• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನ್ಮದಿನ ಸಂಭ್ರಮದ ಮರು ದಿನವೇ ಬಾಲಕ ಸಾವು!
ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯಾಗಿರುವ ಅರುಣ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರ, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪೃಥ್ವಿರಾಜ್‌ ಶೆಟ್ಟಿ (13) ಮೃತ ಬಾಲಕ.
ಪರುಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಬಗ್ಗೆ ಅನುಮಾನ ಇದ್ದರೆ ತನಿಖೆ ನಡೆಸಿ: ಸುನೀಲ್‌
ಪರಶುರಾಮ ಥೀಮ್ ಪಾರ್ಕ್ ಹತ್ತು ವರ್ಷಗಳ ಕನಸಾಗಿದೆ. ಅದಕ್ಕಾಗಿ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ಕನಸಿನ ಯೋಜನೆಗೆ ಕಾಂಗ್ರೆಸ್ ಅಪಪ್ರಚಾರ ನಡೆಸಿ ಮುಂದಿನ ಲೋಕಸಭಾ ಚುನಾವಣೆಗೆ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ
ಉಡುಪಿ: 30 ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ಕ್ರಮಕ್ಕೆ ಡಿಸಿ ಆದೇಶ
ಉಡುಪಿ ಜಿಲ್ಲೆಯನ್ನು ಹೆದ್ದಾರಿಗಳಲ್ಲಿ ಸುಮಾರು 30ಕ್ಕೂ ಹೆಚ್ಚು ಕಡೆಗಳಲ್ಲಿ ಅಪಘಾತ ಸಂಭವಿಸಬಹುದಾದ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ.
ಈ ದಶಕ ಭಾರತಕ್ಕೆ ಡಿಜಿಟಲ್ ದಶಕವಾಗಲಿದೆ: ರಾಜೀವ್ ಚಂದ್ರಶೇಖರ್
ಮಾಹೆಯ ಅಂಗಸಂಸ್ಥೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ)ಯಲ್ಲಿ ರಾಷ್ಟ್ರೀಯ ತಂತ್ರಜ್ಞಾನ ಉತ್ಸವ ಟೆಕ್ ತತ್ವ - 23
ಪರಶುರಾಮ ವಿಗ್ರಹ ಅವ್ಯವಹಾರ ಸುಪ್ರೀಂಗೆ ದಾವೆ: ಮುತಾಲಿಕ್
, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಈ ಕೋಟ್ಯಾಂತರ ರು.ಗಳ ಅವ್ಯವಹಾರದ ಬಗ್ಗೆ ತನಿಖೆ ಮಾಡದೆ, ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಂಡಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಂಗಳಾದೇವಿ ದೇವಳದಲ್ಲಿ ಮುಸ್ಲಿಮರ ವ್ಯಾಪಾರ ಬೇಡ: ಮುತಾಲಿಕ್
ಮುಸ್ಲಿಮರಿಗೆ ಹಿಂದುಗಳ ಆಸ್ತಿಕತೆ ಬೇಡ, ವ್ಯಾಪಾರ ಬೇಕು, ಲಾಭ ಬೇಕು ಎಂದರೆ ಹೇಗೆ?
ಎಐ, ಸಿನ್ ಬಯೋ, ಆಟೋಮೋಟಿವ್ ನಿಂದ ಭಾರತದ ಭವಿಷ್ಯ: ಆರ್‌ಸಿ
ಸೆಮಿ ಕಂಡಕ್ಟರ್ ಉತ್ಪಾದನೆಯಲ್ಲಿ ದೇಶದ ಕೆಲವು ರಾಜ್ಯಗಳು‌ ಮಾತ್ರ ಪ್ರಗತಿ ಸಾಧಿಸಿವೆ. ತಮಿಳ್ನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶಗಳಲ್ಲಿ ಉತ್ತಮ ಪ್ರಗತಿಯಾಗಿದ್ದರೆ, ಕರ್ನಾಟಕದ ಈ ಸಾಧನೆ ಕಡಿಮೆ ಇದೆ
ಮದ್ಯ ವ್ಯಾಪಾರಿಗಳ ಪತ್ರದ ಬಗ್ಗೆ ತನಿಖೆ ನಡೆಸಿ: ಸಿಎಂಗೆ ಕೋಟ ಆಗ್ರಹ
ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳು ನೀಡುವ ಕಾಟದ ಬಗ್ಗೆ ಅಬಕಾರಿ ವ್ಯಾಪಾರಿಗಳು ಮುಖ್ಯಮಂತ್ರಿಗೆ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಅಬಕಾರಿ ಸಚಿವರ ಮೇಲೂ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.
ದೊಡ್ಡಣಗುಡ್ಡೆ ದುರ್ಗಾಕ್ಷೇತ್ರದಲ್ಲಿ ಪ್ರತಿನಿತ್ಯ ಜೋಡಿ ಚಂಡಿಕಾಯಾಗ
ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಎರಡನೇ ದಿನ ಸೋಮವಾರ ಜೋಡಿ ಚಂಡಿಕಾಯಾಗ ಸಹಿತ, ಧಾರ್ಮಿಕ ಕಾರ್ಯಕ್ರಮವಾಗಿ ವೈಭವದಿಂದ ನಡೆಯಿತು.
ಉಚ್ಚಿಲ ದಸರಾ: ಸಹಸ್ರ ಸಂಖ್ಯೆಯ ಜನಸಾಗರ
ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವರಾತ್ರಿಯ ಎರಡನೇ ದಿನವಾದ ಸೋಮವಾರ ಮಾತೆ ಬ್ರಹ್ಮಚಾರಿಣಿ ದೇವಿಯ ಆರಾಧನೆ ವೈಭವದಿಂದ ನಡೆಯಿತು. ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್ ಅವರಿಂದ ಚಂಡಿಕಾಯಾಗ ನೆರವೇರಿತು.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • next >
Top Stories
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
4,134 ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮ ಬೇಡ: ಬಿಳಿಮಲೆ ಪತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved