ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವತಾ ಸೇವೆಯ ಮೂಲಕ ಸಮಾಜ, ದೇಶದ ಸೇವೆ: ಪೇಜಾವರ ಶ್ರೀ
ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ. ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.
28ರಿಂದ ಚುನಾವಣಾ ಅಧಿಸೂಚನೆ ಜಾರಿ: ಡಿಸಿ
ಜಿಲ್ಲೆಯ ಗಡಿಭಾಗಗಳಾದ ಶಿರೂರು, ಕೊಲ್ಲೂರು, ಹೊಸಂಗಡಿ, ಸಾಬ್ರಕಟ್ಟೆ, ಗುಡ್ಡೆಯಂಗಡಿ, ಉದ್ಯಾವರ, ಹೆಜಮಾಡಿ, ಪಲಿಮಾರು, ಮಾಳ, ಮುಂಡ್ಕೂರು , ನಾಡ್ಪಾಲು, ಮುಡಾರು ಬಜಗೋಳಿ, ಸಾಣೂರು, ನಲ್ಲೂರಿನಲ್ಲಿ ಚೆಕ್ ಪೋಸ್ಟ್ ತೆರೆಯಲಾಗುತ್ತದೆ.
ಶಾಸ್ತ್ರೀಯ ಸಂಗೀತ, ನೃತ್ಯ ಉಳಿಸಿದರೆ ಸನಾತನ ಧರ್ಮವು ಉಳಿದೀತು: ಪುತ್ತಿಗೆ ಶ್ರೀ
ಶ್ರಿ ಕೃಷ್ಣ ಮಠದಲ್ಲಿ ನಡೆಸಲಾಗುವ ಸರಣಿ ಸಾಂಸ್ಕೃತಿಕ ಕಾರ್ಯಕ್ರಮವನ್ನ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶನಿವಾರ ಉದ್ಘಾಟಿಸಿದರು. ಮಣಿಪಾಲದ ವಿಪಂಚಿ ಬಳಗದ ವಿದುಷಿ ಪವನ ಬಿ. ಆಚಾರ್ಯರು ಮತ್ತು ತಂಡದ ಸದಸ್ಯರಿಂದ ಪಂಚ ವೀಣಾ ವಾದ್ಯ ಪ್ರಸ್ತುತಪಡಿಸಿದರು.
29ರಂದು ಬಿಜೆಪಿ ಯುವಮೋರ್ಚಾದಿಂದ ‘ಯುವ ಭಾರತ’ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಯಿಂದ ಕನಿಷ್ಠ 25 ಮಂದಿ ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಹಿರಿಯ ನಾಗರಿಕರು ಕುಟುಂಬ, ಸಮಾಜದ ಆಸ್ತಿ: ಬಿಷಪ್ ಜೆರಾಲ್ಡ್ ಲೋಬೊ
ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಸಭಾಭವನದಲ್ಲಿ ಧರ್ಮಪ್ರಾಂತ್ಯದ ಕುಟುಂಬ ಆಯೋಗ ವತಿಯಿಂದ ಹಿರಿಯ ನಾಗರಿಕರ ಬೃಹತ್ ಸಮಾವೇಶ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಶ್ವರಪ್ಪ ಸಂಘದ ಕಾರ್ಯಕರ್ತರಾಗಿ, ಸಂಕಷ್ಟದಲ್ಲಿದ್ದಾಗ ಕೆಲಸ ಮಾಡಿದವರು: ಯಶ್ಪಾಲ್
, ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು, ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪ ಬೇಸರಗೊಂಡಿರಬಹುದು. ಬೇಸರ ಶಮನಗೊಂಡು 28 ಅಭ್ಯರ್ಥಿ ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡುತ್ತಾರೆ ಎಂದು ಯಶ್ಪಾಲ್ ಹೇಳಿದ್ದಾರೆ.
ರಾಜೀವ ನಗರ: ಕನ್ನಡನುಡಿ ಕಂದ, ಚಿಲಿಪಿಲಿ ಶ್ರೀಗಂಧ ಕಮ್ಮಟ
ರಾಜೀವನಗರದಲ್ಲಿ ಕನ್ನಡ ನುಡಿ ಕಂದ ಚಿಲಿಪಿಲಿ ಶ್ರೀಗಂಧ ಕಮ್ಮಟ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಂದನಾ ರೈ ಕಾರ್ಕಳ, ಹರಿಣಾಕ್ಷಿ ದಿವಾಕರ್ ಶೆಟ್ಟಿ ಅಲೆವೂರು, ಜನಪದ ಕಲಾವಿದ ಶಂಕರ್ ದಾಸ್, ಪ್ರಕಾಶ್ ಪ್ರಭು ರವೀಂದ್ರ ಕುಮಾರ್ ಭಾಗವಹಿಸಿದ್ದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಿ: ಎಡಿಸಿ ಮಮತಾ ಜಿ.ಎಸ್.
ಜಿಲ್ಲೆಯಲ್ಲಿ 7471 ಹುಡುಗರು ಹಾಗೂ 7860 ಹುಡುಗಿಯರು ಸೇರಿ ಒಟ್ಟು 14331 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರಲ್ಲಿ ಹೊಸದಾಗಿ 13,454, ಖಾಸಗಿ 233, ಖಾಸಗಿ ಪುನರಾವರ್ತಿತ 578 ಹಾಗೂ ರೆಗ್ಯೂಲರ್ ಪುನರಾವರ್ತಿತ 65 ವಿದ್ಯಾರ್ಥಿಗಳಾಗಿದ್ದಾರೆ.
ಪೌರಕಾರ್ಮಿಕರು ಕಸದವರಲ್ಲ, ಸ್ವಚ್ಛತೆಯವರು: ಕಿಶೋರ್ ಕುಂದಾಪುರ
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಶುಭಹಾರೈಸಿದರು.
ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿ: ಡಾ. ಗ್ಲೋರಿ ಸ್ವರೂಪ
ನಿಟ್ಟೆ ಎಂಜಿನಿಯರಿಂಗ್ ಕಾಲೇಜು ಆವರಣದ ಸದಾನಂದ ಸಭಾಂಗಣದಲ್ಲಿ ಭಾರತ ಸರ್ಕಾರದ ಎಂಎಸ್‌ಎಂಇ ಹಾಗೂ ಸ್ಫೂರ್ತಿ ಯೋಜನೆ ಸಹಯೋಗದೊಂದಿಗೆ ನಿಟ್ಟೆ ಹಲಸು ಕ್ಲಸ್ಟರ್ ವತಿಯಿಂದ ಹಲಸು ಸಮಾವೇಶ ನಡೆಯಿತು. ಡಾ.ಗ್ಲೋರಿ ಸ್ವರೂಪ ಹಲಸಿನ ಸಂಸ್ಕಾರಣಾ ಘಟಕದ ಬಗ್ಗೆ ಮಾಹಿತಿ ನೀಡಿದರು.
< previous
1
...
454
455
456
457
458
459
460
461
462
...
523
next >
Top Stories
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ