ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
3.45 ಲಕ್ಷ ರು. ಕಳವು ಪ್ರಕರಣ: ಆರೋಪಿ ಬಂಧನ
ಇಲ್ಲಿನ ಪುತ್ತೂರು ಎಂಬಲ್ಲಿ 3.45 ಲಕ್ಷ ರು.ಗಳನ್ನು ಕಳ್ಳತನ ಮಾಡಿದ್ದ ಮೇಲ್ ನರ್ಸ್‌ನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರವೀಣ್ ಕುಮಾರ್ ಜಾಲಪ್ಪ ಹರದೊಳ್ಳ.
ಆನೆ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ
ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ, ಸಕಲೇಶಪುರದಲ್ಲಿ ಅಕಾಲಿಕವಾಗಿ ಅಗಲಿದ ಮೈಸೂರು ದಸರಾದ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಕಾರ್ಯಕ್ರಮ ಮಂಗಳವಾರ ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಆನೆ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ
ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ, ಸಕಲೇಶಪುರದಲ್ಲಿ ಅಕಾಲಿಕವಾಗಿ ಅಗಲಿದ ಮೈಸೂರು ದಸರಾದ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಕಾರ್ಯಕ್ರಮ ಮಂಗಳವಾರ ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಕನ್ನಡಶಾಲೆ ಮುಚ್ಚದಂತೆ ಸರ್ಕಾರಿ ಆದೇಶಕ್ಕೆ ಯತ್ನ: ಮಹೇಶ್ ಜೋಷಿ
ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಮೊದಲು ಉಳಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಆದೇಶ ಹೊರಡಿಸಲು ರಾಜ್ಯ ಸರ್ಕಾರದ ಮೇಲೆ ಕರ್ನಾಟಕ ಸಾಹಿತ್ಯ ಪರಿಷತ್ತು ಒತ್ತಡ ಹೇರಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು.
ಸಿದ್ದರಾಮಯ್ಯ ಮುಸ್ಲಿಂ ಪರ ಹೇಳಿಕೆ: ಪೇಜಾವರ ಶ್ರೀ ಅಸಮಾಧಾನ
ಮುಖ್ಯಮಂತ್ರಿಗಳು ತಾವು ಒಂದು ಸಮುದಾಯದ ಪರವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ, ಇದರಿಂದ ಬಹುಸಂಖ್ಯಾತ ಹಿಂದು ಸಮಾಜಕ್ಕೆ ನೋವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಎಚ್ಚರಿಕೆ ನೀಡಿದ್ದಾರೆ.
ತೆಕ್ಕಟ್ಟೆಯ ರೈತನಿಗೆ ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿ
ತಾಲೂಕಿನ ತೆಕ್ಕಟ್ಟೆಯ ರಮೇಶ್ ನಾಯಕ್, ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾದ ಕೃಷಿಕ. ತೆಕ್ಕಟ್ಟೆಯಲ್ಲಿ ರೈಸ್ ಮಿಲ್ ನಡೆಸುವ ಜೊತೆಗೆ ಪ್ರಗತಿಪರ ಕೃಷಿಯಲ್ಲಿ ತೊಡಗಿಕೊಂಡು ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರು.ಗೂ ಅಧಿಕ ವಹಿವಾಟು ನಡೆಸಿದ್ದಾರೆ.
ಕಲೆಗಳಲ್ಲಿ ಆಸಕ್ತಿ ಇಲ್ಲದವರು ಪಶುಗಳಿಗೆ ಸಮಾನ: ಕೃಷ್ಣಾಪುರ ಶ್ರೀ
ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ, ಕುಂಜಿಬೆಟ್ಟಿನ ಕಾವ್ಯಶ್ರೀ ಸಂಗೀತ ಕಲಾ ಕೇಂದ್ರ, ಕುಂಜಿಬೆಟ್ಟು,ಉಡುಪಿ ಮತ್ತು ರಾಜರಾಜೇಶ್ವರ ಭಜನಾ ಮಂಡಳಿಗಳು ಸಮರ್ಪಿಸಿದ ‘ಪ್ರತಿಭಾ ನಾದೋನ್ಮಾದ’ ಎಂಬ ಇಡೀ ದಿನ ನಡೆದ ಕಾರ್ಯಕ್ರಮದ ಸಮಾರೋಪ
44ನೇ ರಾಜ್ಯ ನಾಟಕ ಸ್ಪರ್ಧೆ: ಬೆಂಗಳೂರು ರಂಗಾಸ್ಥೆ ಪ್ರಥಮ
ಉಡುಪಿ ರಂಗಭೂಮಿ ವತಿಯಿಂದ ನಡೆದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ-2023ರಲ್ಲಿ ಬೆಂಗಳೂರಿನ ರಂಗಾಸ್ಥೆ ಟ್ರಸ್ಟ್ ತಂಡದ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರಥಮ ಬಹುಮಾನ, 35,000 ರು. ನಗದು ಗೆದ್ದುಕೊಂಡಿದೆ.
ರಾಜ್ಯ ಕ್ಯಾಬಿನೆಟ್‌ನಲ್ಲಿ ಕಳ್ಳರ ತಂಡವೇ ಕೂತಿದೆ: ಶೋಭಾ ಕರಂದ್ಲಾಜೆ
ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಸಂಗ್ರಹದ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ರೈತ ಮತ್ತು ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಕಳ್ಳರ ತಂಡವೇ ಕ್ಯಾಬಿನೆಟಿನಲ್ಲಿ ಕೂತಿದೆ ಎಂದು ಗಂಭೀರ ಆರೋಪ ಮಾಡಿದರು.
ಕನಕದಾಸ ಒಂದು ಜಾತಿಗೆ ಸೀಮಿತ ಸಂತ ಅಲ್ಲ: ಶೋಭಾ ಕರಂದ್ಲಾಜೆ
ಕನಕದಾಸರ ಕೀರ್ತನೆ, ಅವರ ದಾಸ ಸಾಹಿತ್ಯವನ್ನು ಅರ್ಥೈಸಿ ಅನುಸರಿಸಿದರೆ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ನೆಲೆಸಲು ಸಾಧ್ಯವಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
< previous
1
...
440
441
442
443
444
445
446
447
448
...
453
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!