ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ ಜಿಲ್ಲೆ: ಮಹಿಳಾ ಮತದಾರರ ಸಂಖ್ಯೆ ಜಾಸ್ತಿ
ವಿಧಾನಸಭಾ
ಕೊಲ್ಲೂರು: ಧರ್ಮ ಸಂರಕ್ಷಣಾ ಯಾತ್ರೆಗೆ ಚಾಲನೆ
ಕೊಲ್ಲೂರಿನಿಂದ ಹೊರಟ ರಥಯಾತ್ರೆ ಉಡುಪಿ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಮಾರ್ಗವಾಗಿ ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಲಿದೆ.
ಕಾಂಗ್ರೆಸ್ ಒಬ್ಬ ಶಾಸಕನೂ ಬಿಜೆಪಿ ಆಮಿಷಕ್ಕೊಳಗಾಗುವುದಿಲ್ಲ: ಸಿಎಂ
ಒಮ್ಮೆ ಆಪರೇಷನ್ ಕಮಲ ಮಾಡಿ ಯಶಸ್ವಿ ಆಗಿರಬಹುದು, ಆದರೆ ಈ ಬಾರಿ ಆಗುವುದಿಲ್ಲ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗುವುದಿಲ್ಲ
ಉಡುಪಿ: ಲಕ್ಷ್ಮೀ ವೆಂಕಟೇಶ ದೇವಳದ ಶಾರದಾ ವಿಸರ್ಜನೆ
ಭಜಕರಾದ ನರಸಿಂಹ ಕಿಣಿ ಮತ್ತು ಬಳಗದವರಿಂದ ಭಜನೆ, ಮಂಗಳ ವಾದ್ಯ ವೇದಘೋಷಗಳೊಂದಿಗೆ ದೇವಿಗೆ ದೇವಳದ ಪದ್ಮ ಸರೋವರದಲ್ಲಿ ತೆಪ್ಪೋತ್ಸವ ನಡೆಸಿ ವಿಸರ್ಜನೆ ಮಾಡಲಾಯಿತು.
ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ
ವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರ್ಮಾಳು, ಉಚ್ಚಿಲ, ಮೂಳೂರು, ಕೊಪ್ಪಲಂಗಡಿ ಮೂಲಕ 10 ಕಿ..ಮೀ. ದೂರದ ಭವ್ಯ ಮೆರವಣಿಗೆ ನಂತರ ಕಾಪು ಬೀಚ್ ನಲ್ಲಿ ಸಮುದ್ರ ಮಧ್ಯದಲ್ಲಿ ಶಾರದೆ ಮತ್ತು ನವದೇವಿಯನ್ನು ಜಲಸ್ತಂಭನಗೊಳಿಸಲಾಯಿತು.
ರಾಜ್ಯದ ಮತದಾರರೇ ಈಗ ಸರ್ಕಾರಕ್ಕೆ ಛಿಮಾರಿ ಹಾಕುತ್ತಿದ್ದಾರೆ: ಕೋಟ
ರಾಜ್ಯದ 227 ತಾಲೂಕುಗಳ ಪೈಕಿ 195 ತಾಲೂಕುಗಳನ್ನು ಸಂಪೂರ್ಣ ಬರ ಪೀಡಿತ ಎಂದು ಕಂದಾಯ ಇಲಾಖೆ ಘೋಷಿಸಿ, 30 ಸಾವಿರ ಕೋಟಿ ರು. ಬೆಳೆ ನಷ್ಟವಾಗಿದೆ ಎಂದು ತಿಳಿಸಿದೆ. ಆದರೂ ರಾಜ್ಯ ಸರ್ಕಾರಕ್ಕೆ ಕನಿಷ್ಟ 5 ಸಾವಿರ ಕೋಟಿ ರು.ಗಳನ್ನೂ ಬಿಡುಗಡೆ ಮಾಡಲಿಕ್ಕೆ ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿದ್ದೇವೆ ಎಂದು ನೆಪ ಹೇಳುತ್ತಿದೆ ಎಂದವರು ತೀವ್ರ ಅಸಮಾಧಾನ ಎಂದವರು ತೀವ್ರ ಅಸಮಾಧಾನ
28- 29ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ
. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಲಿದ್ದಾರೆ.
ಕೊಲ್ಲೂರು: ವೈಭವದ ವಿಜಯ ದಶಮಿ ಉತ್ಸವ ಸಂಪನ್ನ
ಕಳೆದ ಒಂಬತ್ತು ದಿನಗಳಿಂದ ವಿವಿಧ ರೀತಿಯ ಹೋಮಹವನಾದಿಗಳಿಂದ ಪೂಜಿಸಲಾದ ದೇವಿಯ ಉತ್ಸವ ಮೂರ್ತಿಗೆ ಸೋಮವಾರ ಬಲಿ ಸೇವೆ ನಡೆಸಿ ಬಳಿಕ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದ್ದ ರಥದಲ್ಲಿ ಉತ್ಸವ ನಡೆಸಲಾಯಿತು.
ವೈಭವದ ಉಡುಪಿ ದಸರಾ: ವಿಸರ್ಜನಾ ಶೋಭಾಯಾತ್ರೆ ಸಂಪನ್ನ
ಭವ್ಯವಾದ ಈ ಶೋಭಾಯಾತ್ರೆಯಲ್ಲಿ ವಿವಿಧ ಕುಣಿತಾ ಭಜನಾ ತಂಡಗಳು, ನಾಸಿಕ್ ಬ್ಯಾಂಡ್, ಚೆಂಡೆ ವಾದನ, ಛತ್ರಪತಿ ಶಿವಾಜಿ ಮಹಾರಾಜ್, ಶಿವಪಾರ್ವತಿ ಇತ್ಯಾದಿ ವೈವಿಧ್ಯಮಯ ಸ್ತಬ್ಧಚಿತ್ರಗಳು, ತಟ್ಟಿರಾಯ, ಕೀಲುಕುದುರೆಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.
ದಾಖಲೆ ಬರೆದ ಉಚ್ಚಿಲ ದಸರಾ ಸಂಪನ್ನ
ಕರ್ನಾಟಕದ ಕೋಲ್ಹಾಪುರ ಎಂದೇ ಖ್ಯಾತಿ ಪಡೆದಿರುವ ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವವು ಹೊಸ ದಾಖಲೆಯೊಂದಿಗೆ ಸಂಪನ್ನವಾಯಿತು. 2ನೇ ವರ್ಷದ ಈ ಉಚ್ಚಿಲ ದಸರಾದಲ್ಲಿ ಮಂಗಳವಾರ ನಡೆದ ವಿಜಯದಶಮಿ ಮತ್ತು ಶಾರದಾ ದೇವಿ ವಿಗ್ರಹದ ವಿಸರ್ಜನಾ ಮೆರವಣಿಗೆಯಲ್ಲಿ ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.
< previous
1
...
445
446
447
448
449
450
451
452
453
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!