿತು ಟೀಕೆ ಮಾಡುವ ಬಿಜೆಪಿಗರು ಪ್ರಧಾನಿ ಮೋದಿ ಉದ್ಯಮಿಪತಿಗಳ ಸಾಲ ಮನ್ನಾ ಮಾಡಿದ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಭಾಗ್ಯಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಜೊತೆಗೆ ರಾಜ್ಯವನ್ನು ಅಭಿವೃದ್ದಿಪಥದಲ್ಲಿ ಕೊಂಡೊಯ್ಯುತ್ತದೆ ಎಂದು ಬೀಳಗಿ ಶಾಸಕ ಜಗದೀಶ್ ತಿಮ್ಮನಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ನೇಜಾರು ಕಗ್ಗೊಲೆ ಆರೋಪಿಗೆ ಗಲ್ಲುಶಿಕ್ಷೆಯೇ ಆಗಬೇಕು: ಅಬ್ದುಲ್ ಅಜೀಂ
ನೇಜಾರು ಗ್ರಾಮದಲ್ಲಿ ನಡೆದ ತಾಯಿ ಮತ್ತು ಮೂವರ ಮಕ್ಕಳ ಕಗ್ಗೊಲೆ ಅಪರೂಪದಲ್ಲಿಯೇ ಅಪರೂಪದ ಪ್ರಕರಣವಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಹುನಿರೀಕ್ಷಿತ ‘ಕಾಂತಾರ ಅಧ್ಯಾಯ-1’ ಚಿತ್ರ ಮುಹೂರ್ತ
. ಹೊಂಬಾಳೆ ಫಿಲಂಸ್
ಪುಷ್ಪಾನಂದ ಫೌಂಡೇಶನ್‌ನಿಂದ ಮಕ್ಕಳ ದಿನಾಚರಣೆ
ಪುಷ್ಪಾನಂದ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆಯನ್ನು ಫೌಂಡೇಶನ್ ಪ್ರವರ್ತಕ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
< previous
1
...
421
422
423
424
425
426
427
428
429
...
433
next >
Top Stories
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
4,134 ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮ ಬೇಡ: ಬಿಳಿಮಲೆ ಪತ್ರ