ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಚ್ಚಿಲ ದಸರಾ ಉಡುಪಿ ಜಿಲ್ಲೆಯ ಹಬ್ಬವಾಗಲಿ: ಡಾ. ವಿದ್ಯಾಕುಮಾರಿ
ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಚ್ಚಿಲ ದಸರಾ- 2023ಕ್ಕೆ ಚಾಲನೆ
ಹಂದಿ ಕೊಲ್ಲುವ ಬಾಂಬ್ ತಯಾರಿ: ಇಬ್ಬರ ಬಂಧನ
ಹೆಗ್ಗುಂಜೆ ಗ್ರಾಮದ ಮಂದಾರ್ತಿಯಲ್ಲಿ ಕಾಡುಹಂದಿ ಬೇಟೆಗಾಗಿ ಅಪಾಯಕಾರಿ ಕಚ್ಛಾ ಬಾಂಬ್‌ಗಳನ್ನು ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಮಹಿಷೋತ್ಸವ ಒಂದು ಸಾಂಸ್ಕೃತಿಕ ದಂಗೆ: ವಿಠ್ಠಲ ವಗ್ಗನ್
ಭಾನುವಾರ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಯುವಸೇನೆ ವತಿಯಿಂದ ನಡೆದ ಮಹಿಷೋತ್ಸವದಲ್ಲಿ ಮಹಿಷಾ ‘ಸುರ’ ಯಾರು? ವಿಚಾರ ಸಂಕಿರಣ
ಕೃಷಿಯಿಂದ ಲಾಭ, ಉದ್ಯೋಗಾವಕಾಶ: ಸಚಿವ ಚೆಲುವರಾಯ ಸ್ವಾಮಿ
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಅಧಿಕಾರಿಗಳು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾರಾತ್ಮಕ ಕ್ರಮ ಕೈಗೊಳ್ಳಲಾಗುವುದು.
ಇಂದಿನಿಂದ ವೈಭವದ ಉಚ್ಚಿಲ ದಸರಾ - 2023
ಬೆಳಿಗ್ಗೆ 9.30ಕ್ಕೆ ಶ್ರೀ ಶಾರದೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. 10 ಗಂಟೆಗೆ ಉಚ್ಚಿಲ ದಸರೆ ಉದ್ಘಾಟನೆಗೊಳ್ಳಲಿದೆ. 10.30ರಿಂದ 3ರವರೆಗೆ ವಿವಿಧ ಭಜನಾ ತಂಡಗಳಿಂದ ಸಂಕೀರ್ತನೆ, 12 ಗಂಟೆಗೆ ನವದುರ್ಗೆಯವರಿಗೆ ಮಹಾಮಂಗಳಾರತಿ ನಡೆಯಲಿದೆ.
ಪರಶುರಾಮ ಮೂರ್ತಿ ತೆರವು: ಉಮ್ಮಿಕಲ್ ಬೆಟ್ಟಕ್ಕೆ ಉದಯಕುಮಾರ್ ಭೇಟಿ
ತೆರವುಗೊಳಿಸಿದ ಪರಶುರಾಮ ಮೂರ್ತಿಯ ಡ್ರೋನ್ ಚಿತ್ರ ಸೆರೆಹಿಡಿಯಲಾಗಿದೆ. ಆ ಮೂಲಕ ಪರಶುರಾಮ ಥೀಮ್ ಪಾರ್ಕ್‌ನ ಪರಶುರಾಮ ಮೂರ್ತಿಯ ಕಾಲಿನ ಭಾಗ ಬಿಟ್ಟು ಉಳಿದ ಫೈಬರ್‌ನಿಂದ ನಿರ್ಮಿಸಲಾದ ಭಾಗವನ್ನು ತೆರವುಗೊಳಿಸಲಾಗಿದೆ.
ದುಬಾರಿಯಾದರೂ ವಿದ್ಯುತ್ ಖರೀದಿ ಅನಿವಾರ್ಯ: ಚೆಲುವರಾಯಸ್ವಾಮಿ
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿ ಸಹಜವಾಗಿಯೇ ಆಹಾರ ಬೆಳೆ ಉತ್ಪಾದನೆ ಕಡಿಮೆಯಾಗಿದೆ, ಆದರೆ ಆಹಾರ ಕೊರತೆಯಾಗಂತೆ ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
ಹುಬ್ಬಳ್ಳಿ ಸಂತರ ಸಭೆಯಲ್ಲಿ ಪೇಜಾವರ ಶ್ರೀಗಳಿಗೆ ಗುರುವಂದನೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಾರ ಹುಬ್ಬಳ್ಳಿಯಲ್ಲಿ ಅನೇಕ ಸಾಧು ಸಂತರ ಉಪಸ್ಥಿತಿಯಲ್ಲಿ ಗುರುವಂದನೆ ವೈಭವದಿಂದ ನೆರವೇರಿತು.
ಇಸ್ರೇಲ್‌ನಲ್ಲಿರುವ ಕಾಪುವಿನ ರೋಹಣಿಗೆ ಧೈರ್ಯ ತುಂಬಿದ ಶಾಸಕ ಗುರ್ಮೆ
ಯುದ್ಧಪೀಡಿತ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವ ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿಯ ನಡ್ಸಾಲು ಗ್ರಾಮದ ನಿವಾಸಿ ರೋಹಿಣಿ ಅವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿಡಿಯೋ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು.
ಮಠ-ಸಮಾಜ ಜೊತೆಯಾಗಿ ಸಾಗಬೇಕು: ವೇದವರ್ಧನ ಶ್ರೀ
ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ರಥಬೀದಿಯಲ್ಲಿ ತಮ್ಮ 18ನೇ ಜನ್ಮನಕ್ಷತ್ರ ಆಚರಣೆಯ ಸಂದರ್ಭದಲ್ಲಿ ಆಶೀರ್ವಚನ ನೀಡಿದರು.
< previous
1
...
425
426
427
428
429
430
431
432
433
next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್ ಶೇ.1 ರಷ್ಟು ಟ್ಯಾಕ್ಸ್
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಟಿವಿಕೆ ಅಧ್ಯಕ್ಷ, ನಟ ವಿಜಯ್ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!