• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ಪೀಡಿತ ಪ್ರದೇಶದಲ್ಲಿ ಆರ್ಥಿಕ ಬಲ ನೀಡುತ್ತಿದೆ ನರೇಗಾ
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಒಟ್ಟು 35,430 ಕುಟುಂಬಗಳು ಉದ್ಯೋಗ ಚೀಟಿ ಹೊಂದಿದ್ದು, ಕಾರ್ಕಳ ತಾಲೂಕಿನಲ್ಲಿ 28,572, ಹೆಬ್ರಿ ತಾಲೂಕಿನಲ್ಲಿ 6,858 ಉದ್ಯೋಗ ಚೀಟಿ ಹೊಂದಿದ ಕುಟುಂಬಗಳಿವೆ. ಕಳೆದ ಐದು ವರ್ಷಗಳಲ್ಲಿ 20 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ನರೇಗಾ ಯೋಜನೆ ಸದುಪಯೋಗ ಪಡೆದುಕೊಂಡಿದ್ದಾರೆ.
ರಾಮನ ಪಲ್ಲಕ್ಕಿಗೆ ಹೆಗಲು ಕೊಟ್ಟ ಗುರ್ಮೆ, ಸುನಿಲ್ ಕುಮಾರ್
ಅಯೋಧ್ಯೆ ರಾಮ ಮಂದಿರದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ದೇವರ ಸೇವೆ ಸಲ್ಲಿಸಿದರು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಕಲಶಪ್ರಸಾದ ನೀಡಿ ಅನುಗ್ರಹಿಸಿದರು.
ಅಯೋಧ್ಯೆಯಲ್ಲಿ ಶ್ರೀಕಂಚಿ ಮಠ-ಪೇಜಾವರ ಮಠಗಳನಂಟಿನ ಕೃತಿ ‘ಶ್ರೀ ರಾಮ‌ ಕಾರ್ಯಂ’ ಬಿಡುಗಡೆ
ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಕಂಚಿ ಕಾಮಕೋಟಿ ಪೀಠ ಮತ್ತು ಜಗದ್ಗುರು ಶ್ರೀ ಮಧ್ವಾಚಾರ್ಯ ಸಂಸ್ಥಾನ ಶ್ರೀ ಪೇಜಾವರ ಮಠಗಳ ನಡುವೆ ದೃಢವಾಗಿರುವ ಆತ್ಮೀಯ ಬಾಂಧವ್ಯ ಮತ್ತು ಅಯೋಧ್ಯೆ ಶ್ರೀ ರಾಮಮಂದಿರ ಆಂದೋಲನದಲ್ಲಿ ಎರಡೂ ಸಂಸ್ಥಾನಗಳ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಶ್ರೀ ಜಯೇಂದ್ರ ಸರಸ್ವತೀ ಮಹಾಸ್ವಾಮೀಜಿ ಮತ್ತು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ವಹಿಸಿದ ನೇತೃತ್ವ ಮತ್ತು ಪಾತ್ರಗಳನ್ನು ವಿವರಿಸುವ ಆಂಗ್ಲಭಾಷೆಯಲ್ಲಿರುವ ಈ ಸಚಿತ್ರ ಕೃತಿ ಬಿಡುಗಡೆ.
ಹೆಚ್ಚಿದ ತಾಪಮಾನ: ಗಗನಕ್ಕೇರಿದ ಕೋಳಿ ಮಾಂಸ, ಮೊಟ್ಟೆ ಬೆಲೆ
ಕೋಳಿ ಮರಿಗಳನ್ನು ತಂದು ಶೆಡ್‌ನಲ್ಲಿ ಇಡಲು ತಂಪಾದ ವಾತಾವರಣವೇ ಬೇಕು. ಆದರೆ ಬಿಸಿ ತಾಪದಿಂದ ಕೋಳಿ ಮರಿಗಳು ಸಾಯುತ್ತಿವೆ. ಟೈಸನ್‌‌ ಕೋಳಿಗಳನ್ನು ಆದ್ರತೆ ರಹಿತವಾದ ವಾತಾವರಣದಲ್ಲಿ ಸಾಕಲಾಗುತ್ತದೆ. ಕೋಳಿ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವೇ ಅಧಿಕ ಉಷ್ಣತೆ. ಕೋಳಿ ಶೆಡ್‌ಗಳಲ್ಲಿ ನೀರಿನ ಕೊರತೆ ಎದುರಾಗಿದೆ.
ಮಣಿಪಾಲ: ಪ್ರೊ. ಅನುರಾಧಾ ಚೌಧರಿಗೆ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿ
ಎಂ.ಎಸ್‌.ಎಲ್‌.ಎಸ್‌.ನಲ್ಲಿ ಪ್ರೊ. ಜೆ.ವಿ. ಭಟ್‌ ಸ್ಮಾರಕ ವಾರ್ಷಿಕ ಉಪನ್ಯಾಸವನ್ನು ಇತ್ತೀಚೆಗೆ ಆಯೋಜಿಸಿದ್ದು, ಇದರಲ್ಲಿ ದೆಹಲಿಯ ವಲ್ಲಭಭಾಯಿ ಚೆಸ್ಟ್‌ ಇನ್‌ಸ್ಟಿಟ್ಯೂಟ್‌ನ ಡಾ.ಅನುರಾಧಾ ಚೌಧರಿ ಅವರು ಉಪನ್ಯಾಸ ನೀಡಿದರು. ಅವರಿಗೆ ಈ ಸಂದರ್ಭ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಯಿತು.
ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್: ಉಡುಪಿ ತಂಡ ಚಾಂಪಿಯನ್‌
ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಉಡುಪಿ ತಂಡವು ಬ್ಯಾಟಿಂಗ್ ಆರಿಸಿ ಕೊಂಡಿತು. ಒಟ್ಟು ಐದು ಓವರ್‌ಗಳಲ್ಲಿ 37 ರನ್ ಕಳೆ ಹಾಕಿದ ಉಡುಪಿ ತಂಡವು ಎದುರಾಳಿ ಕುಂದಾಪುರ ತಂಡಕ್ಕೆ 38ರನ್‌ಗಳ ಗುರಿ ನೀಡಿತು. ತೀವ್ರ ಸೆಣಸಾಟದಲ್ಲಿ ಉಡುಪಿ ತಂಡವು ಕುಂದಾಪುರ ತಂಡವನ್ನು ಐದು ರನ್‌ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಕುಂದಾಪುರ ತಂಡವು ರನ್ನರ್ಸ್‌ ಪ್ರಶಸ್ತಿ ಪಡೆದುಕೊಂಡಿತು.
ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ
ಶ್ರೀ ರಾಮದೇವರಿಗೆ ನಡೆಸಲಾದ ಕಲಶಾಭಿಷೇಕದಲ್ಲಿ ತಲಾ 1 ಕೆ.ಜಿ. ತೂಕದ ಹಾಗೂ ತಲಾ 1 ಲಕ್ಷ ರು. ಮೌಲ್ಯದ ರಜತ ಕಲಶವನ್ನು ಶ್ರೀರಾಮನ ಅನುಗ್ರಹ ಪ್ರಸಾದ ರೂಪದಲ್ಲಿ ನೀಡಿ ಅಭಿನಂದಿಸಲಾಯಿತು.
ಅನಾಥರಿಗೆ ಜಾತಿ ಪ್ರಮಾಣ ಒದಗಿಸಲು ರಾಮಾಂಜಿ ಆಗ್ರಹ
ರಾಜ್ಯದಲ್ಲಿ ಜಾತಿ ಮತ್ತು ಆದಾಯ ದೃಢೀಕರಣ ಪತ್ರವನ್ನು ಜಂಟಿಯಾಗಿ ನೀಡಲಾಗುತ್ತದೆ. ಶಿಕ್ಷಣ, ಉದ್ಯೋಗ ಸಹಿತ ಹಲವಾರು ಅಗತ್ಯಗಳಿಗೆ ಜಾತಿ ಪ್ರಮಾಣ ಪತ್ರ ಅತ್ಯಗತ್ಯವಾಗಿದೆ.
ಉಡುಪಿ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ
ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಲ್ಲಿನ ತೃಣ ಮೂಲ ಕಾಂಗ್ರೆಸ್ ಸರ್ಕಾರ ಪ್ರಾಯೋಜಿತ ಮತ್ತು ಅಧಿಕಾರ ಬೆಂಬಲಿತ ದೌರ್ಜನ್ಯ ಹಾಗೂ ಶೋಷಣೆ ವಿರುದ್ಧ ಎಬಿವಿಪಿ ಉಡುಪಿ ಘಟಕ ಪ್ರತಿಭಟನೆ ನಡೆಸಿತು. ಅಲ್ಲಿನ ಮಹಿಳೆಯರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಯಿತು.
ಅನಾಥ ಶವಗಳ ಅಂತ್ಯಸಂಸ್ಕಾರಕ್ಕೆ ಕೈಜೋಡಿಸಿದ ಪೌರಾಯುಕ್ತರು
ನಗರಸಭೆಯ ಪೌರಾಯುಕ್ತ ರಾಯಪ್ಪ ಅವರು ಈ ಅನಾಥ ಶವಗಳ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಲ್ಲದೆ, ಶವಗಳನ್ನು ಹೊತ್ತು ಸಾಗಿಸಲು ಕೈಜೋಡಿಸಿದರು. ಪೌರಾಯುಕ್ತರ ಈ ಮಾನವೀಯತೆ ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆ ವ್ಯಕ್ತವಾಗಿದೆ.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 523
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved