ಆಸ್ಕರ್ ಫರ್ನಾಂಡಿಸ್ ಸ್ಮರಣೆ: 7,13ರಂದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಸ್ಮರಣಾರ್ಥವಾಗಿ ಸೆ.7ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಹಾಗೂ ಸೆ.13ರಂದು ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ