• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿ ಭಜನಾ ಸಂಕೀರ್ತನೆಯ ತಾಣ: ಆನಂದ ಕುಂದರ್
ಶನಿವಾರ ಕೋಟದ ಮಣೂರು ಪಡುಕರೆಯ ಉದ್ಭವಲಿಂಗೇಶ್ವರ ಭಜನಾ ಮಂದಿರ ೩೮ನೇ ವಾರ್ಷಿಕ ಭಜನಾ ಮಂಗಲೋತ್ಸವ ನಡೆಯಿತು. ಆನಂದ್‌ ಸಿ. ಕುಂದರ್‌ ಭಜನೆಯ ಬಗ್ಗೆ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಕರಾವಳಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಿ: ಜೆ.ಪಿ. ಹೆಗ್ಡೆ
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಯಪ್ರಕಾಶ್‌ ಹೆಗ್ಡೆ, ವೈಷ್ಯಮ್ಯ, ಆಡಂಬರ, ಭ್ರಷ್ಟಾಚಾರಗಳನ್ನು ವರ್ಜಿಸಿ ಅವರವರ ಕೆಲಸಗಳನ್ನು ನಿಯತ್ತಿನಿಂದ ಮಾಡಿದಾಗ ದೇಶದಲ್ಲಿ ರಾಮ ರಾಜ್ಯದ ಕನಸು ನನಸಾಗುವುದರಲ್ಲಿ ಸಂಶಯ ಇಲ್ಲ ಎಂದು ತಿಳಿಸಿದರು.
ಗಿಡಗಳ ಪೋಷಣೆಯಿಂದ ನೀರಿನ ಸಮಸ್ಯೆ ನಿವಾರಣೆ : ನ್ಯಾಯಾಧೀಶೆ ಶರ್ಮಿಳಾ ಎಸ್.
ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಜಿಲ್ಲಾಡಳಿತ, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಪರಿಸರ ಜಾಗೃತಿ ಮೂಡಿಸಿದರು.
ರಂಗ ಸಂಸ್ಕೃತಿ ನಾಟಕೋತ್ಸವ: ಚೋಮನ ದುಡಿ ಪ್ರದರ್ಶನ
ಅನ್ವಿ ಎಚ್. ಅಂಚನ್ ಅವರಿಂದ ಯೋಗ ನೃತ್ಯ ಪ್ರದರ್ಶನ ನಡೆಯಿತು. ಸಾಹಿತ್ಯ ಲೋಕದ ಬಾಲ ಪ್ರತಿಭೆ ಅದಿತಿ ಮುದ್ರಾಡಿ ಅವರನ್ನು ಗೌರವಿಸಲಾಯಿತು.
ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶ್ರೀ
ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಭಕ್ತ ಜನಮನ ಸೆಳೆದ ವಿದ್ಯಾಭೂಷಣರ ಭಕ್ತಿಸಂಗೀತ
ಕ್ಷೇತ್ರವನ್ನು ಸ್ತುತಿಸುವ ಸುರವಂದ್ಯ ಕರಿವದನ ಜಯತು ವಿಘ್ನೇಶ ಪೆರಣಂಕಿಲ ವಾಸ ಎಂಬ ಕೃತಿಯೊಂದಿಗೆ ಆರಂಭವಾದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಕಾರ್ಯಕ್ರಮದಲ್ಲಿ ವಯಲಿನ್‌ನಲ್ಲಿ ಪ್ರಾದೇಶಾಚಾರ್, ಮೃದಂಗದಲ್ಲಿ ಎ.ಎಸ್.ಎನ್.ಭಟ್, ಘಟಂನಲ್ಲಿ ರಘುನಂದನ್ ಬಿ.ಎಸ್. ಸಹಕರಿಸಿದರು.
ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ
ಕಾಪು ಮಂಡಲ ಬಿಜೆಪಿಯ ನೂತನ ಯುವ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪಡುಕರೆ: ಮಾರಿಕಾಂಬಾ ದೇವಸ್ಥಾನ ವರ್ಧಂತ್ಯುತ್ಸವ, ಬ್ರಹ್ಮಕಲಶಾಭಿಷೇಕ ಸಂಪನ್ನ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ತಿರುಪತಿ ದಾಸ ಸಾಹಿತ್ಯ ತಂಡ ಹಾಗೂ ಶಿರಸಿ ಮಾರಿಕಾಂಬಾ ಭಜನಾ ಮಂಡಳಿ ಕೋಟತಟ್ಟು, ಪಂಚವರ್ಣದ ಮಹಿಳಾ ಮಂಡಲ ಭಜನಾ ತಂಡದಿಂದ ಭಜನಾ ಸಂಕೀರ್ತನೆ, ರಾತ್ರಿ ಸಮಷ್ಠಿ ಮ್ಯೂಸಿಕ್ ಇವರಿಂದ ಸಾಂಸ್ಕೃತಿಕ ರಸಸಂಜೆ, ಕುಂದಾಪುರ ಪ್ರಸಿದ್ಧ ನಾಟಕ ತಂಡ ರೂಪಕಲಾ ಇವರಿಂದ ನಾಟಕ ‘ಇನ್‌ಸ್ಪೆಕ್ಟರ್ ಅಣ್ಣಪ್ಪ’ ಪ್ರದರ್ಶನ ನಡೆಯಿತು.
ಬ್ರಹ್ಮಾವರ: ಛಾಯಾಗ್ರಹಣದಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಕಾರ್ಯಾಗಾರ
ಕಾರ್ಯಾಗಾರವನ್ನು ಪ್ರಸಿದ್ಧ ಛಾಯಾಗ್ರಾಹಕರು ಹಾಗೂ ಸಂಪನ್ಮೂಲ ವ್ಯಕ್ತಿ ಬಾಬು ಮೈಸೂರು ನಡೆಸಿಕೊಟ್ಟರು. ಛಾಯಾಗ್ರಾಹಕರಿಗೆ ಬಹು ಉಪಯುಕ್ತವಾದ ಈ ಶಿಬಿರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಫೋಟೋಶಾಪ್‌ನಲ್ಲಿ ಆದ ಬದಲಾವಣೆಗಳ ಬಗ್ಗೆ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಶ್ರದ್ಧಾಭಕ್ತಿಯ ಪಾಮ್ ಸಂಡೆ ಆಚರಣೆ
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕೆಮ್ಮಣ್ಣು ಸಂತ ತೆರೆಸಾ ಚರ್ಚಿನಲ್ಲಿ ನಡೆದ ಪಾಮ್ ಸಂಡೆ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಸಂದೇಶ ನೀಡಿದರು. ಚರ್ಚಿನ ಪ್ರಧಾನ ಧರ್ಮಗುರು ಫಿಲಿಪ್ ನೆರಿ ಆರಾನ್ಹಾ, ಪೆರಂಪಳ್ಳಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಡೊಮಿನಿಕ್ ಲೋಬೊ ಉಪಸ್ಥಿತರಿದ್ದರು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved