• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ: ಎಂಐಟಿಯಲ್ಲಿ ಪಿಂಗ್ 2.0.2.4 ಕಾರ್ಯಾಗಾರ
ಮುಂದಿನ ಪೀಳಿಗೆಯ ಬ್ಯಾಂಕಿಂಗ್: ಹಣಕಾಸು ಸೇವೆಗಳಿಗಾಗಿ ಕೃತಕ ಬುದ್ಧಿಮತ್ತೆಯ ಬಳಕೆ ಎನ್ನುವ ವಿಷಯದಲ್ಲಿ ಕಾರ್ಯಾಗಾರ ನಡೆಯಿತು. ಎಂಐಟಿ ಮಣಿಪಾಲದಲ್ಲಿ ಸಂಸ್ಥಾಪಕ ಡಾ.ಟಿ.ಎಂ.ಎ. ಪೈ ಅವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಕೆಎಂಸಿ: ಇಮ್ಯುನೊಹೆಮಾಟಾಲಜಿ ಶ್ರೇಷ್ಠತೆಯ ಕೇಂದ್ರ ಆರಂಭ
ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಇಮ್ಯುನೊಹೆಮಾಟಾಲಜಿ (ರಕ್ತವಿಜ್ಞಾನ) ವಿಭಾಗದ ಶ್ರೇಷ್ಠತಾ ಕೇಂದ್ರವನ್ನು ಆರಂಭಿಸಲಾಗಿದೆ. ಇದೇ ಸಂದರ್ಭದಲ್ಲಿ ‘ಎಸೆನ್ಸ್ ಆಫ್ ಇಮ್ಯುನೊಹೆಮಾಟಾಲಜಿ’ ಎಂಬ ಕುರಿತು ಕಾರ್ಯಾಗಾರವನ್ನೂ ಕೂಡ ನಡೆಸಲಾಯಿತು. ಇದರಲ್ಲಿ ಆಸ್ಪತ್ರೆಯ ಸುಮಾರು 70ಕ್ಕೂ ಹೆಚ್ಚು ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದ್ದರು.
ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ಉಚಿತ ಆರೋಗ್ಯ ಶಿಬಿರ
ವಿಜೇತ ವಿಶೇಷ ಶಾಲಾ ಮಕ್ಕಳು, ಅವರ ಹೆತ್ತವರು ಹಾಗೂ ಸಿಬ್ಬಂದಿ, ಸಾರ್ವಜನಿಕರು ಸುಮಾರು ೨೧೨ಕ್ಕಿಂತಲೂ ಹೆಚ್ಚು ಮಂದಿ ಫಲಾನುಭವಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಮುಖ್ಯವಾಗಿ ಶಾಲೆಯ ವಿಶೇಷ ಮಕ್ಕಳಿಗೆ ಈ ಸಂದರ್ಭದಲ್ಲಿ ಅಗತ್ಯ ಔಷಧ - ಚಿಕಿತ್ಸೆಗಳನ್ನು ನೀಡಲಾಯಿತು.
ಶಾಂತಿ ಸುವ್ಯವಸ್ಥೆಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ಡಿಜಿಪಿ ಎಂ.ಎ.ಸಲೀಂ
ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯ ಪ್ರಾಮಾಣಿಕ ಸೇವೆಯ ಕಾರಣ ಉಡುಪಿಯಲ್ಲಿ ಶಾಂತಿ ಸುವ್ಯವಸ್ಥೆ ನೆಲೆ ನಿಂತಿದೆ. ಈ ಕಾರಣಕ್ಕಾಗಿ ಜಿಲ್ಲೆ ರಾಜ್ಯಕ್ಕೆ ಮಾದರಿ ಎಂದು ಡಾ.ಸಲೀಂ ಶ್ಲಾಘಿಸಿದ್ದಾರೆ.
ಪರಿಸರ ಅರ್ಥಶಾಸ್ತ್ರದತ್ತ ಗಮನ ಹರಿಸದಿದ್ದರೆ ವಿನಾಶ: ಡಾ.ರೇಸ್ಮಿ ಭಾಸ್ಕರನ್
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನ (ಜಿಸಿಪಿಎಎಸ್) ಆಶ್ರಯದಲ್ಲಿ ‘ಪರಿಸರ ಅರ್ಥಶಾಸ್ತ್ರದ ಪ್ರಸ್ತುತತೆ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು. ಎಂದು ಹಿರಿಯ ಅರ್ಥಶಾಸ್ತ್ರಜ್ಞೆ ಡಾ.ರೇಸ್ಮಿ ಭಾಸ್ಕರನ್ ಪರಿಸರ ಅಸಮತೋಲನದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದರು.
ಕಾರ್ಕಳ: ‘ಸರಸ ವಿರಸ ಸಮರಸ’ ನಾಟಕ ಕಾರ್ಯಕ್ರಮ ಉದ್ಘಾಟನೆ
ಯಕ್ಷರಂಗಾಯಣ ಕಾರ್ಕಳ ಮತ್ತು ಕೋಟಿ ಚೆನ್ನಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ಸಹಯೋಗ ಹಾಗೂ ಸುಸ್ಥಿರ ಪ್ರತಿಷ್ಠಾನ ಬೆಂಗಳೂರು ಪ್ರಸ್ತುತಪಡಿಸಿದ ‘ಸರಸ ವಿರಸ ಸಮರಸ’ ನಾಟಕ ಕಾರ್ಯಕ್ರಮವನ್ನು ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ ಉದ್ಘಾಟಿಸಿದರು.
ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಯೋಗೀಶ್ ಶೆಟ್ಟಿ ಕರೆ
ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳ ಮತ್ತು ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಲೋಕಸಭೆ ಚುನಾವಣೆಯ ಬಗ್ಗೆ ಮಾರ್ಗದರ್ಶನ ಮಾಡಿದರು.
ಎಚ್ಚರ... ಇನ್ನು ಆರಂಭವಾಗಲಿದೆ ಕಾಳಿಂಗಗಳ ಸಂಚಾರ
ಮಿಲನ ಕ್ರಿಯೆಯಲ್ಲಿ ತೊಡಗಿಕೊಳ್ಳುವ ಸಮಯವಾದ್ದರಿಂದ ಮಾರ್ಚ್ ಮೊದಲ ವಾರದಿಂದ ಜೂನ್ ವರೆಗೆ ಕಾಳಿಂಗ ಸರ್ಪಗಳ ಓಡಾಟ ಹೆಚ್ಚಾಗಲಿದೆ.
ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ ಪ್ರಕೃತಿ ವಿಕೋಪ ನಿರ್ವಹಣೆ ತರಬೇತಿ ಸಂಪನ್ನ
ಎಚ್.ಆರ್.ಎಸ್. ರಾಜ್ಯ ಹೊಣೆಗಾರರಾದ ಕ್ಯಾಪ್ಟನ್ ಅಮೀರ್ ಕುದ್ರೋಳಿ, ಸ್ವಯಂ ಸೇವಕರಿಗೆ ಪ್ರಾಕೃತಿಕ ವಿಕೋಪಗಳು ಮತ್ತು ಅದರ ನಿರ್ವಹಣೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.
ಕ್ರೀಡಾ ಚಟುವಟಿಕೆ ಸಮಸ್ಯೆ ನಿಭಾಯಿಸುವ ಶಕ್ತಿ ನೀಡುತ್ತದೆ: ರಾಜೇಶ್ ಎ.ಆರ್.
ಕುಂಜಿಬೆಟ್ಟಿನ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಉಡುಪಿ ವಕೀಲರ ಸಂಘ ಕಾರ್ಯದರ್ಶಿ ಹಾಗೂ ವಕೀಲ ರಾಜೇಶ್ ಎ. ಆರ್. ಕಾರ್ಯಕ್ರಮ ಉದ್ಘಾಟಿಸಿದರು.
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved