ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಕಲಾವಿಮರ್ಶೆ ಕಲಿಸುವ ಅಗತ್ಯವಿದೆ: ರಮೇಶ್ ರಾವ್
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸ್ (ಜಿಸಿಪಿಎಎಸ್) ಆಶ್ರಯದಲ್ಲಿ, ‘ಚಿತ್ರ ಕಲೋಸ್’ ಎಂಬ ಒಂದು ದಿನದ ಚಿತ್ರಕಲಾ ಕಾರ್ಯಾಗಾರವನ್ನು ಹಿರಿಯ ಕಲಾವಿದ, ಉಡುಪಿ ಫೋರಂನ ಅಧ್ಯಕ್ಷ ರಮೇಶ್ ರಾವ್ ಉದ್ಘಾಟಿಸಿದರು.
ಚುನಾವಣಾ ಆಯೋಗದ ಮಾರ್ಗಸೂಚಿ ಪಾಲನೆ ಕಡ್ಡಾಯ: ಹಿತೇಶ್ ಕೋಯಲ್
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಸಿದ್ಧತೆ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಹಿತೇಶ್ ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಪು: ಬಿಜೆಪಿ ಕಾರ್ಯಕರ್ತರ ಸಭೆ, ಮಂಡಲ ಪದಾಧಿಕಾರಿಗಳ ಪದಗ್ರಹಣ
ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.
ಮಲ್ಪೆ: ಮತದಾನ ಜಾಗೃತಿಗೆ ಮರಳು ಶಿಲ್ಪ!
ಮತದಾನ ಮಾಡುವಂತೆ ಸಂದೇಶವನ್ನು ಸಾರುವ ಈ ಮರಳು ಶಿಲ್ಪವನ್ನು‘ಸ್ಯಾಂಡ್ ಥೀಂ’ ಉಡುಪಿ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ನಿಟ್ಟೆ ರಚಿಸಿದ್ದರು.
ಭಾರತ ಸರ್ಕಾರದ ಸೆಕ್ಯುರಿಟೀಸ್ ಮೇಲ್ಮನವಿ ನ್ಯಾಯಮಂಡಳಿ ಮುಖ್ಯಸ್ಥರಾಗಿ ನ್ಯಾ. ದಿನೇಶ್ ಕುಮಾರ್
ಮುಂಬೈಯಲ್ಲಿ ಕೇಂದ್ರ ಕಾರ್ಯಾಲಯವನ್ನು ಹೊಂದಿರುವ ಮಂಡಳಿಯು ಶಾಸನಬದ್ಧ ಸಂಸ್ಥೆಯಾಗಿದ್ದು ಹಣಕಾಸು ಇಲಾಖೆ ವ್ಯಾಪ್ತಿಯಲ್ಲಿ ಬರುವ ಪಿಂಚಣಿ ನಿಧಿ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಮತ್ತು ವಿಮಾ ನಿಯಂತ್ರಕ ಅಭಿವೃದ್ಧಿ ಪ್ರಾಧಿಕಾರ ( IRDAI) ಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುವ ಪರಮಾಧಿಕಾರ ಹೊಂದಿರುತ್ತದೆ.
ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಏ.9ರಂದು ಚಾಲನೆ
2025ರ ಜ.14ರ ನಂತರ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ ಪಡಿಸುವುದೆಂದು ನಿರ್ಧರಿಸಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಏ.9ರಂದು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಪ್ರಾರ್ಥನೆ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ.
ಉಡುಪಿ: ಬಿಜೆಪಿಯ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ ನಡೆಯಿತು.
ಶಿರೂರು ಮೂಲ ಮಠದಲ್ಲಿ ರಾಮನವಮಿ ಪೂರ್ವಭಾವಿ ಸಭೆ
ಶಿರೂರು ಮೂಲಮಠದಲ್ಲಿ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯ ರೂಪು ರೇಖೆ ವ್ಯವಸ್ಥೆ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ಮಠದ ದಿವಾನರಾದ ಉದಯ ಸರಳತ್ತಾಯ ವಹಿಸಿದ್ದರು.
ಯುಪಿಎಂಸಿ: ಕೌಶಲ್ಯ ಅಭಿವ್ಯಕ್ತಿಯಿಂದ ವಿದ್ಯಾರ್ಥಿ ಪರಿಪೂರ್ಣ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಯಿತು.
ಅಪರಿಚಿತ ವೃದ್ಧೆಯ ಅಂತ್ಯಕ್ರಿಯೆ ನಡೆಸಿದ ವಿಶು ಶೆಟ್ಟಿ
ವೃದ್ಧೆ ಆಸ್ಪತ್ರೆಗೆ ದಾಖಲಿಸುವಾಗ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ, ಆಕೆಯ ಸಂಬಂಧಿಕರ ಪತ್ತೆಗೆ ಪತ್ರಿಕಾ ಪ್ರಕಟಣೆ ನೀಡಿದ್ದರೂ, ಸಂಬಂಧಿಕರು ಯಾರೂ ಮುಂದೆ ಬಂದಿರಲಿಲ್ಲ. ಶವವನ್ನು ಕೆಲವು ದಿನ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು.
< previous
1
...
435
436
437
438
439
440
441
442
443
...
523
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ