• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಸಿಪಿಎಎಸ್‌ನಲ್ಲಿ ಕೋಭಾರ್ - ಮಂಜೂಷಾ ಕಲಾ ಕಾರ್ಯಾಗಾರ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನ ಆಶ್ರಯದಲ್ಲಿ ಕೋಭಾರ್ ಮತ್ತು ಮಂಜೂಷಾ ಸಾಂಪ್ರದಾಯಿಕ ಕಲಾ ಪ್ರಕಾರಗಳ ಕುರಿತ ಕಾರ್ಯಕ್ರಮ ನಡೆಯಿತು. ಕೋಭಾರ್ ಚಿತ್ರಕಲೆಯು ಮದುವೆಯ ಪೂರ್ವ ಆಚರಣೆಯ ಭಾಗವಾಗಿದೆ. ಮಂಜುಷಾ ಚಿತ್ರಕಲೆ ಪೌರಾಣಿಕ ವಿಷಯಗಳನ್ನು ಹೊಂದಿದೆ.
ಮೊದಲ ಹಂತದಲ್ಲಿಯೇ ಕ್ಯಾನ್ಸರ್ ಗುಣಪಡಿಸಬಹುದು: ಡಾ.ಶೆಣೈ
ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ರೆಡ್‌ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ‘ಎಂಪವರಿಂಗ್ ದ ಕಮ್ಯೂನಿಟಿ ತ್ರೂ ಕ್ಯಾನ್ಸರ್ ಅವೆರ್ ನೆಸ್ ಪ್ರೋಗ್ರಾಂ’ ಕಾರ್ಯಕ್ರಮ ನಡೆಯಿತು.
ನೇಹಾ ಹಿರೇಮಠ್ ಹತ್ಯೆಯ ಅಪರಾಧಿಯನ್ನು ಗಲ್ಲಿಗೇರಿಸಿ: ಸಂಧ್ಯಾ ರಮೇಶ್
ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಮತ್ತು ಪ್ರತಿಭಟನಾ ಸಭೆ ನಡೆಯಿತು.
ಶಾಶ್ವತ ಆಧ್ಯಾತ್ಮಿಕ ವಿದ್ಯೆಯಿಂದ ಭಗವಂತನ ಅನುಗ್ರಹ ಸಿದ್ಧಿ: ಪುತ್ತಿಗೆ ಶ್ರೀ
ಶಿಬಿರದಲ್ಲಿ ಭಾಗವಹಿಸಿದ್ದ ನೂರಕ್ಕೂ ಅಧಿಕ ಶಿಬಿರಾರ್ಥಿಗಳಿಗೆ ಪಿ.ಎಸ್. ಆಚಾರ್ಯರಿಂದ ಪ್ರಾಯೋಜಿತ ಕೋಟಿ ಗೀತಾ ಲೇಖನ ದೀಕ್ಷೆ ನೀಡಿದರು.
ಕಲ್ಯಾಣಪುರ ಕಾಲೇಜಿನಲ್ಲಿ ಅಣಕು ಉದ್ಯೋಗ ಸಂದರ್ಶನ
ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ನೇಮಕಾತಿ ಮತ್ತು ವೃತ್ತಿ ಮಾರ್ಗದರ್ಶನದಲ್ಲಿ ಅನುಭವಿ ವೃತ್ತಿಪರರಾಗಿರುವ ಚಂದನ್ ಆಗಮಿಸಿ ಮಾಹಿತಿ ಹಂಚಿಕೊಂಡರು. ಕಾಲೇಜಿನ ಅಂತಿಮ ವರ್ಷದ 120 ಬಿಕಾಂ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಶೈಕ್ಷಣಿಕ ಮನೋವಿಜ್ಞಾನದ ಒಳನೋಟ ನೀಡುವ ತೈತ್ತಿರೀಯ ಉಪನಿಷತ್‌: ಡಾ. ಕಬ್ಬಿನಾಲೆ ವಸಂತ ಭಾರದ್ವಾಜ
ಕಾರ್ಕಳ ತಾಲೂಕಿನ ಕನ್ನಡ ಸಂಘ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ತೈತ್ತಿರೀಯ ಉಪನಿಷತ್’ ಕುರಿತು ಉಪನ್ಯಾಸ ನಡೆಯಿತು.
ಎಫ್‌ಐಆರ್ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನಾ ಜಾಥಾ
ಈ ಜಾಥಾ ಆರಂಭಕ್ಕೂ ಮುನ್ನ ಜೋಡುಕಟ್ಟೆಯ ಬಳಿ ಅನುಮತಿ ಇಲ್ಲದೇ ಜಾಥಾ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು‌. ಈ ವೇಳೆ ವಿದ್ಯಾರ್ಥಿಗಳು ಹಾಗೂ ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ವಿದ್ಯಾರ್ಥಿಗಳು ಜಾಥಾ ನಡೆಸುವಲ್ಲಿ ಯಶಸ್ವಿಯಾದರು.
ಅಡಕೆ ಬೆಳೆಗಾರರಿಗೆ ಬಿಜೆಪಿಯಿಂದ ಅನ್ಯಾಯ: ವೀರಪ್ಪ ಮೊಯ್ಲಿ
ಕಾಂಗ್ರೆಸ್‌ ಬಡವರ ಪಕ್ಷವಾಗಿದೆ. ಸಾಮಾಜಿಕ ನ್ಯಾಯ, ಜನರಿಗೆ ಬದುಕು ಕೊಟ್ಟಿದೆ. ಬಿಜೆಪಿ ಪ್ರತಿನಿತ್ಯವೂ ಸುಳ್ಳುಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಮುಂದೆಯೂ ಜನರಿಗೆ ಕಾಂಗ್ರೆಸ್‌ ಮಾತ್ರ, ಭರವಸೆ, ಗ್ಯಾರಂಟಿ ಎಂದು ಕಾಂಗ್ರೆಸ್‌ ನಾಯಕ ಡಾ. ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.
ತೊಟ್ಟಂ: ಸ್ಟೀಫನ್ ರೊಡ್ರಿಗಸ್‌ಗೆ ಗುರುದೀಕ್ಷೆ
ವಂ.ಸ್ಟೀಫನ್, ಶಿವಮೊಗ್ಗ ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣ ಜೋಗ್ ಫಾಲ್ಸ್ ಚರ್ಚಿನ ದಿ.ಸಾಲ್ವದೊರ್ ಹಾಗೂ ದಿ.ಝೀಟಾ ರೊಡ್ರಿಗಸ್ ಅವರ ಪುತ್ರರಾಗಿದ್ದು, ಸಂತ ಫಿಲೋಮಿನಾ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣ ಪಡೆದು ಮಂಗಳೂರಿನಿ ಸಂತ ಜೊಸೇಫ್ ಗುರುಮಠದಲ್ಲಿ ಧಾರ್ಮಿಕ ಶಿಕ್ಷಣ ಪಡೆದಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆ: 94.67 ಲಕ್ಷ ರು. ಮೌಲ್ಯದ ಮದ್ಯ ವಶ
ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮದ್ಯದ್ದೇ ಸಿಂಹಪಾಲು, ಸುಮಾರು 94,67,004 ರು. ಮೌಲ್ಯದ 15,380 ಲೀ.ನಷ್ಟು ಮದ್ಯವನ್ನು ಅಬಕಾರಿ ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ. 1,10950 ರು. ಮೌಲ್ಯದ 3.449 ಕೆ.ಜಿ. ಮಾದಕ ವಸ್ತುಗಳನ್ನು ಹಾಗೂ 3,68,510 ರು. ಮೌಲ್ಯದ ಬಟ್ಟೆಬರೆ, ಸಾಫ್ಟ್‌ ಡ್ರಿಂಕ್ಸ್ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved