• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಮುತ್ತಿಗೆ ಎದುರಿಸಲು ಸಿದ್ಧವಾಗಿತ್ತು ಕಾಂಗ್ರೆಸ್ ಕೋಟೆ
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಬಂದರೆ ಸಂಘರ್ಷವಾಗುವ ವಾತಾವರಣ ಕೂಡ ಸೃಷ್ಟಿಯಾಗಿತ್ತು. ಆದರೆ ಪೊಲೀಸರು ಅನತಿ ದೂರದಲ್ಲಿಯೇ ಬಿಜೆಪಿ ಕಾರ್ಯಕರ್ತರನ್ನು ತಡೆದು ಬಂಧಿಸಿ ಕರೆದೊಯ್ದರು.
ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆಗೆ ಯತ್ನ: ನಾಯಕರ ಬಂಧನ
ಬ್ರಹ್ಮಗಿರಿ ಸರ್ಕಲ್ ಬಳಿ ಜಮಾಯಿಸಿದ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಮೊದಲು ನಡುರಸ್ತೆಯಲ್ಲೇ ಕುಳಿತು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಾಯರ್ ಕೆರೆ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ತೆರಳಲು ಯತ್ನಿಸಿದರು.
ಮಲ್ಪೆ: 7 ಮಂದಿ ಮೀನುಗಾರರ ಸಹಿತ ಬೋಟು ಅಪಹರಣ
ಬೋಟಿನಲ್ಲಿದ್ದ ಸುಮಾರು 8 ಲಕ್ಷ ರು. ಮೌಲ್ಯದ ಮೀನು ಮತ್ತು ಬೋಟ್‌ ಗೆ ತುಂಬಿಸಿದ 5,76,700 ರು. ಮೌಲ್ಯದ 7,500 ಲೀಟರ್‌ ಡೀಸೆಲ್‌ ದೋಚಿದ್ದಾರೆ
ಅಭ್ಯರ್ಥಿ ಯಾರೂ ಎಂದು ನನಗೂ ಗೊತ್ತಿಲ್ಲ: ಶೋಭಾ
ಭಿನ್ನಮತ ಇದೆ, ಶಮನವಾಗುತ್ತದೆ. ಯಾಕೆಂದರೆ ಅದು ಪೂರ್ವ ನಿಯೋಜಿತ ಭಿನ್ನಮತ, ಹಣ ಇದ್ದವರು ಹಣ ಕೊಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸಿದ್ದಾರೆ ಎಂದು ಶೋಭಾ ತನ್ನ ವಿರುದ್ಧ ಭಿನ್ನಮತದ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು.
ಉಡುಪಿ: ದೇಶದ್ರೋಹಿ ಘೋಷಣೆ ವಿರುದ್ಧ ಎಬಿವಿಪಿ ಪ್ರತಿಭಟನೆ
ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಅನುಯಾಯಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ನಡೆಸಿತು.
ರಂಗಚಟುವಟಿಕೆ ಉತ್ಸವಗಳಾಗದೇ ಚಳವಳಿಯಾಗಲಿ: ನಾಗೇಶ್ ಉದ್ಯಾವರ
ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ 3ನೇ ದಿನದ ಕಾರ್ಯಕ್ರಮದಲ್ಲಿ ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಅಂಗದಾನ
ದಾನ ಮಾಡಿದ ಶ್ವಾಸಕೋಶಗಳನ್ನು ಕಿಮ್ಸ್ ಆಸ್ಪತ್ರೆ ಹೈದರಾಬಾದ್ , ಯಕೃತ್ ಅನ್ನು ಸ್ಪರ್ಶ ಆಸ್ಪತ್ರೆ ಬೆಂಗಳೂರು ಮತ್ತು ಒಂದು ಮೂತ್ರಪಿಂಡ ಯುನಿಟಿ ಆಸ್ಪತ್ರೆ ಮಂಗಳೂರಿಗೆ ಕಳುಹಿಸಲಾಯಿತು. ಒಂದು ಮೂತ್ರಪಿಂಡ ಮತ್ತು ಎರಡು ಕಾರ್ನಿಯಾಗಳನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.
ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮವಹಿಸಿ: ಡಾ.ರೇಜು
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಅಧಿಕಾರಿಗಳಿಗೆ ಸೂಚಿಸಿದರು.
ಶಕ್ತಿ ಯೋಜನೆಯಿಂದ ದೇವಳ ಆದಾಯ ದ್ವಿಗುಣ: ಉಡುಪಿ ಕಾಂಗ್ರೆಸ್‌
ಹಿಂದೂ ಧರ್ಮವನ್ನು ಅನ್ಯ ಧರ್ಮಗಳ ವಿರುದ್ಧ ಎತ್ತಿಕಟ್ಟಿ ಧರ್ಮಾಂಧತೆಯ ವಿಷಬೀಜ ಬಿತ್ತಿ ತನ್ನ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಬಿಜೆಪಿಯದ್ದು ಕಪಟ ಹಿಂದುತ್ವ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ.
ಉಡುಪಿ: ಮಾ.3ರಂದು 66,852 ಮಕ್ಕಳಿಗೆ ಪೊಲಿಯೋ ಲಸಿಕೆ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಸಭೆ ನಡೆಯಿತು.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved