• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರ ಅಲ್ಲದವರು ನಾಳೆ ಸಂಜೆ ಕ್ಷೇತ್ರ ತೊರೆಯಬೇಕು: ಉಡುಪಿ ಜಿಲ್ಲಾಧಿಕಾರಿ
ಉಡುಪಿ ಜಿಲ್ಲೆಯಲ್ಲಿ ಏ. 26 ರಂದು ಚುನಾವಣೆ ನಡೆಯಲಿದೆ. ಸ್ಥಳೀಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್ ಗಳು, ಆಯೋಜಕರು ಸೇರಿದಂತೆ ಮತ್ತಿತರರು ಬುಧವಾರ ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದ್ದಾರೆ.
ಹಿಂದುಗಳ ಒಳ್ಳೆತನ ದೌರ್ಬಲ್ಯ ಅಲ್ಲ: ಬಿ.ವೈ.ರಾಘವೇಂದ್ರ
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ನೇಹಾಳ ಕೊಲೆ ಲವ್ ಜಿಹಾದ್ ನ ಒಂದು ಭಾಗ ಎಂದು ಆರೋಪಿಸಿದರು.
ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್ಪಿ ಡಾ.ಅರುಣ ಕೆ.
ಜಿಲ್ಲಾ ಗ್ರಹ ರಕ್ಷಕ ದಳ ಕಚೇರಿಯಲ್ಲಿ ವಾರ್ಷಿಕ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಎಸ್.ಪಿ ಡಾ.ಅರುಣ ಕೆ. ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿದರು.
ಕೈಯಲ್ಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ನೀಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಕೂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡದೆ ಸುಳ್ಳು ಹೇಳುತ್ತಿದೆ. ಈ ಬಾರಿ ಮತ್ತೆ ದೇಶದ ಮತದಾರರು ಬಿಜೆಪಿಯನ್ನು ಬೆಂಬಲಿಸಿದರೆ ಮುಂದೆ ಪ್ರತಿಯೊಬ್ಬರಿಗೂ ಚೊಂಬೇ ಗತಿಯಾಗಲಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದರು.
ಕಾಂಗ್ರೆಸ್ ಜನರ ಕೈಗೆ ಖಾಲಿ ಚೊಂಬು ಕೊಡುವ ದಿನ ದೂರವಿಲ್ಲ: ಉದಯಕುಮಾರ್ ಶೆಟ್ಟಿ

  ಕಾಂಗ್ರೆಸ್‌ಗೆ ಕನಿಷ್ಠ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಜನರ ಕೈಗೆ ಚೊಂಬು ನೀಡಿದ್ದು ಇದೇ ಕಾಂಗ್ರೆಸ್, ದೇಶದ ಹಣವನ್ನು ಲೂಟಿ ಹೊಡೆದು ಸ್ವಿಸ್ ಬ್ಯಾಂಕ್‌ನಲ್ಲಿ ಕೂಡಿಟ್ಟು, ದೇಶದ ಜನತೆಗೆ ಚೊಂಬು ನೀಡಿದ್ದು ಇದೇ ಕಾಂಗ್ರೆಸ್ ಎಂದು ಉದಯಕುಮಾರ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ.

ಯಕ್ಷಗಾನ ಪರಿಪೂರ್ಣ ಪಾರಂಪರಿಕ ರಂಗಕಲೆ: ಪ್ರೊ.ಸಾಮಗ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಯಕ್ಷಗಾನದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಹಿರಿಯ ಯಕ್ಷಗಾನ ಕಲಾವಿದ ಹಾಗೂ ವಿದ್ವಾಂಸ ಪ್ರೊ. ಎಂ.ಎಲ್. ಸಾಮಗ ಉಪನ್ಯಾಸ ನೀಡಿದರು.
ಪೋಷಣೆಯೊಂದಿಗೆ ಹೆಜ್ಜೆ ಹಾಕಿದಾಗ ಕಲೆ ರಕ್ಷಣೆ: ಸುನೀಲ್ ಕುಮಾರ್ ಧಾರೇಶ್ವರ್
ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್ ಟ್ರೈನಿಂಗ್ - ರಿಸರ್ಚ್ ಸೆಂಟರ್ (ಐವೈಸಿ) ನೂತನ ಕಟ್ಟಡವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥರು, ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥರು ಜಂಟಿಯಾಗಿ ಭಾನುವಾರ ಲೋಕಾರ್ಪಣೆಗೊಳಿಸಿದರು.
ಪರಿಪೂರ್ಣ ಬದುಕಿನ ಜ್ಞಾನ ಕೊಟ್ಟವರು ಮಹಾವೀರರು: ಡಿಸಿ ವಿದ್ಯಾಕುಮಾರಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಗಳ ವತಿಯಿಂದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಹಾವೀರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.
ವಿವಿಗಳಿಂದಲೇ ಕನ್ನಡದ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ: ಡಾ.ನಾ.ದಾಮೋದರ ಶೆಟ್ಟಿ
ಎಂ.ಜಿ.ಎಂ ಕಾಲೇಜಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ), ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಉಡುಪಿ: ಸಿಪಿಎಂ ಪ್ರಣಾಳಿಕೆ ಬಿಡುಗಡೆ
ಪ್ರಣಾಳಿಕೆಯಲ್ಲಿ ಸಿಪಿಐ(ಎಂ) ಮತದಾರರಲ್ಲಿ 3 ಮನವಿಯನ್ನು ಮಾಡಿದೆ - ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಸೋಲಿಸುವುದು, ಲೋಕಸಭೆಯಲ್ಲಿ ಸಿಪಿಐ(ಎಂ) ಮತ್ತು ಎಡ ಪಕ್ಷಗಳ ಬಲವನ್ನು ಹೆಚ್ಚಿಸುವುದು, ಕೇಂದ್ರದಲ್ಲಿ ಪರ್ಯಾಯ ಜಾತ್ಯಾತೀತ ಸರ್ಕಾರದ ರಚನೆ ಖಾತ್ರಿಗೊಳಿಸುವುದು.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved