ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣಿಪಾಲ: ಡಿಸಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರ ಸ್ಥಾಪನೆ
ಚುನಾವಣಾ ಆಯೋಗವು ಮತದಾನ ದಿನದಂದು 16 ಅಗತ್ಯ ಸೇವೆಗಳ ಕರ್ತವ್ಯ ನಿರತರಿಗೆ ಮತ್ತು ಚುನಾವಣೆ ಕರ್ತವ್ಯ ನಿರತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿದೆ.
ಕೇಂದ್ರದಿಂದ ರಾಜ್ಯಕ್ಕೆ ಅತೀಹೆಚ್ಚು ಅನುದಾನ ಸಿಕ್ಕಿದೆ: ಮೀನಾಕ್ಷಿ ಲೇಖಿ
ಯುಪಿಎ ಸರ್ಕಾರದಲ್ಲಿ ರಾಜ್ಯಕ್ಕೆ 836 ಕೋಟಿ ರು. ಅನುದಾನ ಸಿಕ್ಕಿತ್ತು. ಆದರೆ ಮೋದಿ ಸರ್ಕಾರ 6500 ಕೋಟಿ ರು. ಅನುದಾನ ನೀಡಿದೆ.
ಇಂದಿನಿಂದ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ವಾರ್ಷಿಕ ಜಾತ್ರಾ ಸಡಗರ
ಕೋಟದ ಮಣೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಗಳ ಜಾತ್ರೋತ್ಸವ ಏ. 20ರಿಂದ ನಡೆಯಲಿದೆ. 25ರಂದು ಸಂಪ್ರೋಕ್ಷಣೆಯೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.
ಕಾಂಗ್ರೆಸಿದ್ದು ಕುಟುಂಬ ರಾಜಕಾರಣವಾದ್ರೆ, ಬಿಜೆಪಿ ಜೆಡಿಎಸ್‌ನದ್ದು ಏನು: ಕೆ.ಜೆ ಜಾರ್ಜ್ ಪ್ರಶ್ನೆ
ಯಡಿಯೂರಪ್ಪ ದೇವೇಗೌಡರದ್ದು ಏನು ರಾಜಕಾರಣ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರಶ್ನಿಸಿದರು. ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ದರ್ಶನ್ ಎಲ್ಲಿಗೆ ಪ್ರಚಾರಕ್ಕೆ ಹೋಗಬೇಕು ಎಂದು ನಾನು ಹೇಳುವುದಿಲ್ಲ: ಸುಮಲತಾ
ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮೋದಿ ಅವರ ಬೆಂಬಲ ಸದಾ ಇದೆ. ಅದಕ್ಕೆ ಈ ಬಾರಿ ನಾನು ಬಿಜೆಪಿ ಸೇರಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಕಾರ್ಕಳ - ಕಾಂಗ್ರೆಸ್ ನಿಂದ ಪರಿವರ್ತನಾ ಜಾಥಾದ ಮೂಲಕ ಮತಯಾಚನೆ
ಪುಲ್ಕೇರಿ ಬೈಪಾಸ್ ವೃತ್ತದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಕಾಂಗ್ರೆಸ್ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪರ ಮತಯಾಚಿಸಿದರು.
ಎಲ್ ಆ್ಯಂಡ್‌ಟಿ ಸೈಟ್‌ಗೆ ಭೇಟಿ ನೀಡಿದ ನಿಟ್ಟೆ ವಿದ್ಯಾರ್ಥಿಗಳ ತಂಡ
ವಾಸ್ಕೋದ ಅಡೋರಾ ಡಿ ಗೋವಾದ ಎಲ್ ಆ್ಯಂಡ್ ಟಿ ಸೈಟ್‌ಗೆ ನಿಟ್ಟೆ ವಿದ್ಯಾರ್ಥಿಗಳ ತಂಡ ಭೇಟಿ ನೀಡಿತು. ಭೇಟಿ ನೀಡಿದ ತಂಡವನ್ನು ಅಧಿಕಾರಿಗಳು, ಮುಖ್ಯಸ್ಥರು ಸ್ವಾಗತಿಸಿದರು.
ವಿದ್ಯುತ್ ನಡೆದು ಬಂದ ದಾರಿ ಮತ್ತು ವಿದ್ಯುತ್ ಜೀವನ ಪುಸ್ತಕ ಬಿಡುಗಡೆ
ಮಣಿಪಾಲದ ವಸಂತ ಗೀತ ಪ್ರಕಾಶನದಿಂದ ಪ್ರಕಟಣೆಯಾದ ಈ ಪುಸ್ತಕದ ಲೇಖಕರು ಗೋಪಿನಾಥ್ ರಾವ್ ಸರ್ವದೆ. ಇವರು ಕರ್ನಾಟಕ ಎಲೆಕ್ಟ್ರಿಸಿಟಿ ಬೋರ್ಡ್‌ನ ನಿವೃತ್ತ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್.
23ರಂದು ಪಲಿಮಾರು ಮಠದಿಂದ ಪ್ರಶಸ್ತಿ ಪ್ರದಾನ
ಏ.23ರಂದು ಬೆಳಗ್ಗೆ 10.30 ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಚಿಂಕರಮಲೆ ಅರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: ಮರಗಳು ಆಹುತಿ
ಉಯ್ಯಾಲೆ ಪಾದೆ ಪ್ರದೇಶದಲ್ಲಿ ಸ್ಥಳೀಯರು ಜೇನು ತೆಗೆಯಲು ಹೋದ ಸಂದರ್ಭದಲ್ಲಿ ಜೇನು ಹುಳಗಳನ್ನು ಓಡಿಸುವಾಗ ಹಾಕಿದ ಹೊಗೆಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
< previous
1
...
426
427
428
429
430
431
432
433
434
...
523
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ