• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡತಿ ಅಯ್ಯೋ ಶ್ರದ್ಧಾಗೆ ರಾಷ್ಟ್ರೀಯ ಕ್ರಿಯೇಟರ್‌ ಪುರಸ್ಕಾರ
ಸಾಮಾಜಿಕ ಜಾಲತಾಣಗಳಲ್ಲಿ ಕಂಟೆಂಟ್ ಕ್ರಿಯೇಟ‌ರ್ ‘ಅಯ್ಯೋ ಶ್ರದ್ಧಾ’ ಎಂದೇ ಪ್ರಸಿದ್ಧರು. ಯೂಟ್ಯೂಬ್, ಇನ್ಟಾಗ್ರಾಂ, ಎಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳಿದ್ದಾರೆ.
ಕೈಗೆ ಸಿಗದ ಸಾಲ ವಸೂಲಿಗೆ ಸೊಸೈಟಿ ದಾವೆ
ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳು ಹಾಗೂ ಬ್ರಹ್ಮಾವರದ ಸೈಂಟ್‌ ಮಿಲಾಗ್ರಿಸ್‌ ಕ್ರೆಡಿಟ್‌ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮ್ಯಾನೇಜರ್‌ ಹಾಗೂ ಓರ್ವ ಸಿಬ್ಬಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಕರಾವಳಿಯ ಕಾಂಗ್ರೆಸ್ ನಾಯಕರಿಂದ ಅಯೋಧ್ಯೆಯಲ್ಲಿ ರಾಮಸೇವೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ರಜತ ಕಲಶಾಭಿಷೇಕದ ಸೇವೆ ನೀಡಿ, ಆ ಪ್ರಯುಕ್ತ ನಡೆದ ಹೋಮ ಹವನಗಳಲ್ಲಿ ವಿಧಿಪೂರ್ವಕ ಸಂಕಲ್ಪ ನೆರವೇರಿಸಿದರು. ನಂತರ ರಾಮ ದೇವರಿಗೆ ಕಲಶಾಭಿಷೇಕ, ಮಂಗಳಾರತಿಯಲ್ಲಿಯೂ ಭಾಗವಹಿಸಿ, ಬಾಲರಾಮನಿಗೆ ಅಭಿಷೇಕ ಮಾಡಿದ ರಜತ ಕಲಶವನ್ನು ಶ್ರೀಗಳಿಂದ ಪ್ರಸಾದ ರೂಪದಲ್ಲಿ ಸ್ವೀಕರಿಸಿದರು.
ಭಾರತೀಯ ನಾರಿ ಜಗತ್ತಿಗೆ ಆದರ್ಶ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
ಕೃಷ್ಣಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿವಿಧ ಇಲಾಖೆ, ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಕೇಂದ್ರೀಕೃತ ಶಾಸನಗಳ ಜಾಗೃತಿ ಕಾರ್ಯಕ್ರಮ ನಡೆಯಿತು.
ಕರಾವಳಿಯಲ್ಲಿ ಕಂಡುಬಂತು ಅಪರೂಪದ ಗ್ರೇ ಹಾರ್ನ್‌ಬಿಲ್‌ ಹಕ್ಕಿ
ಸದಾ ಕಾಲ ತಂಪಾದ ಪ್ರದೇಶಗಳಲ್ಲಿ, ಘಟ್ಟ ಪ್ರದೇಶಗಳ ಭಾಗಗಳಲ್ಲಿ ಕಾಣ ಸಿಗುವ ಬೂದು ಬಣ್ಣದ ಹಾರ್ನ್ ಬಿಲ್‌ ಇಂಡಿಯನ್ ಬೂದು ಮಂಗಟ್ಟೆ ಹಕ್ಕಿ, ಕರಾವಳಿ ಭಾಗಗಳಲ್ಲಿ ಕಂಡು ಬಂದಿದ್ದು, ಆಶ್ಚರ್ಯಕ್ಕೆ ಕಾರಣವಾಗಿದೆ. ಈ ಹಿಂದೆ 2019ರಲ್ಲಿ ಮಂಗಳೂರಿನ ಕರಂಗಲ್ಪಾಡಿಯಲ್ಲಿ ಈ ಹಕ್ಕಿ ಕಾಣಸಿಕ್ಕಿತ್ತು.
ಮೂಡ್ಲಕಟ್ಟೆ ಐಎಂಜೆ ಕಾಲೇಜು: ಯಕ್ಷಗಾನ ಹೆಜ್ಜೆ- ಕಿರು ನೋಟ ಕಾರ್ಯಕ್ರಮ
ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್‌ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಸುಷ್ಮಾ ಅಡಿಗ ಅವರು ಯಕ್ಷಗಾನದ ಗೆಜ್ಜೆಗಳನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಣಿಪಾಲ: ಮಾಹೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಸಂಸ್ಥೆಯ ಸ್ಥಾಪಕರಾದ ಮೇರು ವ್ಯಕ್ತಿತ್ವದ ದಿ. ಶಾರದಾ ಟಿ. ಪೈ ಮತ್ತು ದಿ. ಡಾ. ಟಿಎಂಎ ಪೈ ಅವರಿಗೆ ಗೌರವ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭವಾಯಿತು. ನಂತರ ವಿವಿಧ ಚರ್ಚಾ ಗೋಷ್ಠಿಗಳು, ಸಮ್ಮಾನ, ಅಭಿನಂದನೆಗಳು ಮತ್ತು ಆಕರ್ಷಕ ಪ್ರದರ್ಶನಗಳು ನಡೆದವು.
ಕಾನೂನು ವಿವಿ ಅಂತರ್‌ ಕಾಲೇಜು ಥ್ರೋಬಾಲ್: ವಿಬಿಸಿಎಲ್‌ಗೆ ಪ್ರಶಸ್ತಿ
ಅಂತರ್-ಕಾಲೇಜು ಮಹಿಳಾ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅತಿಥೇಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.
ಗುಣಮಟ್ಟ ಇದ್ದರೆ ಮಾರುಕಟ್ಟೆ, ಲಾಭ ಸಾಧ್ಯ: ಡಿಸಿ ಡಾ. ವಿದ್ಯಾಕುಮಾರಿ
ಮಲ್ಪೆ ಬೀಚ್‌ನಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.
ಪಿಪಿಸಿಯಲ್ಲಿ ಮಹಿಳಾ ದಿನಾಚರಣೆ: ಕಾನೂನು ಅರಿವು ಕಾರ್ಯಾಗಾರ
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ‘ಕಾನೂನು ಅರಿವು’ ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ಜಡ್ಜ್ ಶರ್ಮಿಳಾ ಎಸ್. ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿದರು.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 523
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved