ಶೇಕಡವಾರು ಮತದಾನ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಪಿ.ಎಸ್.ವಸ್ತ್ರದ್ರಜತಾದ್ರಿಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.