• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಪ್ಯಾಕೇಜ್‌
ಈ ಪ್ಯಾಕೇಜ್‌ಗಳು ಮೂಲಭೂತ ಆರೋಗ್ಯ ತಪಾಸಣೆ, ಪುರುಷರ ಸಮಗ್ರ ಆರೋಗ್ಯ ತಪಾಸಣೆ, ಮಹಿಳೆಯರ ಸಮಗ್ರ ಆರೋಗ್ಯ ತಪಾಸಣೆ, ಮಧುಮೇಹ ಆರೋಗ್ಯ ಪ್ಯಾಕೇಜ್ ಮತ್ತು ಹೃದಯ ಆರೋಗ್ಯ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್‌ಗಳು ಏ.8ರಿಂದ 30ರ ವರೆಗೆ ರಿಯಾಯಿತಿ ಶುಲ್ಕಗಳಲ್ಲಿ ಲಭ್ಯವಿವೆ.
ದೇವರ ಸೇವಕ ಫಾ. ಆಲ್ಫ್ರೆಡ್ ರೋಚ್ ಜನ್ಮ ಶತಮಾನೋತ್ಸವ ಆಚರಣೆ
ಈ ಜನ್ಮ ಶತಮಾನೋತ್ಸವದ ಅಂಗವಾಗಿ ಧರ್ಮಪ್ರಾಂತ್ಯದ ವಿವಿಧ ಚರ್ಚ್‌ಗಳಿಂದ ಆಗಮಿಸಿದ ಭಕ್ತರಿಂದ ಕೃತಜ್ಞತಾ ಬಲಿಪೂಜೆಯನ್ನು ಆಚರಿಸಲಾಯಿತು.
ಬಾಬು ಜಗಜೀವನರಾಂ ಜೀವನ ಎಲ್ಲರಿಗೂ ಆದರ್ಶ: ಡಿಸಿ ಡಾ.ಕೆ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿದರು.
ಚುನಾವಣೆ ಇಲ್ಲಿ, ಮತಯಾಚನೆ ಅಲ್ಲಿ!
ಉಡುಪಿ ಮತ್ತು ದ.ಕ. ಜಿಲ್ಲೆಯ ಗಣನೀಯ ಸಂಖ್ಯೆಯ ಜನರು ಈ ಮಹಾನಗರಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ಅವರು ವರ್ಷಗಳಿಂದ ಅಲ್ಲಿದ್ದರೂ ಅವರ ಮತದಾನ ಹಕ್ಕು ಇನ್ನೂ ಊರಿನಲ್ಲಿಯೇ ಇದೆ.
ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತದಾನ ಜಾಗೃತಿಗಾಗಿ ಯಕ್ಷಗಾನ
ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವಿಕೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮತದಾನದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಆಕರ್ಷಕ ಯಕ್ಷಗಾನವನ್ನು ಪ್ರದರ್ಶಿಸಲಾಯಿತು.
ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಅಂಚಿನಲ್ಲಿದೆ: ಸುನಿಲ್‌ ಕುಮಾರ್‌
ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು. ಶಾಸಕ, ರಾಜ್ಯ ಬಿಜೆಪಿ ಚುನಾವಣಾ ಸಂಚಾಲಕ ವಿ.ಸುನಿಲ್ ಕುಮಾರ್ ಕರ್ನಾಟಕದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದರು.
ಎಂ.ಎಸ್.ಆರ್.ಎಸ್. ಕಾಲೇಜಿನಲ್ಲಿ ಮನಸ್ಸನ್ನು ತಣಿಸಿದ ಸರೋದ್ ಕಛೇರಿ
ಆರಂಭದಲ್ಲಿ ದೇಸ್ ರಾಗದ ಆಲಾಪ್ ಹಾಗೂ ಜೋಡ್ - ಝಾಲಾಗಳನ್ನು ನುಡಿಸಿ ಮಧ್ಯಲಯ ಝಪತಾಳದಲ್ಲಿ ಸಚಿನ್ ಅವರು ವಿಶೇಷ ನಾದಝರಿಯನ್ನು ಸೃಷ್ಟಿಸಿದರು. ಕೊನೆಯ ಪ್ರಸ್ತುತಿಯಾಗಿ ಕಾಫಿ ರಾಗದಲ್ಲಿ ನುಡಿಸಿದ ಧುನ್ ಕೇಳುಗರ ಮನ ಸೆಳೆಯಿತು.
ಉಡುಪಿ-ಚಿಕ್ಕಮಗಳೂರು: 3 ನಾಮಪತ್ರ ತಿರಸ್ಕೃತ
ಒಟ್ಟು 13 ಮಂದಿ ಅಭ್ಯರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಘೋಷಿಸಿದರು.
ಜನರಲ್ಲಿ ಹಾವುಗಳ ಬಗೆಗಿನ ತಪ್ಪು ಕಲ್ಪನೆ ಹೋಗಬೇಕಾಗಿದೆ: ಗುರುರಾಜ್ ಸನಿಲ್
ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಮಾರ್ಚ್ ತಿಂಗಳ ಕಾರ್ಯಕ್ರಮ ‘ಹಾವು ನಾವು’ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉರಗತಜ್ಞ ಗುರುರಾಜ್ ಸನಿಲ್ ಹಾವುಗಳ ಬಗ್ಗೆ ಮಾಹಿತಿ ನೀಡಿದರು.
ಕಾರಿಗೆ ಎರಗಿದ ಚಿರತೆ: ಹಾನಿ
ಚಿರತೆಯ ದಾಳಿಗೆ ಕಾರಿನ ಬಂಪರ್‌ಗೆ ಹಾನಿಯಾಗಿದೆ. ಪ್ರಯಾಣಿಕ ಸೂರ್ಯಕಾಂತ ಸುವರ್ಣ ಅವರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved