ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ ವಿಮಾ ಪಿಂಚಣಿದಾರರ ಸಂಘ ೨೬ನೇ ಮಹಾಧಿವೇಶನ
ನೂತನ ವರ್ಷದ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎ. ಮಧ್ವರಾಜ ಬಲ್ಲಾಳ್, ಉಪಾಧ್ಯಕ್ಷರಾಗಿ ತಿಮ್ಮಪ್ಪ ಮತ್ತು ಬಿ.ಎನ್. ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ವಿಠಲ್‌ಮೂರ್ತಿ ಆಚಾರ್ಯ ಆಯ್ಕೆಯಾದರು.
ದೇವಾಲಯ ಜೀರ್ಣೋದ್ಧಾರದಿಂದ ಊರಿಗೆ ಶ್ರೇಯಸ್ಸು: ಪಲಿಮಾರು ಶ್ರೀ
ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಪ್ರಧಾನ ಕಾರ್ಯದರ್ಶಿ ಶಶಿಧರ್ ಅಮೀನ್ ಅವರನ್ನು ಗೌರವಿಸಲಾಯಿತು.
ಪೆರ್ಣಂಕಿಲ ಕ್ಷೇತ್ರ ಬ್ರಹ್ಮಕಲಶೋತ್ಸವ: ಪ್ರಾಯಶ್ಚಿತಾದಿ ಹೋಮಗಳು ಸಂಪನ್ನ
ದೇವಳದ ತಂತ್ರಿಗಳಾದ ಪುತ್ತೂರು ಮಧುಸೂದನ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಪುಣ್ಯಾಹವಾಚನ, ಗಣಯಾಗ, ಸಂಜೀವಿನಿ ಮೃತ್ಯುಂಜಯ ಯಾಗ, ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಹೋಮಗಳು ನೆರವೇರಿತು.
ಎಂಎಸ್‌ಆರ್‌ಎಸ್ ಕಾಲೇಜಿನಲ್ಲಿ ಜನಮನ ಸೆಳೆದ ಕೊಳಲು ವಾದನ
ಆರಂಭದಲ್ಲಿ ಪಂ.ಕಿರಣ್ ಹೆಗ್ಡೆ ಪೂರಿಯಾ ಕಲ್ಯಾಣ್ ರಾಗವನ್ನು ಪ್ರಸ್ತುತಪಡಿಸಿದರು. ಅವರ ಕೊಳಲ ನಾದವು ಕೇಳುಗರನ್ನು ಮಂತ್ರಮುಗ್ಧಗೊಳಿಸಿತು. ಆರಂಭದ ಆಲಾಪ್, ಜೋಡ್ ಹಾಗೂ ಝಾಲಾ ಇದರ ವಿಶಿಷ್ಟವಾದ ನುಡಿಸಾಣಿಕೆ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು. ಕಲಾಕಾರನ ಕಲಾ ನೈಪುಣ್ಯ ಕೇಳುಗರ ಹೃದಯ ಮುಟ್ಟುವಂತೆ ಅರಳಿಕೊಳ್ಳುತ್ತಾ ಮುನ್ನಡೆಯಿತು.
ಪಿಪಿಸಿ, ಯುಪಿಎಂಸಿಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ
ಪೂರ್ಣಪ್ರಜ್ಞ ಕಾಲೇಜು ಹಾಗೂ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು. ಕಾಲೇಜಿನಲ್ಲಿ ನವ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಲಾಯಿತು.
ಮೂಡ್ಲಕಟ್ಟೆ ಐ.ಎಂ.ಜೆ.ಐ.ಎಸ್.ಸಿ ಪ್ರೀಮಿಯರ್ ಲೀಗ್ ಸಂಪನ್ನ
ವಿದ್ಯಾರ್ಥಿಗಳಿಗೆ ಕ್ರಿಕೆಟ್ ಪಂದ್ಯಕೂಟವನ್ನು ಹಾಗೂ ವಿದ್ಯಾರ್ಥಿನಿಯರಿಗೆ ತ್ರೋಬಾಲ್ ಪಂದ್ಯಕೂಟವನ್ನು ಆಯೋಜಿಸಲಾಗಿದ್ದು, ಲೀಗ್ ಮಾದರಿಯಲ್ಲಿ ನಡೆದ ಪಂದ್ಯಕೂಟದಲ್ಲಿ ತಲಾ 13 ಪಂದ್ಯಗಳು ನಡೆಯಿತು. ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಕೂಟದಲ್ಲಿ ತಲಾ 5 ತಂಡಗಳು ಭಾಗವಹಿಸಿದ್ದವು.
ನಾಟಕ ಒಂದು ಪರಿಣಾಮಕಾರಿ ಕಲಾ ಮಾಧ್ಯಮ: ಡಾ. ಮಂಜುನಾಥ ಕೋಟ್ಯಾನ್
ರಂಗಸಂಸ್ಕೃತಿಯ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡ ರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಎರಡನೇ ದಿನದ ಕಾರ್ಯಕ್ರಮವನ್ನು ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಉದ್ಘಾಟಿಸಿದರು. ಬಳಿಕ ನಾಟಕ ಹೇಗೆ ಪರಿಣಾಮಕಾರಿ ಎಂಬುವುದನ್ನು ತಿಳಿಸಿದರು.
ರಾಮನ ಸೇವೆಯ ಕೀರ್ತಿ ದೇಶದ ಸಾಧುಸಂತರಿಗೆ ಅರ್ಪಣೆ: ಪೇಜಾವರ ಶ್ರೀ
ಉದುಪಿ ಪೂರ್ಣಪ್ರಜ್ಞಾ ಸಭಾಂಗಣದಲ್ಲಿ, ಅದಮಾರು ಮಠ ಮತ್ತು ಶ್ರೀಕೃಷ್ಣ ಸೇವಾ ಬಳಗ ವತಿಯಿಂದ ವಿಶ್ವಾರ್ಪಣಮ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳಿಗೆ ಗುರುವಂದನೆ ಸಲ್ಲಿಸಲಾಯಿತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕಾರ್ಕಳ ಅವಳಿ ತಾಲೂಕುಗಳು ಸಿದ್ಧ
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ 56 ಪ್ರೌಢಶಾಲೆಗಳಲ್ಲಿನ ಒಟ್ಟು 2783 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಕುವೆಂಪು ಇಂದಿನ ಯುವಜನಕ್ಕೆ ಮಾದರಿ ವ್ಯಕ್ತಿತ್ವ ಹೊಂದಿದ್ದರು: ಡಾ.ಜನಾರ್ದನ ಭಟ್
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಸಹಯೋಗದಲ್ಲಿ ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಸಭಾಂಗಣದಲ್ಲಿ ‘ಹೊಸತಲೆಮಾರಿಗೆ ಕುವೆಂಪು ಸಾಹಿತ್ಯದರ್ಶನ’ ಎಂಬ ಕಾರ್ಯಕ್ರಮ ನಡೆಯಿತು. ಖ್ಯಾತ ಸಾಹಿತ್ಯ ವಿಮರ್ಶಕ ಡಾ. ಬಿ. ಜನಾರ್ದನ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
< previous
1
...
448
449
450
451
452
453
454
455
456
...
523
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ