ಜಾಲತಾಣ ಮೇಲೆ ಹದ್ದಿನ ಕಣ್ಣು: ಎಸ್ಪಿ ಹರಿರಾಮ್ ಶಂಕರ್ಉಡುಪಿ ಜಿಲ್ಲೆಯಲ್ಲಿ ಕಳೆದ 3 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಪ್ರಸಾರ ಮಾಡಿರುವ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಯಾರೂ ಇಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಬಾರದು ಎಂದು ಉಡುಪಿಯ ನೂತನ ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.